ಉಡುಪಿ: ಕಾಂಗ್ರೆಸಿಗರ ಓಲೈಕೆ ರಾಜಕಾರಣದ ಮಧ್ಯೆ ಡಿಕೆಶಿ ಅವರ ನಿಲುವು ಸ್ವಾಗತಾರ್ಹ : ಯಶ್ಪಾಲ್ ಸುವರ್ಣ – vishwanews24

 ಹಿಂದೂ ಆಗಿ ಹುಟ್ಟಿ ಡಿಕೆಶಿ  ಕುಂಭಮೇಳಕ್ಕೆ ಹೋಗಿದ್ದು ಇತರೆ ಕಾಂಗ್ರೆಸಿಗರಿಗಿಂತ ಒಳ್ಳೆಯ ನಡೆ : ಯಶ್ಪಾಲ್ ಸುವರ್ಣ ಉಡುಪಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಾಕಷ್ಟು ಚಟುವಟಿಕೆಗಳು ನಡೆಯುತ್ತಿವೆ.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಂಭಮೇಳಕ್ಕೆ ಹೋಗಿ ಬಂದ ನಂತರ ಮತ್ತು ಇಶಾ ಫೌಂಡೇಶನ್ […]

ಮಾ.22 ರಂದು ಕರ್ನಾಟಕ ಬಂದ್‌ – vishwanews24

ಎಂಇಎಸ್‌ ಪುಂಡರಿಗೆ ಕಡಿವಾಣ ಹಾಕಲು ಬಂದ್‌ಗೆ ಕರೆ ಕೊಟ್ಟ ಕನ್ನಡಪರ ಸಂಘಟನೆಗಳು  ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್‌ ಪುಂಡರಿಗೆ ಕಡಿವಾಣ ಹಾಕಲು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಮಾ.22 ಶನಿವಾರ ಕರ್ನಾಟಕ ಬಂದ್‌ಗೆ  ಕರೆ ನೀಡಿವೆ. ಇಂದು ಬೆಂಗಳೂರಿನಲ್ಲಿ ವಿವಿಧ ಕನ್ನಡ ಸಂಘಟನೆಗಳ […]

ಕಾಪು ಶ್ರೀ ಹೊಸ ಮಾರಿಗುಡಿ : ಅದಾನಿ ಫೌಡೇಷನ್‌ ವತಿಯಿಂದ 50 ಲಕ್ಷ  ರೂ. ದೇಣಿಗೆ – vishwanews24

ಕಾಪು ಶ್ರೀ ಹೊಸ ಮಾರಿಗುಡಿ : ಅದಾನಿ ಫೌಡೇಷನ್‌ ವತಿಯಿಂದ 50 ಲಕ್ಷ  ರೂ. ದೇಣಿಗೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಎಸ್‌ಪಿ ಅರುಣ್‌ ಕುಮಾರ್‌, ಜಿ. ಪಂ. ಸಿಇಒ ಪ್ರತೀಕ್‌ ಬಾಯಲ್‌ ಭೇಟಿ ಕಾಪು: ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಾಪು […]

14 ವರ್ಷದ ಬಾಲಕನ ಜೊತೆ 35ರ ಮಹಿಳೆ ಪರಾರಿ..! vishwanews24

ಮಗನ ಸ್ನೇಹಿತನ ಜತೆ ತಾಯಿ ಪರಾರಿ  ಕಾಸರಗೋಡು: ಮಹಿಳೆಯೊಬ್ಬರು 14 ವರ್ಷದ ಬಾಲಕನ ಜತೆ  ಓಡಿಹೋಗಿರುವ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಆಕೆ ತನ್ನ ಮಗನ ಸ್ನೇಹಿತನ ಜತೆ ಓಡಿ ಹೋಗಿದ್ದಾಳೆ ಎಂದು ತಿಳಿದುಬಂದಿದೆ. ಪಾಲಕ್ಕಾಡ್‌ನ ಅಲತೂರ್ ನಿವಾಸಿಯಾದ ಬಾಲಕ ಫೆಬ್ರವರಿ 25 […]

ಕಾಪು  :ಮಾರಿಗುಡಿಯ ಬ್ರಹ್ಮಕಲಶೋತ್ಸವ – ಜೀರ್ಣೋದ್ಧಾರದಿಂದ ಧರ್ಮ ಉಳಿಯುತ್ತದೆ : ಸುಬ್ರಹ್ಮಣ್ಯ ಶ್ರೀ – vishwanews24

