Union Budget 2025  – ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ : ನಿರ್ಮಲಾ ಸೀತಾರಾಮನ್  – vishwanews24

Union Budget 2025  – ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಜಾರಿ : ನಿರ್ಮಲಾ ಸೀತಾರಾಮನ್   ಬಜೆಟ್ ಕಲಾಪ ಆರಂಭ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ […]

ಬಳ್ಳಾರಿ ಬಿಮ್ಸ್​ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು – vishwanews24

ಬಳ್ಳಾರಿ ಬಿಮ್ಸ್​ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವು ; ಕುಟುಂಬಸ್ಥರ ಆಕ್ರಂದನ ಬಳ್ಳಾರಿ : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ  ಸಂಭವಿಸಿದ ಬಾಣಂತಿಯರ ಸಾವು ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮಾಸುವ ಮುನ್ನವೇ ಬಿಮ್ಸ್​​ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ. ಕುರುಗೋಡು ತಾಲೂಕಿನ […]

ಕಾರ್ಕಳ: ಹೂಡಿಕೆ ಮಾಡಿದ ಹಣ ವಾಪಾಸ್ಸು ನೀಡದೆ ವಂಚನೆ; ಪ್ರಕರಣ ದಾಖಲು – vishwanews24

ಕಾರ್ಕಳ: ಹೂಡಿಕೆ ಮಾಡಿದ ಹಣ ವಾಪಾಸ್ಸು ನೀಡದೆ ವಂಚನೆ; ಪ್ರಕರಣ ದಾಖಲು ಕಾರ್ಕಳ: ಹೂಡಿಕೆ ಮಾಡಿದ 66,27,634ರೂ. ಹಣ ವಾಪಾಸ್ಸು ನೀಡದೆ ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಯ್ ಹಾಗೂ ಮತ್ತಿತರರು 2024ರ ಆ.6ರಂದು ರಾಜೇಶ್ವರಿ […]

ಮಂಗಳೂರು ವಾಮಾಚಾರ ಪ್ರಕರಣ: ಪೊಲೀಸ್‌ ಆಯುಕ್ತ ಅನುಪಮ್ ಅಗರ್‌ವಾಲ್ ಪ್ರತಿಕ್ರಿಯೆ – vishwanews24

ಮಂಗಳೂರು ವಾಮಾಚಾರ ಪ್ರಕರಣ: ಪೊಲೀಸ್‌ ಆಯುಕ್ತ ಅನುಪಮ್ ಅಗರ್‌ವಾಲ್ ಪ್ರತಿಕ್ರಿಯೆ ಮಂಗಳೂರು :ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್​ಟಿಐ ಕಾರ್ಯಕರ್ತ ಗಂಗರಾಜು ಫೋಟೋಗೆ ಹಚ್ಚಿರುವ ವಿಡಿಯೋ ಪತ್ತೆ ಆಗಿದೆ. ಈ ಪ್ರಕರಣ ಸದ್ಯ […]

ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ : ರಾಷ್ಟ್ರಪತಿಯನ್ನು ಭೇಟಿ ಮಾಡಿದ ಸಚಿವೆ ನಿರ್ಮಲಾ ಸೀತಾರಾಮನ್ – vishwanews24

ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ : ರಾಷ್ಟ್ರಪತಿಯನ್ನು ಭೇಟಿ ಮಾಡಿದ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿ ಬಜೆಟ್‌ ಮಂಡನೆ ಮಾಡಲಿದ್ದಾರೆ ನಿರ್ಮಲಾ ಸೀತಾರಾಮನ್‌ ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಶನಿವಾರ) ಬೆಳಿಗ್ಗೆ 11 ಗಂಟೆಗೆ […]

 ಸಚಿನ್ ತೆಂಡೂಲ್ಕರ್‌ಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ – vishwanews24

