ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ   ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಯುವಕನು ಒಂಬತ್ತನೇ ತರಗತಿ ಅನುತ್ತೀರ್ಣನಾದ ಹಿನ್ನಲೆ ಕಳೆದ ಮೂರು ವರ್ಷಗಳಿಂದ ಊರಿನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ವಾರಕ್ಕೆ ಒಂದೆರೆಡು ಬಾರಿ ಮನೆಗೆ […]

ಉಡುಪಿ: ಭೂಮಾಲೀಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ – vishwanews24

ಉಡುಪಿ: ಭೂಮಾಲೀಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ  ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈವರೆಗೆ ಶೇ. 85 ರಷ್ಟು ಮಾತ್ರ ಪ್ರಗತಿ ಆಗಿರುತ್ತದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ […]

ಬೆಳ್ತಂಗಡಿ :ತರಕಾರಿ ಸಾಗಾಟ ವಾಹನದಲ್ಲಿ ಅಕ್ರಮ ಗೋ ಸಾಗಾಟ – 15ಕ್ಕೂ ಅಧಿಕ ಹಸುಗಳ ರಕ್ಷಣೆ – vishwanews24

ಬೆಳ್ತಂಗಡಿ :ತರಕಾರಿ ಸಾಗಾಟ ವಾಹನದಲ್ಲಿ ಅಕ್ರಮ ಗೋ ಸಾಗಾಟ – 15ಕ್ಕೂ ಅಧಿಕ ಹಸುಗಳ ರಕ್ಷಣೆ ; ಚಾಲಕ ಪರಾರಿ ಬೆಳ್ತಂಗಡಿ : ಮಂಗಳೂರಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ತಡೆಹಿಡಿಯಲಾಗಿದೆ. […]

ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ; ಓರ್ವ ಮೃತ್ಯು, 12 ಮಂದಿಗೆ ಗಾಯ – vishwanews24

ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ; ಓರ್ವ ಮೃತ್ಯು, 12 ಮಂದಿಗೆ ಗಾಯ ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ […]

ಮಂಗಳೂರು : ಅಕ್ರಮ ಗೋ ಸಾಗಾಟ – ಪ್ರಕರಣ ದಾಖಲು – vishwanews24

ಮಂಗಳೂರು : ಅಕ್ರಮ ಗೋ ಸಾಗಾಟ – ಪ್ರಕರಣ ದಾಖಲು – vishwanews24 ಮಂಗಳೂರು : ಅಕ್ರಮ ಗೋ ಸಾಗಾಟಕ್ಕೆ ಬಜರಂಗದಳದ ಕಾರ್ಯಕರ್ತರು ಮತ್ತೆ ತಡೆಯೊಡ್ಡಿರುವ ಘಟನೆ ಮಂಗಳೂರಿನ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ(ಮಾ.28) ನಡೆದಿದೆ. ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ […]

ಬೆಂಗಳೂರು :ಯುಗಾದಿ, ರಂಜಾನ್‌ ಹಬ್ಬದ ಹಿನ್ನೆಲೆ  ಮಾ.31ರ ವರೆಗೆ ವಿಶೇಷ ಬಸ್‌

ಬೆಂಗಳೂರು :ಯುಗಾದಿ, ರಂಜಾನ್‌ ಹಬ್ಬದ ಹಿನ್ನೆಲೆ  ಮಾ.31ರ ವರೆಗೆ ವಿಶೇಷ ಬಸ್‌  -Vishwanews24  ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್‌ 28, 29 ಹಾಗೂ […]

ಕಾಪು ಹಳೇ ಮಾರಿಯಮ್ಮ ದೇಗುಲದ ಸಮಗ್ರ ಜೀರ್ಣೋದ್ಧಾಕ್ಕೆ ಮೂಲಧನ ಸಮರ್ಪಣ ಮಹಾ ಅಭಿಯಾನಕ್ಕೆ ಚಾಲನೆ :vishwanews24

ಕಾಪು ಹಳೇ ಮಾರಿಯಮ್ಮ ದೇಗುಲದ ಸಮಗ್ರ ಜೀರ್ಣೋದ್ಧಾಕ್ಕೆ ಮೂಲಧನ ಸಮರ್ಪಣ ಮಹಾ ಅಭಿಯಾನಕ್ಕೆ ಚಾಲನೆ :vishwanews24 ಕಾಪು : ಶ್ರೀಹಳೇ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಮಹಾ ಸಂಕಲ್ಪ ಪೂರ್ವಭಾವಿಯಾಗಿ ಸಮಗ್ರ ಜೀರ್ಣೋದ್ಧಾರ ಮಹಾಸಂಕಲ್ಪ- ಮೂಲನಿಧಿ ಸಮರ್ಪಣಾ ಮಹಾ ಅಭಿಯಾನದ ಕಾರ್ಯಕ್ರಮ ಮಂಗಳವಾರ […]

ಏಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ : ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ – vishwanews24

ಏಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ : ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಪುತ್ತೂರು: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎಪ್ರಿಲ್ 10 ರಿಂದ ಪ್ರಾರಂಭಗೊಳ್ಳಲಿದೆ. 10 ದಿನಗಳ ಕಾಲ ನಡೆಯಲಿರುವ ಈ ಜಾತ್ರೆಯಲ್ಲಿ ಈ […]

ಪಡುಬಿದ್ರಿ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಹೆಜಮಾಡಿಯಲ್ಲಿ ಸುಂಕ ವಿನಾಯಿತಿ ನೀಡುವಂತೆ ಮನವಿ – vishwanews24

ಪಡುಬಿದ್ರಿ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಹೆಜಮಾಡಿಯಲ್ಲಿ ಸುಂಕ ವಿನಾಯಿತಿ ನೀಡುವಂತೆ ಮನವಿ ಉಡುಪಿ: ಹೆಜಮಾಡಿ ಟೋಲ್ ಗೇಟ್‌ನಲ್ಲಿ ಪಡುಬಿದ್ರಿ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕೆಂದು ಆಗ್ರಹಿಸಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ […]

ಮಲ್ಪೆ ಹಲ್ಲೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ನೀಡಿರುವ  ಪ್ರಮೋದ್ ಮಧ್ವರಾಜರನ್ನು ಕೂಡಲೇ ಬಂಧಿಸಿ : ಗಿರೀಶ್ ಡಿ ಆರ್ – vishwanews24

ಮಲ್ಪೆ ಹಲ್ಲೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ನೀಡಿರುವ  ಪ್ರಮೋದ್ ಮಧ್ವರಾಜರನ್ನು ಕೂಡಲೇ ಬಂಧಿಸಿ : ಗಿರೀಶ್ ಡಿ ಆರ್ ಉಡುಪಿ: ಮಲ್ಪೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆಯಲ್ಲಿ ಬಂಧಿತರನ್ನು ಬಿಡುಗಡೆ ಮಾಡಲು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ಆರೋಪದಡಿಯಲ್ಲಿ […]