Category: Featured
ವಾಯುಭಾರ ಕುಸಿತ : ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ ; ಯೆಲ್ಲೊ ಅಲರ್ಟ್ ಘೋಷಣೆ – vishwanews24
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರಾವಳಿಯಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಎದ್ದ ಫೆಂಗಲ್ ಚಂಡ ಮಾರುತದಿಂದ ಉಂಟಾದ ಅನಾಹುತಗಳಿಂದ ಇನ್ನೂ ಚೇತರಿಕೊಳ್ಳುತ್ತಿರುವಾಗಲೇ ಇದೀಗ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು, ಗುರುವಾರ ಹಾಗೂ ಶುಕ್ರವಾರ […]
ಮಂಗಳೂರು – ಕಾರ್ಕಳ ಮಾರ್ಗದಲ್ಲಿ KSRTC ಪ್ರಾಯೋಗಿಕ ಸಂಚಾರ ಆರಂಭ – vishwanews24
ಮಂಗಳೂರು ಕಾರ್ಕಳ ಮಾರ್ಗದಲ್ಲಿ ಕೆಎಸ್ ಆರ್ ಟಿಸಿ ಬಸ್ ಪ್ರಾಯೋಗಿಕ ಸಂಚಾರ ಆರಂಭ ಮಂಗಳೂರು: ಮಂಗಳೂರು ಕಾರ್ಕಳ ಮಾರ್ಗದಲ್ಲಿ ಕೆಎಸ್ ಆರ್ ಟಿಸಿ ಬಸ್ ಪ್ರಾಯೋಗಿಕ ಸಂಚಾರ ಗುರುವಾರ(ಡಿ.12) ದಿಂದ ಆರಂಭವಾಗಿದೆ. ಬೆಳಗ್ಗೆ 6-45 ಕ್ಕೆ ಮೊದಲ ಬಸ್ ಹೊರಟಿದ್ದು, ಎರಡನೇ […]
ಮುರುಡೇಶ್ವರ : ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರ ಸಾವು ಪ್ರಕರಣ ; 7 ಮಂದಿ ಶಿಕ್ಷಕರು ಪೊಲೀಸ್ ವಶಕ್ಕೆ – vishwanews24
ಮುರುಡೇಶ್ವರ : ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರ ಸಾವು ಪ್ರಕರಣ ; 7 ಮಂದಿ ಶಿಕ್ಷಕರು ಪೊಲೀಸ್ ವಶಕ್ಕೆ ಕಾರವಾರ: ಮುರುಡೇಶ್ವರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರದಿಂದ ಮುರುಡೇಶ್ವರಕ್ಕೆ […]
ಸೋಮೇಶ್ವರ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಸಮುದ್ರ ತೀರದಲ್ಲಿ ಪತ್ತೆ – vishwanews24
ಉಳ್ಳಾಲ : ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಮದ್ಯಾಹ್ನ ವೇಳೆ ಹಾರಿದ ಮಂಗಳೂರಿನ ಪಡೀಲು ,ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ. ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ […]
ಎಸ್.ಎಂ.ಕೃಷ್ಣರಿಗೆ ಮರಣೋತ್ತರ ʼಕರ್ನಾಟಕ ರತ್ನʼ ನೀಡಲು ಆರ್.ಅಶೋಕ್ ಆಗ್ರಹ – vishwanews24
ಎಸ್.ಎಂ.ಕೃಷ್ಣರಿಗೆ ಮರಣೋತ್ತರ ʼಕರ್ನಾಟಕ ರತ್ನʼ ನೀಡಲು ಆರ್.ಅಶೋಕ್ ಆಗ್ರಹ ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ ʼಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು […]
ಡಿಕೆಶಿಯಿಂದ ತಮ್ಮ ರಾಜಕೀಯ ಗುರುವಿಗೆ ಕಣ್ಣೀರಿನ ಅಂತಿಮ ವಿದಾಯ – vishwanews24
