Category: Featured
ಬಿಜೆಪಿಗೆ ಐತಿಹಾಸಿಕ ಗೆಲುವು : 27 ವರ್ಷದ ಬಳಿಕ ದೆಹಲಿಯಲ್ಲಿ ಅರಳಿದ ಕಮಲ – vishwanews24
ಬಿಜೆಪಿ ಐತಿಹಾಸಿಕ ಗೆಲುವು : 27 ವರ್ಷದ ಬಳಿಕ ದೆಹಲಿಯಲ್ಲಿ ಅರಳಿದ ಕಮಲ ನವದೆಹಲಿ : ದೇಶದ ಜನರ ಗಮನ ತನ್ನತ್ತ ಸೆಳೆದಿದ್ದ ಬಹುನಿರೀಕ್ಷಿತ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, 27 ವರ್ಷದ ಬಳಿಕ ದೆಹಲಿಯಲ್ಲಿ ಕಮಲ ಅರಳಿದೆ. […]
ಕಾಪು: ಪಾಂಬೂರು ರಂಗ ಪರಿಚಯದಲ್ಲಿ ಫೆ. 10 ರಿಂದ ಫೆ. 16ರವರೆಗೆ ಪರಿಚಯ ರಂಗೋತ್ಸವ 2025 – vishwanews24
ಕಾಪು: ಪಾಂಬೂರು ರಂಗ ಪರಿಚಯದಲ್ಲಿ ಫೆ. 10 ರಿಂದ ಫೆ. 16ರವರೆಗೆ ಪರಿಚಯ ರಂಗೋತ್ಸವ 2025 ಕಾಪು: ಬೆಳ್ಳೆ ಗ್ರಾಮದ ಪಾಂಬೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಚಯ ಪ್ರತಿಷ್ಠಾನ (ರಿ) ಪಾಂಬೂರು ಇವರ ಆಶ್ರಯದಲ್ಲಿ ಪಾಂಬೂರು ರಂಗ ಪರಿಚಯದಲ್ಲಿ ಫೆ. 10 ರಿಂದ ಫೆ. […]
ಕಾಪು ಬ್ಲಾಕ್ ಯುವ ಕಾಂಗ್ರೆಸ್ ಚುನಾವಣೆ : ಪಡುಬಿದ್ರಿ ಗ್ರಾಮ ಪಂಚಾಯಿತಿ ಸದಸ್ಯ ನಿಯಾಝ್ ಜಯ – vishwanews24
ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಹಮ್ಮದ್ ನಿಯಾಝ್ ಆಯ್ಕೆ ಪ್ರಜ್ವಲ್ ಶೆಟ್ಟಿ ಹಾಗೂ ಅಬ್ದುಲ್ ಲತೀಫ್ ಉಪಾಧ್ಯಕ್ಷರಾಗಿ ಆಯ್ಕೆ ಕಾಪು: ಕಾಪು ಬ್ಲಾಕ್ ಯುವ ಕಾಂಗ್ರೆಸ್‍ಗೆ ನಡೆದ ಚುನಾವಣೆಯಲ್ಲಿ ಪಡುಬಿದ್ರಿ ಗ್ರಾಮ ಪಂಚಾಯಿತಿ ಸದಸ್ಯ ಮುಹಮ್ಮದ್ ನಿಯಾಝ್ ಜಯಗಳಿಸಿದ್ದಾರೆ. ಇತ್ತೀಚೆಗೆ […]
ಜನರ ಆದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ : ಅರವಿಂದ್ ಕೇಜ್ರಿವಾಲ್ – vishwanews24
ಜನರ ಆದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ : ಅರವಿಂದ್ ಕೇಜ್ರಿವಾಲ್ ನವದೆಹಲಿ: ಜನರ ಆದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಚುನಾವಣೆಯಲ್ಲಿ ಸೋತ ಬಳಿಕ ಮಾತನಾಡಿದ ಅವರು, ಈ ಗೆಲುವಿಗಾಗಿ […]
ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ , ಬಿಜೆಪಿಗೆ ದಿಲ್ಲಿ ಜನರ ಆರ್ಶೀವಾದ ಸಿಕ್ಕಿದೆ : ಜಗದೀಶ್ ಶೆಟ್ಟರ್ – vishwanews24
ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ , ಬಿಜೆಪಿಗೆ ದಿಲ್ಲಿ ಜನರ ಆರ್ಶೀವಾದ ಸಿಕ್ಕಿದೆ : ಜಗದೀಶ್ ಶೆಟ್ಟರ್ ಹುಬ್ಬಳ್ಳಿ: ದಿಲ್ಲಿ ಜನರ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. […]
Delhi Election Results : ಅರವಿಂದ್ ಕ್ರೇಜಿವಾಲ್ಗೆ ಸೋಲು – vishwanews24
Delhi Election 2025 Results Live : ಕೇಜ್ರಿವಾಲ್ ವಿರುದ್ದ ಬಿಜೆಪಿಯ ಪರ್ವೇಶ್ ವರ್ಮಾ ಗೆಲುವು ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪರ್ವೇಶ್ ವರ್ಮಾಗೆ ಗೆಲುವು. 1800 ಮತಗಳಿಂದ ಗೆದ್ದ ಪರ್ವೇಶ್ ವರ್ಮಾ ಶಿವಮೊಗ್ಗ : ತರಬೇತಿ ವೇಳೆ ತೆರೆದುಕೊಳ್ಳದ ಪ್ಯಾರಾಚೂಟ್ : ವಾಯು […]
ಶಿವಮೊಗ್ಗ : ತರಬೇತಿ ವೇಳೆ ತೆರೆದುಕೊಳ್ಳದ ಪ್ಯಾರಾಚೂಟ್ : ವಾಯು ಪಡೆಯ ಅಧಿಕಾರಿ ಮೃತ್ಯು – vishwanews24
ಶಿವಮೊಗ್ಗ : ತರಬೇತಿ ವೇಳೆ ತೆರೆದುಕೊಳ್ಳದ ಪ್ಯಾರಾಚೂಟ್ : ವಾಯು ಪಡೆಯ ಅಧಿಕಾರಿ ಮೃತ್ಯು ಶಿವಮೊಗ್ಗ: ತರಬೇತಿ ವೇಳೆ ಪ್ಯಾರಾಚೂಟ್ ತೆರೆದುಕೊಳ್ಳದ ಪರಿಣಾಮ ವಾಯು ಪಡೆಯ ವಾರೆಂಟ್ ಅಧಿಕಾರಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ […]
Delhi Election Results : 46 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ; ಖಾತೆ ತೆರೆಯದ ಕಾಂಗ್ರೆಸ್ – vishwanews24
Delhi Election Results : 46 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ; ಖಾತೆ ತೆರೆಯದ ಕಾಂಗ್ರೆಸ್ ನವದೆಹಲಿ: ಬಿಜೆಪಿ-ಎಎಪಿ ನಡುವಿನ ಪೈಪೋಟಿ ಚುನಾವಣಾ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಿಸುತ್ತಲೇ ಇದೆ. ಅದ್ರೆ ಉಚಿತ ಗ್ಯಾರಂಟಿ ಘೋಷಿಸಿ ಸೀಮಿತ ಹೋರಾಟ ನಡೆಸಿದ ಕಾಂಗ್ರೆಸ್ […]
ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ : ಅಭಿಮಾನಿಗಳಿಗೆ ವಿಡಿಯೋ ಮೂಲಕ ಮನವಿ ಮಾಡಿದ ದರ್ಶನ್ – vishwanews24
ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ : ಅಭಿಮಾನಿಗಳಿಗೆ ವಿಡಿಯೋ ಮೂಲಕ ಮನವಿ ಮಾಡಿದ ದರ್ಶನ್ ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ ಫೆ.16ರಂದು ಹುಟ್ಟುಹಬ್ಬ. ಈ ಹಿನ್ನೆಲೆ ಫ್ಯಾನ್ಸ್‌ಗೆ ದಾಸ ದರ್ಶನ್ ಪ್ರೀತಿಯ ಮನವಿವೊಂದನ್ನು ಮಾಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ […]
ರಾಜ್ಯದಲ್ಲಿ ಯುವ ಜನರ ಹಠಾತ್ ಸಾವು : ತನಿಖೆ ನಡೆಸಲು ತಜ್ಞರ ಸಮಿತಿ ರಚಿಸುವಂತೆ ಸಿಎಂ ಆದೇಶ – vishwanews24
ರಾಜಾರಾಂ ತಲ್ಲೂರು ಪತ್ರಕ್ಕೆ ಸಿಎಂ ಸ್ಪಂದನೆ; ಹಠಾತ್ ಸಾವುಗಳ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಆದೇಶ ಉಡುಪಿ,: ರಾಜ್ಯದಲ್ಲಿ ಯುವಕರ ಹಠಾತ್ ಸಾವಿನ ಹೆಚ್ಚಳದ ಬಗ್ಗೆ ಹಿರಿಯ ಪತ್ರಕರ್ತ ರಾಜಾರಾಮ್ ತಲ್ಲೂರ್ ಅವರ ಪತ್ರದ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಹೆಚ್ಚುತ್ತಿರುವ […]










