ಮಂಗಳೂರು : ಜಿಲ್ಲಾ ಕಾರಾಗೃಹದ ಆವರಣಕ್ಕೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನ ; ಯುವಕನ ಬಂಧನ – vishwanews24

ಮಂಗಳೂರು : ಜಿಲ್ಲಾ ಕಾರಾಗೃಹಕ್ಕೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನ – ಯುವಕನ ಬಂಧನ ಮಂಗಳೂರು : ನಗರದ ಜಿಲ್ಲಾ ಕಾರಾಗೃಹದ ಆವರಣಕ್ಕೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನಿಸಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ. ಆರೋಪಿಯನ್ನು […]

ಯುವತಿಯ ಅತ್ಯಾಚಾರ: ಬಿಜೆಪಿ ಮುಖಂಡನ ವಿರುದ್ದ FIR , ತಲೆಮರೆಸಿಕೊಂಡ ಆರೋಪಿ ಜಿಮ್ ಸೋಮ – vishwanews24

 ಯುವತಿಯ ಅತ್ಯಾಚಾರ: ಬಿಜೆಪಿ ಮುಖಂಡನ ವಿರುದ್ದ FIR , ತಲೆಮರೆಸಿಕೊಂಡ ಆರೋಪಿ ಜಿಮ್ ಸೋಮ ಬೆಂಗಳೂರು: ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡನೋರ್ವ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 26 ವರ್ಷದ […]

ಕಾರ್ಕಳ: MRPL ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕನಿಗೆ 1 ಲಕ್ಷ ರೂ.ವಂಚನೆ – vishwanews24

ಕಾರ್ಕಳ: MRPL ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕನಿಗೆ 1 ಲಕ್ಷ ರೂ.ವಂಚನೆ ಕಾರ್ಕಳ: ಮುಲ್ಕಡ್ಕ ಗ್ರಾಮದ ಯುವಕ ಸುಚಿತ್‌ಗೆ ಎಂಆರ್‌ಪಿಎಲ್ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಘಟನೆ ವರದಿಯಾಗಿದೆ. ಉದ್ಯೋಗ ಹುಡುಕುತ್ತಿದ್ದ ಸುಚಿತ್‌ಗೆ ಆರೋಪಿ ಮಂಗಳೂರಿನ […]

ಉಡುಪಿ: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟ :  ಜಿಲ್ಲಾಧಿಕಾರಿ – vishwanews24

ಉಡುಪಿ: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟ :  ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ    ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ […]

ಉಡುಪಿ:  ವಿಕಲಚೇತನರು ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು : ಸಂಸದ ಕೋಟಾ – vishwanews24

ಉಡುಪಿ:  ವಿಕಲಚೇತನರು ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು : ಸಂಸದ ಕೋಟಾ ಶ್ರೀನಿವಾಸ ಪೂಜಾರಿ    ಉಡುಪಿ: ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಆತ್ಮಸ್ಥೆöÊರ್ಯದಿಂದ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಯ ಲಾಭ ಪಡೆಯಬೇಕು ಎಂದು […]

ಉಡುಪಿ : ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ – vishwanews24

ಉಡುಪಿ : ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ    ಉಡುಪಿ : ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ […]

ಕೊಣಾಜೆ: ಲಾರಿ ಹಾಗೂ ಬೈಕ್ ಅಪಘಾತ ; ಸವಾರ ಮೃತ್ಯು – vishwanews24

ಕೊಣಾಜೆ: ಲಾರಿ ಹಾಗೂ ಬೈಕ್  ಅಪಘಾತ ; ಸವಾರ ಮೃತ್ಯು ಕೊಣಾಜೆ: ಅಸೈಗೋಳಿ ಬಳಿಯ ತಿಪ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತ […]

ದೆಹಲಿ ಚುನಾವಣೆ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಮಾದರಿಯಲ್ಲಿ ಪ್ಯಾರಿ ದೀದಿ ಯೋಜನೆ ಮೊದಲ ಗ್ಯಾರಂಟಿ ಭರವಸೆ – vishwanews24

ಪ್ಯಾರಿ ದೀದಿ ಯೋಜನೆ : ದೆಹಲಿ ಚುನಾವಣೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಮಾದರಿಯಲ್ಲಿ ಮೊದಲ ಗ್ಯಾರಂಟಿ ಭರವಸೆ ದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ […]

ಹೃದಯಾಘಾತ : 3ನೇ ತರಗತಿ ವಿದ್ಯಾರ್ಥಿನಿ ಸಾವು – vishwanews24

ಹೃದಯಾಘಾತ : 3ನೇ ತರಗತಿ ವಿದ್ಯಾರ್ಥಿನಿ ಸಾವು ಚಾಮರಾಜನಗರ: 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು  ಕುಸಿದುಬಿದ್ದು ಮೃತಪಟ್ಟ ಘಟನೆ ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ  ನಡೆದಿದೆ. ಮೃತ ಬಾಲಕಿಯನ್ನು ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ (8) ಎಂದು ಗುರುತಿಸಲಾಗಿದೆ. ಬಾಲಕಿ […]

HMPV ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ ; ಮುಂಜಾಗ್ರತೆ ಅಗತ್ಯ: ಸಚಿವ ಗುಂಡೂರಾವ್ – vishwanews24

ಭಾರತದಲ್ಲಿ HMPV ವೈರಸ್​ ಇದು ಹೊಸದೇನಲ್ಲ ಬಹಳ ವರ್ಷಗಳಿಂದ ಇದೆ .. HMPV ವೈರಸ್​​ನಿಂದ ಜೀವಕ್ಕೆ ಯಾವುದೇ ಅಪಾಯ ಇಲ್ಲ .. ಶೀತ, ಕೆಮ್ಮು, ಕಫ ಇಂತಹ ಆರೋಗ್ಯ ಲಕ್ಷಣ HMPV ಪ್ರಕರಣವಲ್ಲ ಮಾಸ್ಕ್ ಹಾಕಬೇಕು, ಲಾಕ್ ಡೌನ್ ಮಾಡಬೇಕು ಅಂತಾ […]