ಕಣ್ಣೀರಿನ ಜತೆ ತಮ್ಮ ರಾಜಕೀಯ ಗುರುವಿಗೆ ಅಂತಿಮ ವಿದಾಯ ಹೇಳಿದ ಡಿಕೆಶಿ ಮಂಡ್ಯ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ನಿನ್ನೆ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಹೃದಯಘಾತದಿಂದ ಸಾವನ್ನಪ್ಪಿದ್ದು ಇಂದು ಮಂಡ್ಯ ಜಿಲ್ಲೆಯ […]
ಮಂಗಳೂರು-ಕಾರ್ಕಳ ನಡುವೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ..! vishwanews24
ಮಂಗಳೂರು-ಕಾರ್ಕಳ ನಡುವೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಮಂಗಳೂರು: ದಶಕಗಳ ಹೋರಾಟಕ್ಕೆ ಜಯ ಸಂದಿದೆ. ಮಂಗಳೂರು-ಕಾರ್ಕಳ ನಡುವೆ ಕಡೆಗೂ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಗೊಂಡಿದೆ. ಸದ್ಯ ನಾಲ್ಕು ಬಸ್‌ಗಳು ಮಾತ್ರ ಸಂಚರಿಸಲಿವೆ. ಪ್ರತಿದಿನ ಮಂಗಳೂರು ಕಡೆಯಿಂದ ಎರಡು ಬಸ್‌ಗಳು ಮತ್ತು ಕಾರ್ಕಳ ಕಡೆಯಿಂದ […]
RBI ಯ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ – vishwanews24
ಆರ್‌ಬಿಐನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಡಿ.11 ರಿಂದ (ಇಂದಿನಿಂದ) ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ […]
ತತ್ಕಾಲ್ ಟಿಕೆಟ್ ಬುಕಿಂಗ್ ಟೈಮಿಂಗ್ಸ್ನಲ್ಲಿ ಬದಲಾವಣೆ ! ಇಲ್ಲಿದೆ ಲೇಟೆಸ್ಟ್ ಅಪ್ಡೇಟ್ – vishwanews24
ತತ್ಕಾಲ್ ಟಿಕೆಟ್ ಬುಕಿಂಗ್ ಟೈಮಿಂಗ್ಸ್ನಲ್ಲಿ ಬದಲಾವಣೆ ! ಲೇಟೆಸ್ಟ್ ಅಪ್ಡೇಟ್ ಇಲ್ಲಿದೆ ತತ್ಕಾಲ್ ಟಿಕೆಟ್ ವಿಶೇಷ ವರ್ಗದ ರೈಲ್ವೆ ಟಿಕೆಟ್ ಆಗಿದ್ದು, ಪ್ರಯಾಣದ ದಿನಾಂಕಕ್ಕೆ ಒಂದು ದಿನ ಮೊದಲು ಕಾಯ್ದಿರಿಸಬಹುದು. ಕೊನೆಯ ಕ್ಷಣದಲ್ಲಿ ಪ್ರಯಾಣವನ್ನು ಅಂತಿಮಗೊಳಿಸಿದಾಗ ಅಥವಾ ತುರ್ತು ಕಾರ್ಯಗಳನ್ನು ಹೊಂದಿರುವವರಿಗೆ […]
ಮುರುಡೇಶ್ವರದಲ್ಲಿ ಸಮುದ್ರಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ – vishwanews24
ಮುರುಡೇಶ್ವರದಲ್ಲಿ ಸಮುದ್ರಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ ಭಟ್ಕಳ: ಮುರುಡೇಶ್ವರದಲ್ಲಿ ಮಂಗಳವಾರ ಸಂಜೆ ಸಮುದ್ರಪಾಲಾಗಿದ್ದ ಕೋಲಾರದ ಮೂವರು ವಿದ್ಯಾರ್ಥಿನಿಯರ ಮೃತದೇಹಗಳು ಇಂದು ಪತ್ತೆಯಾಗಿವೆ. ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ಎಂ.ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ದೀಕ್ಷಾ ಜೆ. (15), ಲಾವಣ್ಯಾ […]


