ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ ಮೀನುಗಾರರಿಗೆ 2026-27ನೇ ಸಾಲಿನಲ್ಲಿ 24,090 ಕಿಲೋ ಲೀಟರ್(ಕೆ.ಎಲ್.) ಸಬ್ಸಿಡಿ ರಹಿತ ಸೀಮೆಎಣ್ಣೆಯನ್ನು ಪ್ರತ್ಯೇಕವಾಗಿ ನೀಡುವಂತೆ ಸಂಸದರಾದ ಬಿ. ವೈ. ರಾಘವೇಂದ್ರ […]

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಕುಂಡಡ್ಕ ಫಾಲ್ಸ್ ಬಳಿ ನಡೆದಿದ್ದು, […]

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು ನಿಲ್ದಾಣಗಳ ನಡುವೆ ಕಾಮಗಾರಿಗಳಿಗಾಗಿ ಲೈನ್ ಬ್ಲಾಕ್ ಇರುವುದರಿಂದ ಬೆಂಗಳೂರು – ಮಂಗಳೂರು ನಡುವೆ ಹಲವು ರೈಲುಗಳ ಸಂಚಾರ ರದ್ದುಗೊಳಿಸಲಾಗುತ್ತದೆ. ವಾರದಲ್ಲಿ […]

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ ಬೆಳಗಿನ ಜಾವ ಭೂಕುಸಿತ  ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಇನ್ನೂ ನಾಲ್ಕರಿಂದ ಐದು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ […]

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆಯಾದ ಕೇಸ್ ಸಂಬಂಧ ಜೈಲಧಿಕಾರಿಯನ್ನು ಸಸ್ಪೆಂಡ್ ಮಾಡಿ ಡಿಜಿಪಿ ಅಲೋಕ್ ಕುಮಾರ್  ಆದೇಶ […]

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ […]

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಪತಿ, ಪತ್ನಿ ಹಾಗೂ ಮಗನಿಗೆ ಸುಟ್ಟ ಗಾಯಗಳಾಗಿರುವ ಘಟನೆ ಆ. 11 ರಂದು ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಿಜಾರ್ […]

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನಲ್ಲಿ […]

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! ಉಡುಪಿ: ಉಡುಪಿ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಸಚಿನ್ ಶೆಟ್ಟಿ […]

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದಾದ್ಯಂತ ಸೋಮವಾರ ಹಮ್ಮಿಕೊಂಡಿರುವ ‘ಜೈಲ್ […]