ಫೈನಾನ್ಸ್‌  ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ – vishwanews24

ಫೈನಾನ್ಸ್‌  ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ ದಾವಣಗೆರೆ: ಖಾಸಗಿ ಫೈನಾನ್ಸ್‌  ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು  ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಿವಾಸಿ ಪುಷ್ಪಲತ (46) ಅತ್ಮಹತ್ಯೆಗೆ ಶರಣಾದ ಶಿಕ್ಷಕಿ ಎಂದು ತಿಳಿದು […]

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ – vishwanews24

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಕಾಪು: ಸಮಗ್ರ ಜೀರ್ಣೋದ್ಧಾರದೊಂದಿಗೆ ಕಂಗೊಳಿಸುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸೋಮವಾರ (ಜ.27) ಬೆಳಿಗ್ಗೆ ಚಪ್ಪರ ಮೂಹೂರ್ತ ನೆರವೇರಿಸಲಾಯಿತು. […]

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಇಡಿ ನೋಟಿಸ್​ – vishwanews24

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್​ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ […]

ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ  ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ – vishwanews24

ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ  ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]

ಉಡುಪಿ: ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ – vishwanews24

ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಉಡುಪಿ: ಉಡುಪಿಯ  ಪ್ರತಿಷ್ಠಿತ ವಸತಿ ಶಾರದಾ ಶಾಲೆಗೆ  ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇದರಿಂದ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೇಲ್​ ಸಂದೇಶ ಕಂಡು ಶಾಲೆಯ ಸಿಬ್ಬಂದಿ […]

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೂಂಡಾಗಳಿಗೆ ಕೆಲಸ ಸಿಕ್ಕಿದೆ : ಆರ್.ಅಶೋಕ್ – vishwanews24

ರಾಜ್ಯದಲ್ಲಿ ಸಿದ್ದರಾಮಯ್ಯ ಅವರ 6ನೇ ಗ್ಯಾರಂಟಿ ಗೂಂಡಾ ಭಾಗ್ಯ ಜಾರಿಗೆ: BJP ವ್ಯಂಗ್ಯ ಮೈಸೂರು: ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮಿತಿಮೀರಿದೆ,. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ 6ನೇ ಗ್ಯಾರಂಟಿ ಗೂಂಡಾ ಭಾಗ್ಯ ಜಾರಿಗೆ ತಂದಿದ್ದಾರೆಂದು ಬಿಜೆಪಿ […]

ಫೆ. 1ರಿಂದ ಎರಡು ದಿನ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಫೆ. 1ರಿಂದ ಎರಡು ದಿನ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, […]

ಉಡುಪಿ ನೇಜಾರು ಕೊಲೆ ಪ್ರಕರಣ: ಆರೋಪಿ‌ಯ ಅರ್ಜಿಗೆ ಆಕ್ಷೇಪಣೆ: ಜ. 31ಕ್ಕೆ ವಾದ ಮಂಡನೆ – vishwanews24

ನೇಜಾರು ಕೊಲೆ ಪ್ರಕರಣ: ಆರೋಪಿ‌ಯ ಅರ್ಜಿಗೆ ಆಕ್ಷೇಪಣೆ: ಜ. 31ಕ್ಕೆ ವಾದ ಮಂಡನೆ ಉಡುಪಿ: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂದು ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿಗೆ […]

ಮಂತ್ರಾಲಯ ರಾಯರ ಸನ್ನಿಧಿಯಲ್ಲಿ ವಂಚಕರ ಜಾಲ : ನಕಲಿ ಯುಪಿಐ ಐಡಿಗಳ ಮೂಲಕ ಭಕ್ತರಿಗೆ ವಂಚನೆ – vishwanews24

ಮಂತ್ರಾಲಯ ರಾಯರ ಸನ್ನಿಧಿಯಲ್ಲಿ ವಂಚಕರ ಜಾಲ : ನಕಲಿ ಯುಪಿಐ ಐಡಿಗಳ ಮೂಲಕ ಭಕ್ತರಿಗೆ ವಂಚನೆ ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಮಾಡುವ ರಾಯರ ಭಕ್ತರು ಇನ್ನುಮುಂದೆ ಸಾಕಷ್ಟು ಎಚ್ವರಿಕೆ ವಹಿಸಬೇಕಿದೆ. ಯಾಕೆಂದರೆ ರೂಂ ಬುಕ್ಕಿಂಗ್, […]

ಮೈಸೂರು:  ಹೃದಯಾಘಾತ – ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಸಾವು – vishwanews24

ಮೈಸೂರು:  ಹೃದಯಾಘಾತ – ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಸಾವು ಮೈಸೂರು: ಹೃದಯಾಘಾತದಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ […]