Category: Featured
ಬಿಜೆಪಿ ಸಂಸದರು ತಳ್ಳಿದ್ದರಿಂದ ಮೊಣಕಾಲುಗಳಿಗೆ ಗಾಯವಾಗಿದೆ : ಖರ್ಗೆ ಆರೋಪ – vishwanews24
ಬಿಜೆಪಿ ಸಂಸದರು ತಳ್ಳಿದ್ದರಿಂದ ಮೊಣಕಾಲುಗಳಿಗೆ ಗಾಯವಾಗಿದೆ: ಖರ್ಗೆ ಗಂಭೀರ ಆರೋಪ, ಸ್ಪೀಕರ್ಗೆ ಪತ್ರ ಹೊಸದಿಲ್ಲಿ : ಸಂಸತ್ತಿನ ಹೊರಗೆ ಕಾಂಗ್ರೆಸ್ ಪ್ರತಿಭಟನೆ ವೇಳೆ ತನ್ನನ್ನು ಬಿಜೆಪಿ ಸಂಸದರು ತಳ್ಳಿ ಬೀಳಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಬಿಜೆಪಿ ಸಂಸದರು ನನ್ನನ್ನು ತಳ್ಳಿ […]
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – vishwanews24
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ ಮಂಗಳೂರು: ಸುರತ್ಕಲ್ ಜಂಕ್ಷನ್ ಬಳಿ ಆಸ್ತಿಯೊಂದಕ್ಕೆ ವಾರಸುದಾರರ ಹೆಸರು ಸೇರ್ಪಡೆ ಪ್ರಕ್ರಿಯೆಗೆ 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್ ಅವರು ಡಿ.19ರಂದು ಸುರತ್ಕಲ್ ಜಂಕ್ಷನ್ ಬಳಿ ರೆಡ್ ಹ್ಯಾಂಡ್ […]
ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಮನೆಗೆ ಲೈಟಿಂಗ್ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ; ವಿದ್ಯಾರ್ಥಿ ಮೃತ್ಯು – vishwanews24
ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಮನೆಗೆ ಲೈಟಿಂಗ್ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ; ವಿದ್ಯಾರ್ಥಿ ಮೃತ್ಯು ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತೆಂಕಕಾರಂದೂರು […]
ಉಚ್ಚಿಲ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ; ಪಾದಚಾರಿ ಸಾವು – vishwanews24
ಉಚ್ಚಿಲ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ; ಪಾದಚಾರಿ ಸಾವು ಉಚ್ಚಿಲ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಉಚ್ಚಿಲ ಪೇಟೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಶಿವಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ […]
ಪುರಿ ಜಗನ್ನಾಥ, ದ್ವಾರಕಾ, ದಕ್ಷಿಣದ ಕ್ಷೇತ್ರಗಳ ಯಾತ್ರೆಗೆ ಸಹಾಯಧನ ಘೋಷಣೆ – vishwanews24
ಪುರಿ ಜಗನ್ನಾಥ, ದ್ವಾರಕಾ, ದಕ್ಷಿಣದ ಕ್ಷೇತ್ರಗಳ ಯಾತ್ರೆಗೆ ಸಹಾಯಧನ ಘೋಷಣೆ ಬೆಂಗಳೂರು: ಕರ್ನಾಟಕದ ಭಕ್ತರಿಗೆ, ತೀರ್ಥಯಾತ್ರಿಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ವರ್ಷ ಗಿಫ್ಟ್ ನೀಡಿದೆ. ಇದೇ ಮೊದಲ ಬಾರಿಗೆ ಮೂರು ಟೂರ್ ಪ್ಯಾಕೇಜ್ಗಳಿಗೆ ಸಬ್ಸಿಡಿ ಘೋಷಣೆ ಮಾಡಲಾಗಿದೆ. ಪುರಿ ಜಗನ್ನಾಥ, […]
ಮುಂಬೈ ದೋಣಿ ದುರಂತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ – vishwanews24
ಮುಂಬೈ ದೋಣಿ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮುಂಬೈ : ಗೇಟ್‌ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್‌ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ […]
ಬಂಟ್ವಾಳ : ಟಯರ್ ಸ್ಫೋಟಗೊಂಡು ಟೆಂಪೋ ಟ್ರಾವೆಲರ್ ಪಲ್ಟಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು – vishwanews24
ಟಯರ್ ಸ್ಫೋಟಗೊಂಡು ಟೆಂಪೋ ಟ್ರಾವೆಲರ್ ಪಲ್ಟಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು ಬಂಟ್ವಾಳ : ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಗುರುವಾರ ಮುಂಜಾನೆ 7ಗಂಟೆಯ ವೇಳೆ ನಡೆದಿದೆ. ಅಡ್ಯಾರ್ ನಲ್ಲಿ ಕಾರ್ಯಕ್ರಮ ನಿಮಿತ್ತ ಹೂ ಅಲಂಕಾರ […]
ಉದ್ಯಾವರ : ಯುವಕ ನೇಣುಬಿಗಿದು ಆತ್ಮಹತ್ಯೆ – vishwanews24
ಕಾಪು: ಉದ್ಯಾವರ ಬೊಳ್ಜೆ ನಿವಾಸಿ ನೇಣುಬಿಗಿದು ಆತ್ಮಹತ್ಯೆ ಕಾಪು: ಉದ್ಯಾವರ ಬೊಳ್ಜೆ ನಿವಾಸಿ ಆದಿತ್ಯ (24) ಎಂಬವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿವಾರ ಬೆಳಗಿನ ಜಾವ ನಡೆದಿದೆ. ಈತ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ ಕ್ರಿಕೆಟ್ […]
ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್‌ನ ಇಬ್ಬರು ಸ್ನೇಹಿತರು ಅರೆಸ್ಟ್ – vishwanews24
ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಕೇಸ್: ಡ್ರೋನ್ ಪ್ರತಾಪ್‌ನ ಇಬ್ಬರು ಸ್ನೇಹಿತರು ಅರೆಸ್ಟ್ .. ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ನ ಇಬ್ಬರು ಸ್ನೇಹಿತರನ್ನು ಮಿಡಿಗೇಶಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕ್ಯಾಮೆರಾ ಮ್ಯಾನ್ ವಿನಯ್ ಹಾಗೂ […]
ಕೇರಳ : ಭೀಕರ ರಸ್ತೆ ಅಪಘಾತ-ನವದಂಪತಿ ಸೇರಿ ಒಂದೇ ಕುಟುಂಬದ ನಾಲ್ವರು ಮೃತ್ಯು – vishwanews24
ಕೇರಳ : ಭೀಕರ ರಸ್ತೆ ಅಪಘಾತ-ನವದಂಪತಿ ಸೇರಿ ಒಂದೇ ಕುಟುಂಬದ ನಾಲ್ವರು ಮೃತ್ಯು ಪಟ್ಟಣಂತಿಟ್ಟ: ಶಬರಿಮಲೆ ಯಾತ್ರಾರ್ಥಿಗಳಿದ್ದ ಬಸ್ ಗೆ ಕಾರು ಢಿಕ್ಕಿಯಾಗಿ ಇತ್ತೀಚೆಗಷ್ಟೆ ವಿವಾಹವಾಗಿದ್ದ ನವದಂಪತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಸುಮಾರು 4.15ರ […]





