ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ : ಕಾರ್ಕಳ ತಾಲೂಕು ಅಧ್ಯಕ್ಷರಾಗಿ ಮುಹಮ್ಮದ್ ಗೌಸ್, ಕಾರ್ಯದರ್ಶಿಯಾಗಿ ಮುಮ್ತಾಝ್ ಹಸನ್ ಆಯ್ಕೆ – vishwanews24

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ : ಕಾರ್ಕಳ ತಾಲೂಕು ಅಧ್ಯಕ್ಷರಾಗಿ ಮುಹಮ್ಮದ್ ಗೌಸ್, ಕಾರ್ಯದರ್ಶಿಯಾಗಿ ಮುಮ್ತಾಝ್ ಹಸನ್ ಆಯ್ಕೆ ಕಾರ್ಕಳ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕಾರ್ಕಳ ತಾಲೂಕು ಸಮಿತಿಗೆ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ 2025-26ನೇ ಸಾಲಿನ ಅಧ್ಯಕ್ಷರಾಗಿ ಮುಹಮ್ಮದ್ ಗೌಸ್ […]

ಶರಣಾದ 6 ನಕ್ಸಲರ ವಿರುದ್ಧ ಎನ್‍ಐಎ ತನಿಖೆಗೆ ಬಿಜೆಪಿ  ಆಗ್ರಹ – vishwanews24

ಶರಣಾದ 6 ನಕ್ಸಲರ  ವಿರುದ್ಧ ಎನ್‍ ಐ ಎ  ತನಿಖೆಗೆ ಬಿಜೆಪಿ  ಆಗ್ರಹ ಚಿಕ್ಕಮಗಳೂರು: ಶರಣಾದ 6 ನಕ್ಸಲರ  ವಿರುದ್ಧ ಎನ್‍ಐಎ  ತನಿಖೆ ನಡೆಸಬೇಕು ಎಂದು ಬಿಜೆಪಿ  ಆಗ್ರಹಿಸಿದೆ. ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಲಾಗಿದೆ. ನಕ್ಸಲರಿಗೆ […]

ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ.. ?: ಗೃಹ ಸಚಿವ ಪರಮೇಶ್ವರ್‌ – vishwanews24

ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ.. ? ಜಿ.ಪರಮೇಶ್ವರ್‌ ಬೆಂಗಳೂರು: ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರಶ್ನಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼನಕ್ಸಲ್ ಚಟುವಟಿಕೆಗೆ ಬರಬಾರದು‌ ಎಂಬ ಸಂದೇಶ ಇಡೀ […]

ಜ.11ರಂದು ಸಂವಿಧಾನ ಸಮ್ಮಾನ ಕಾರ್ಯಕ್ರಮ: ಮುಖ್ಯ ಅತಿಥಿಯಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಡುಪಿಗೆ – vishwanews24

 ಜ.11ರಂದು ಸಂವಿಧಾನ ಸಮ್ಮಾನ ಕಾರ್ಯಕ್ರಮ: ಮುಖ್ಯ ಅತಿಥಿಯಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಉಡುಪಿಗೆ ಉಡುಪಿ: ಸಂವಿಧಾನ ತಿದ್ದುಪಡಿ ಮಾಡಲು ಕಾಂಗ್ರೆಸ್ ಸರಕಾರಕ್ಕಿದ್ದ ದುರುದ್ದೇಶ ಹಾಗು ಸಾರ್ವಜನಿಕರ ಹಿತಾಸಕ್ತಿಗಾಗಿ ಬಿಜೆಪಿ ಸರಕಾರ ಮಾಡಿರುವ ತಿದ್ದುಪಡಿಗಳ ಕುರಿತು ಬೆಳಕು ಚೆಲ್ಲುವ ಸಲುವಾಗಿ ಸಿಟಿಜನ್ […]

ಅತ್ಯಾಚಾರ ಪ್ರಕರಣ:ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್‌ – vishwanews24

ಅತ್ಯಾಚಾರ ಪ್ರಕರಣ:ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್‌ ಬೆಂಗಳೂರು :ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್‌ ಸದ್ಯ ತಾತ್ಕಾಲಿಕ ರಿಲೀಫ್‌ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ […]

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ : ಕಾಪು ತಾಲೂಕು ಅಧ್ಯಕ್ಷರಾಗಿ ನಸೀರ್ ಅಹ್ಮದ್, ಕಾರ್ಯದರ್ಶಿಯಾಗಿ ಮುಹಮ್ಮದ್ ಇಕ್ಬಾಲ್ ಆಯ್ಕೆ – vishwanews24

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ : ಕಾಪು ತಾಲೂಕು ಅಧ್ಯಕ್ಷರಾಗಿ ನಸೀರ್ ಅಹ್ಮದ್, ಕಾರ್ಯದರ್ಶಿಯಾಗಿ ಮುಹಮ್ಮದ್ ಇಕ್ಬಾಲ್ ಆಯ್ಕೆ ಕಾಪು: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಕಾಪು ತಾಲೂಕು ಅಧ್ಯಕ್ಷರಾಗಿ ನಸೀರ್ ಅಹ್ಮದ್ ಶರ್ಫುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಮುಹಮ್ಮದ್ ಇಕ್ಬಾಲ್ ಮಜೂರು ಆಯ್ಕೆಯಾಗಿದ್ದಾರೆ. […]

ಪಡುಬಿದ್ರಿ: ಸಾಲಬಾಧೆ – ನೇಣು ಬಿಗಿದುಕೊಂಡು ವ್ಯಕ್ತಿ ಸಾವು – vishwanews24

ಪಡುಬಿದ್ರಿ: ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ವ್ಯಕ್ತಿ ಸಾವು ಪಡುಬಿದ್ರಿ: ಮೂರು ತಿಂಗಳ ಹಿಂದೆ ವಿದೇಶದಿಂದ ಬಂದಿದ್ದು ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್‌ ಮಂಜಿಲ್‌ನ ನಸ್ರುಲ್ಲಾ(29) ಎಂಬವರು ಸಾಲಬಾಧೆ ತಾಳಲಾರದೇ ತನ್ನ ರೂಮಿನ ಫ್ಯಾನ್‌ಗೆ ಚೂಡಿದಾರ್‌ ವೇಲ್‌ನಿಂದ ನೇಣು ಬಿಗಿದುಕೊಂಡು ಜ. […]

ಸುಳ್ಯ: ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣ  ; ತಾಯಿಗೆ ಜೈಲು ಶಿಕ್ಷೆ ಪ್ರಕಟ – vishwanews24

ಸುಳ್ಯ: ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣ  ; ಆರೋಪ ಸಾಬೀತು ,  ತಾಯಿಗೆ ಜೈಲು ಶಿಕ್ಷೆ ಪ್ರಕಟ ಸುಳ್ಯ: ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು […]

ಹಿಂಸಾಮಾರ್ಗ ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳುತ್ತಿರುವ ನಕ್ಸಲರನ್ನು ಸ್ವಾಗತಿಸುತ್ತೇನೆ : ಸಿ.ಎಂ – vishwanews24

ಹಿಂಸಾಮಾರ್ಗ ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳುತ್ತಿರುವ ನಕ್ಸಲರನ್ನು ಸ್ವಾಗತಿಸುತ್ತೇನೆ ನಕ್ಸಲ್ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ.. ಇವರಲ್ಲಿ ಯಾರೂ ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ಮೋಸ ಮಾಡಿ ಜೇಬು ತುಂಬಿಕೊಂಡವರಲ್ಲ  ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು […]

ಲಂಚ ಪ್ರಕರಣ: ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ವಜಾ – vishwanews24

ಲಂಚ ಪ್ರಕರಣ: ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ವಜಾ ಮಂಗಳೂರು: ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿರುವ ಮೂಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್ ಅವರ ಜಾಮೀನು ಅರ್ಜಿಯನ್ನು ಮಂಗಳೂರು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ವಜಾಗೊಳಿಸಿದೆ. […]