Category: Featured
ಮಲ್ಪೆ ಮಹಿಳೆ ಮೇಲೆ ಹಲ್ಲೆ: ಸುಶಿಕ್ಷಿತರ ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿರುವುದು ಅತ್ಯಂತ ಕಳವಳಕಾರಿ : ದೀಪಕ್ ಕೋಟ್ಯಾನ್ – vishwanews24
ಮಲ್ಪೆ ಮಹಿಳೆ ಮೇಲೆ ಹಲ್ಲೆ: ಸುಶಿಕ್ಷಿತರ ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿರುವುದು ಅತ್ಯಂತ ಕಳವಳಕಾರಿ : ದೀಪಕ್ ಕೋಟ್ಯಾನ್ ಉಡುಪಿ: ಮಲ್ಪೆಯಲ್ಲಿ ಮೀನು ಕದ್ದ ಆರೋಪ ಹೊರಿಸಿ ದಲಿತ ಮಹಿಳೆಯೋರ್ವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಅಮಾನುಷ ಘಟನೆಯು ನಾಗರಿಕ […]
ಉಡುಪಿ : ಮಾ. 21 ರಂದು ನೇರ ಸಂದರ್ಶನ – vishwanews24
ಉಡುಪಿ : ಮಾ. 21 ರಂದು ನೇರ ಸಂದರ್ಶನ ಉಡುಪಿ: ಕುಂದಾಪುರದ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬಳಿಯ ಹ್ಯಾಪಿ ಮೈಂಡ್ಸ್ ಸಲ್ಯೂಷನ್ಸ್ ಪ್ರೆöÊ.ಲಿ ಇಲ್ಲಿ ಮಾರ್ಚ್ 21 ರಂದು ಬೆಳಗ್ಗೆ 10.30 ಕ್ಕೆ ಖಾಲಿ ಹುದ್ದೆಗಳ ನೇಮಕಾತಿ ಸಂಬAಧ ನೇರ ಸಂದರ್ಶನ ನಡೆಯಲಿದೆ. […]
2028ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮಿ ಹಣ 4,000 ರೂ.ಗೆ ಏರಿಕೆ : ಕುಣಿಗಲ್ ರಂಗನಾಥ್ – vishwanews24
2028ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮಿ ಹಣ 4,000 ರೂ.ಗೆ ಏರಿಕೆ : ಕುಣಿಗಲ್ ರಂಗನಾಥ್ ಬೆಂಗಳೂರು: 2028ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 2,000 ರೂ. ಇರುವ ಗೃಹಲಕ್ಷ್ಮಿ ಹಣವನ್ನ 4,000 ರೂ.ಗೆ ಏರಿಸುತ್ತೇವೆ ಎಂದು ಶಾಸಕ ಕುಣಿಗಲ್ […]
ಉಡುಪಿ : ಹೀಟ್ ವೇವ್ ಸ್ಟ್ರೋಕ್ ನಿಂದ ಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಲಹೆ ಸೂಚನೆಗಳು – vishwanews24
ಉಡುಪಿ : ಹೀಟ್ ವೇವ್ ಸ್ಟ್ರೋಕ್ ನಿಂದ ಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಲಹೆ ಸೂಚನೆಗಳು ಉಡುಪಿ: ಪ್ರಸ್ತುತ ಬೇಸಿಗೆ ಹಿನ್ನಲೆಯಲ್ಲಿ ಸೂರ್ಯನ ಶಾಖದಿಂದ ತಾಪಮಾನ ದಿನದಿಂದ ದಿನಕ್ಕೆ, ಹೆಚ್ಚಾಗುತ್ತಿರುವುದರಿಂದ ಹೀಟ್ ವೇವ್ ಸ್ಟೋಕ್ (ಶಾಖದ ಹೊಡೆತ)ದಿಂದಾಗಿ ಕಾರ್ಮಿಕರ ಆರೋಗ್ಯದ […]
ಉಡುಪಿ : ಪ್ರಾಕೃತಿಕ ವಿಕೋಪಗಳಿಂದ ಉಂಟಾಗುವ ಪ್ರಾಣಹಾನಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದ ಸಲಹೆ ಸೂಚನೆಗಳು – vishwanews24
ಉಡುಪಿ : ಪ್ರಾಕೃತಿಕ ವಿಕೋಪಗಳಿಂದ ಉಂಟಾಗುವ ಪ್ರಾಣಹಾನಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದ ಸಲಹೆ ಸೂಚನೆಗಳು ಉಡುಪಿ: ಪ್ರಕೃತಿ ವಿಕೋಪಗಳಿಂದಾಗಿ ಜಿಲ್ಲೆಯಲ್ಲಿನ ಸಾರ್ವಜನಿಕರ ಮತ್ತು ಜಾನುವಾರುಗಳ ಪ್ರಾಣಹಾನಿಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡAತೆ ಸಲಹೆ ಹಾಗೂ […]
ಉಡುಪಿ: ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಎಚ್ಚರ ವಹಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ – vishwanews24
ಉಡುಪಿ: ಗ್ರಾಹಕರು ವಸ್ತುಗಳನ್ನು ಖರೀದಿಸುವಾಗ ಎಚ್ಚರ ವಹಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉಡುಪಿ: ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯಲ್ಲಿ ಗ್ರಾಹಕರಾಗಿರುತ್ತಾರೆ. ದೈನಂದಿನ ವಸ್ತುಗಳು ಸೇರಿದಂತೆ ಮತ್ತಿತರ ಸೇವೆಯನ್ನು ಪಡೆಯುವಾಗ ವಸ್ತುಗಳ ಗುಣಮಟ್ಟ ಪರೀಕ್ಷಿಸಿ, ಎಚ್ಚರಿಕೆಯಿಂದ ಖರೀದಿಸಬೇಕು. ಒಂದೊಮ್ಮೆ ಮೋಸವಾದಲ್ಲಿ […]
ಉಡುಪಿ ಶ್ರೀಕೃಷ್ಣ ಮಠ ಮತ್ತು ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – vishwanews24
ಉಡುಪಿ ಶ್ರೀಕೃಷ್ಣಮಠ ಮತ್ತು ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉಡುಪಿ: ಜಿಲ್ಲೆಯ ಕಾಪು ಹೊಸ ಮಾರಿಗುಡಿ ಮತ್ತು ಉಡುಪಿಯ ಶ್ರೀಕೃಷ್ಣಮಠಕ್ಕೆ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದರು. ಕುಟುಂಬ ಸಮೇತ ಆಗಮಿಸಿದ […]
ಬೆಳಗಾವಿ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ ; ನೂತನ ಮೇಯರ್ ಆಗಿ ಮಂಗೇಶ್ ಪವಾರ್ ಆಯ್ಕೆ – vishwanews24
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಬಿಜೆಪಿಗೆ ನೂತನ ಮೇಯರ್ ಆಗಿ ಮಂಗೇಶ್ ಪವಾರ್ ಆಯ್ಕೆ ಉಪಮೇಯರ್ ಆಗಿ ವೀಣಾ ಜೋಶಿ ಆಯ್ಕೆ ಬೆಳಗಾವಿ: ಮಹಾನಗರ ಪಾಲಿಕೆಯ ಮೂರನೇ ಅವಧಿಗೆ ಮೇಯರ್ ಮತ್ತು ಉಪ ಮೇಯರ್ಗೆ ಚುನಾವಣೆ ನಡೆದಿತ್ತು. ಗದ್ದುಗೆ ಏರಲು ಕಾಂಗ್ರೆಸ್ […]
ರಾಜ್ಯ ಬಜೆಟ್ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಸಹಕಾರಿಯಾಗಲಿದೆ :ಯು.ಟಿ.ಖಾದರ್ – vishwanews24
ರಾಜ್ಯ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಹಲವಾರು ಯೋಜನೆಗಳು ಮಂಜೂರು ; ಕಡಲ್ಕೊರೆತ ಶಾಶ್ವತ ತಡೆಗೆ ₹200 ಕೋಟಿ ಮೀಸಲು : ಯು.ಟಿ.ಖಾದರ್ ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾರ್ಚ್ 7ರಂದು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ದಕ್ಷಿಣ […]
ಕಲಬುರಗಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳ ಕಡಿತ ಮಾಡುವುದಿಲ್ಲ ಹಾಗೂ ಕೈ ಬಿಡುವುದಿಲ್ಲ : ಶರಣಪ್ರಕಾಶ ಪಾಟೀಲ್ – vishwanews24
ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಹೊಸ ಕಂಡಿಷನ್ ಮಾಡುವುದಿಲ್ಲ : ಶರಣಪ್ರಕಾಶ ಪಾಟೀಲ್ ಕಲಬುರಗಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳ ಕಡಿತ ಮಾಡುವುದಿಲ್ಲ ಹಾಗೂ ಕೈ ಬಿಡುವುದಿಲ್ಲ. ಜತೆಗೆ ಯಾವುದೇ ಹೊಸ ಕಂಡಿಷನ್ ಸಹ ಮಾಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. […]