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮೂರನೇ ದಿನ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸುಬ್ರಹ್ಮಣ್ಯ ಶ್ರೀ  ದೇವಸ್ಥಾನ ಗಳ ಜೀರ್ಣೋದ್ಧಾರದಿಂದ ಕ್ಷೇತ್ರೋ ದ್ಧಾರ : ಒಡಿಯೂರು ಶ್ರೀ ಕಾಪು: ಧರ್ಮದ ರಕ್ಷಣೆಯ ಜತೆಗೆ ಮಹಾಮಾರಿಯಂತಹ ಪಿಡುಗು ಗಳನ್ನು […]

ಪಡುಬಿದ್ರಿ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ  – vishwanews24

ಕುಟುಂಬದವರೊಂದಿಗೆ ಬಾಲಿವುಡ್  ನಟಿ ಶಿಲ್ಪಾ ಶೆಟ್ಟಿ ಪಡುಬಿದ್ರಿ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನಕ್ಕೆ ಭೇಟಿ  ಪಡುಬಿದ್ರಿ: ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನಕ್ಕೆ ಫೆ. 28ರ ಶುಕ್ರವಾರ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ಭೇಟಿ ನೀಡಿದ್ದಾರೆ. ಇಂದು (ಫೆ. 28ರ ಶುಕ್ರವಾರ) ಪಡುಬುದ್ರಿಯ ಶ್ರೀ ಖಡ್ಗೇಶ್ವರಿ […]

  ಉಡುಪಿ:  ‘ಹೀಟ್ ವೇವ್ (ಶಾಖದ ಹೊಡೆತ) ಯಿಂದ ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ-ಸೂಚನೆಗಳು – vishwanews24

  ಉಡುಪಿ:  ‘ಹೀಟ್ ವೇವ್ (ಶಾಖದ ಹೊಡೆತ) ಯಿಂದ ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ -ಸೂಚನೆಗಳು       ಉಡುಪಿ: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟೊçÃಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ […]

ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧ : ದಿನೇಶ್ ಗುಂಡೂರಾವ್ ಘೋಷಣೆ – vishwanews24

ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧ : ದಿನೇಶ್ ಗುಂಡೂರಾವ್ ಘೋಷಣೆ ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಇದು ಗ್ರಾಹಕರ ಆರೋಗ್ಯದ ಮೇಲೆ ಗಂಭೀರ […]

ಮಂಗಳೂರು : ಸೈಬರ್ ಅಪರಾಧ ಆರೋಪಿಗಳೊಂದಿಗಿನ ಸೆಲ್ಫಿ ವಿವಾದ  ; ಪೊಲೀಸ್ ಕಮಿಷನರ್ ಪ್ರತಿಕ್ರಿಯೆ – vishwanews24

ಮಂಗಳೂರು : ಸೈಬರ್ ಅಪರಾಧ ಆರೋಪಿಗಳೊಂದಿಗಿನ ಸೆಲ್ಫಿ ವಿವಾದ  ; ಪೊಲೀಸ್ ಕಮಿಷನರ್ ಪ್ರತಿಕ್ರಿಯೆ ಮಂಗಳೂರು: ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ್ದ ಆರೋಪದ ಬಗ್ಗೆ ಇದೀಗ ಮಂಗಳೂರು ನಗರ ಪೊಲೀಸ್ ಕಮಿಷನರ್ […]

ಉಡುಪಿ: ಟ್ಯಾಬ್ಲೋ ದಲ್ಲಿ ದೈವರಾಧನೆಗೆ ಅವಮಾನ ಪ್ರಕರಣ :ದೈವಸಾನಿಧ್ಯದಲ್ಲಿ  ಕ್ಷಮೆಯಾಚಿಸಿ ತಪ್ಪು ಕಾಣಿಕೆ ಸಲ್ಲಿಸಿದ ವೇಷದಾರಿ – vishwanews24

ಉಡುಪಿ: ಟ್ಯಾಬ್ಲೋ ದಲ್ಲಿ ದೈವರಾಧನೆಗೆ ಅವಮಾನ ಪ್ರಕರಣ :ದೈವಸಾನಿಧ್ಯದಲ್ಲಿ  ಕ್ಷಮೆಯಾಚಿಸಿ ತಪ್ಪು ಕಾಣಿಕೆ ಸಲ್ಲಿಸಿದ ವೇಷದಾರಿ ಉಡುಪಿ : ನಗರದ ನೆಲ್ಲಿಕಟ್ಟೆಯಲ್ಲಿರುವ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಇತ್ತೀಚೆಗೆ ‌ಟ್ಯಾಬ್ಲೋದಲ್ಲಿ ದೈವ ವೇಷ ಧರಿಸಿದ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತವಾಗಿ ವೇಷಧಾರಿಗಳು ದೈವಾರಾಧಕರ […]