 ಸಚಿನ್ ತೆಂಡೂಲ್ಕರ್‌ಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್  ಅವರಿಗೆ 2024ನೇ ಸಾಲಿನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೀಡುವ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ. ಭಾರತದ ಪರ 664 […]

ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ರಾಜ್ಯ ಸರ್ಕಾರ ಮಹತ್ವದ ಆದೇಶ – vishwanews24

ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ಕರ್ನಾಟಕ ಆರೋಗ್ಯ ಇಲಾಖೆ ಮಹತ್ವದ ಆದೇಶ ಬೆಂಗಳೂರು:ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ. ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ […]

ಉಡುಪಿ: ಅರ್ಹ ಕುಟುಂಬಗಳಿಗೆ ಸೂರು ಕಲ್ಪಿಸುವ ಯಶ್ಪಾಲ್ ಸುವರ್ಣರ ಸೇವೆ ಕೂಡಾ ಶ್ರೀ ರಾಮ ದೇವರಿಗೆ ಸಂದ ಸೇವೆ : ಪೇಜಾವರ ಸ್ವಾಮೀಜಿ – vishwanews24

ಉಡುಪಿ: ಅರ್ಹ ಕುಟುಂಬಗಳಿಗೆ ಸೂರು ಕಲ್ಪಿಸುವ ಯಶ್ಪಾಲ್ ಸುವರ್ಣರ ಸೇವೆ ಕೂಡಾ ಶ್ರೀ ರಾಮ ದೇವರಿಗೆ ಸಂದ ಸೇವೆ : ಪೇಜಾವರ ಸ್ವಾಮೀಜಿ ಶಾಸಕ ಯಶ್ ಪಾಲ್ ಸುವರ್ಣ ರ ಪುಷ್ಪಾನಂದ ಫೌಂಡೇಶನ್ ಮೂಲಕ ಮನೆ ಹಸ್ತಾಂತರ ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮ […]

ನಾಳೆಯಿಂದ ಯುಪಿಐ ಬಳಕೆದಾರರಿಗೆ ಹೊಸ ನಿಯಮ ಅನ್ವಯ – vishwanews24

ನಾಳೆಯಿಂದ ವಿಶೇಷ ಅಕ್ಷರ/ ಚಿಹ್ನೆ ಹೊಂದಿರುವ ಯುಪಿಐ ಐಡಿಯಿಂದ ಹಣ ಸ್ವೀಕಾರ ಆಗುವುದಿಲ್ಲ.. ನವದೆಹಲಿ :ನಾಳೆಯಿಂದ ಯುಪಿಐ ಪೇಮೆಂಟ್‌ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ವಿಶೇಷ ಅಕ್ಷರ/ಚಿಹ್ನೆಗಳನ್ನು ಹೊಂದಿರುವ ಯುಪಿಐ ವಹಿವಾಟು ಸ್ವೀಕಾರ ಆಗುವುದಿಲ್ಲ. ನ್ಯಾಷನಲ್‌ ಪೇಮೆಂಟ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ (NPCI) ಯುಪಿಐ […]

ನಾಡಿನ ಜನತೆಯು ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವುದು ನಮ್ಮ ಪಕ್ಷದ ಗುರಿ : ಡಿ.ಕೆ ಶಿ – vishwanews24

ಕಾಂಗ್ರೆಸ್‌ನಿಂದ ಹೋದವ್ರನ್ನ ಬಿಜೆಪಿಯವರು ಯೂಸ್ & ಥ್ರೋ ರೀತಿ ಟ್ರೀಟ್ ಮಾಡುತ್ತಿದ್ದಾರೆ : ಡಿ.ಕೆ ಶಿ ಶಿವಮೊಗ್ಗ: ಕಾಂಗ್ರೆಸ್‌ನಿಂದ ಹೋದವ್ರನ್ನ ಬಿಜೆಪಿಯವರು ಯೂಸ್ & ಥ್ರೋ ರೀತಿ ಟ್ರೀಟ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ […]