Category: Featured
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ಲು ವಸೂಲಿಗ […]
ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ – vishwanews24
ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ (ಟರ್ಬುಲೆನ್ಸ್) ಒಳಗಾಗಿದ್ದ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ಡ್ರಗ್ಸ್ ಸೇವಿಸಿ ವಿಮಾನ ಹಾರಿಸುತ್ತಿದ್ದರು ಎಂಬ ವಿಚಾರ ಹೊರ ಬಿದ್ದ […]
ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! vishwanews24
ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತಕ್ಕೊಳಗಾದವರಿಗೆ ತುರ್ತು ವೈದ್ಯಕೀಯ ನೆರವು ತಲುಪಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅತ್ಯಂತ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. […]
ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು – vishwanews24
ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ಹಾಗೂ ಕೇರಳದಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಲು ಸಿದ್ಧವಾಗಿದ್ದ ಜೋಡಿ ನೇಣಿಗೆ ಕೊರಳೊಡ್ಡಿರುವುದು ಕುಟುಂಬದಲ್ಲಿ […]
ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ – vishwanews24
ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ವಿದ್ಯಾರ್ಥಿ ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿರುವಂತಹ ಘಟನೆ ನಡೆದಿದೆ. ಸದ್ಯ 5ನೇ ತರಗತಿ […]
ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಜಿಲ್ಲಾಡಳಿತದ ಕ್ರಮಕ್ಕೆ ಕಾಪು ಬಿಜೆಪಿ ತೀವ್ರ ಖಂಡನೆ – vishwanews24
ಸಂಘಪರಿವಾರದ ಪ್ರಮುಖರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಕ್ರಮ .. ನಿರ್ಬಂಧಗಳ ಮೂಲಕ ಸಂಘಪರಿವಾರದ ಮುಖಂಡರ ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ವಿಚಾರಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ : ಜಿತೇಂದ್ರ ಶೆಟ್ಟಿ ಉದ್ಯಾವರ ಉಡುಪಿ: ಶಿರ್ವದಲ್ಲಿ ವಿಶ್ವಹಿಂದೂ ಪರಿಷದ್ ಬಜರಂಗದಳದ ನೇತೃತ್ವದಲ್ಲಿ […]
ಶಿರ್ವ ಡೇವಿಡ್ ಡಿ’ಸೋಜಾ ಕೊಲೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ – vishwanews24
ತಾರ್ಕಿಕ ಅಂತ್ಯ ಕಾಣಲಿರುವ ಶಿರ್ವ ಡೇವಿಡ್ ಡಿ’ಸೋಜಾ ಕೊಲೆ ಪ್ರಕರಣ ಹೊರ ರಾಜ್ಯದಲ್ಲಿ ಮಧ್ಯವರ್ತಿಯ ಹುಡುಕಾಟ .. ಪೊಲೀಸರಿಂದ ಆರೋಪಿಗಳ ಮಾಹಿತಿ ಶೀಘ್ರದಲ್ಲೇ ಬಯಲಿಗೆ ಉಡುಪಿ: ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಕೊನೆಗೂ […]
ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ – vishwanews24
ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ: ಬಿ.ಪಿ.ಎಲ್. ಪಡಿತರ ಚೀಟಿ ಪಡೆಯಲು ಪ್ರಸ್ತುತ ಜಾರಿಯಲ್ಲಿರುವ ಕುಟುಂಬದ ವಾರ್ಷಿಕ ಆದಾಯ ಮಿತಿ ರೂ. 1.20 ಲಕ್ಷವನ್ನು ರೂ. 3.00 […]
ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ – vishwanews24
ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ.. ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ ಧಾರವಾಡ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರ ಸಹ ನೇಣಿಗೆ ಶರಣಾದ ಘಟನೆ ದಾನೇಶ್ವರಿ ನಗರದ ಪಿಜಿ ಯೊಂದರಲ್ಲಿ ನಡೆದಿದೆ. ಧಾರವಾಡ […]
ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ – vishwanews24
ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಬಂಟ್ವಾಳ : ನಿಷೇಧಿತ ಎಂಡಿಎಂಎ, ಗಾಂಜಾ ಹೊಂದಿದ ಆರೋಪದಲ್ಲಿ ಬುಧವಾರ ಇಬ್ಬರನ್ನು ಬಂಧಿಸಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಒಟ್ಟು 4.90 ಲಕ್ಷ ರೂ. ಮೌಲ್ಯದ […]










