ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಇಂದು ಸಲೀಂ ಅಹಮದ್‌ ಅವರನ್ನ ಆಯ್ಕೆ ಮಾಡಲಾಯಿತು. ಆರಂಭದಲ್ಲಿ ಬಿ.ಕೆ ಹರಿಪ್ರಸಾದ್  ಅವರು ಸಲೀಂ ಅಹಮದ್ ಅವರ […]

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ರಾಜ್ಯಾದ್ಯಂತ ಒಟ್ಟು […]

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ (ಆಗಸ್ಟ್ 15) ಅಂಗವಾಗಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು […]

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು : ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ-ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಸಿಎಂ ಡಿ.ಕೆ. […]

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ: ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಆರೋಪಿಯಾಗಿರುವ ಉಡುಪಿ ತಾಲೂಕಿನ 76 ಬಡಗಬೆಟ್ಟು, ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ […]

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ ನೂರಾರು ವಾಹನಗಳ ಸಂಚಾರ ಕಾರ್ಕಳ: ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರಕ್ಕೆ ಅರಣ್ಯ ಒತ್ತುವರಿ, ಅಕ್ರಮ ಚಟುವಟಿಕೆಗಳ ಬೆನ್ನಲ್ಲೇ ಇದೀಗ ಆಫ್‌ರೋಡಿಂಗ್ […]

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಮುಂಭಾಗದ ಬಾಗಿಲನ್ನು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ಗುರುವಾರ ಕುಂದಾಪುರದ […]

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭಾ ಅಧಿವೇಶನದ 2ನೇ ದಿನವಾದ ಶುಕ್ರವಾರ ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಿತು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪೀಕರ್ ಸ್ಥಾನಕ್ಕೆ […]

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ  ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿ ಜಿಲ್ಲೆಯ ಪೀಪಲ್‌ಕೋಟಿ ಬಳಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗವೊಂದಕ್ಕೆ ದಿಢೀರನೆ […]

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ ನೀಡಿ ಸಿಎಂಗೆ ಜಮೀರ್ ಪತ್ರ.. ಉಡುಪಿಗೆ ಸಚಿವ ರಿಜ್ವಾನ್, ವಿಜಯನಗರಕ್ಕೆ ಬಸವಂತಪ್ಪ ಹೊಸದಾಗಿ ನಿಯೋಜನೆ.. ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ […]