ಮಂಗಳೂರು: ರೈಲಿನಲ್ಲೇ ಮಗುವಿಗೆ ಜನ್ಮ ಮಹಿಳೆ – vishwanews24

ಮಂಗಳೂರು: ರೈಲಿನಲ್ಲೇ ಮಗುವಿಗೆ ಜನ್ಮ ಮಹಿಳೆ : ವೈದ್ಯರಿಲ್ಲದೆ ರೈಲಿನಲ್ಲಿದ್ದ ಮಹಿಳೆಯರಿಂದಲೇ ಹೆರಿಗೆ ಮಂಗಳೂರು: ರೈಲಿನಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳೂರು-ಬೆಂಗಳೂರು ರೈಲಿನಲ್ಲಿ  ನಡೆದಿದೆ. ಮಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ತುಂಬು ಗರ್ಭಿಣಿಗೆ  ರೈಲಿನಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ವೈದ್ಯರಿಲ್ಲದೇ […]

ಬ್ರೈನ್‌ ಸ್ಟ್ರೋಕ್ : ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವು – vishwanews24

ಬ್ರೈನ್‌ ಸ್ಟ್ರೋಕ್ : ಚಿಕಿತ್ಸೆ ಫಲಕಾರಿಯಾಗದೇ 25 ವರ್ಷದ ಯುವತಿ ಸಾವು ಬೆಂಗಳೂರು: ತಾಯಿ ಜೊತೆ ನಗುನಗುತ್ತಾ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ ಆಗಿ ಚಿಕಿತ್ಸೆ ಫಲಕಾರಿಯಾಗದೇ ಟೆಕ್ಕಿ ಯುವತಿ ಬೆಂಗಳೂರಿನ  ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಶ್ವೇತಾ (25) ಮೃತ […]

ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್‌ ಮರ ; ಅದೃಷ್ಟವಶಾತ್  ಪ್ರಯಾಣಿಕರು ಪಾರು – vishwanews24

ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್‌ ಮರ ; ಅದೃಷ್ಟವಶಾತ್  ಪ್ರಯಾಣಿಕರು ಪಾರು ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗ ಬೃಹತ್‌ ಮರವೊಂದು ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಏ.24ರ ಸಂಜೆ ಆಲ್ದೂರಿನಲ್ಲಿ […]

ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ – vishwanews24

ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಏಪ್ರಿಲ್ 25 ರ ಶನಿವಾರ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಶಿರಸಿ ಮೂಲದ ಗಣಪತಿ ಭಟ್ (55) ಎಂದು ಗುರುತಿಸಲಾಗಿದ್ದು, ನಗರದ […]

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು – vishwanews24

ಪುತ್ತೂರು : ವಿದ್ಯುತ್ ತಂತಿ ತಗುಲಿ  ಬಾಲಕ ಸಾವು ಪುತ್ತೂರು : ಆಕಸ್ಮಿಕವಾಗಿ ಕರೆಂಟ್ ಶಾಕ್ ಗೆ ಬಾಲಕನೊರ್ವ ಸಾವನಪ್ಪಿದ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15 ವ) ಮೃತಪಟ್ಟ ಬಾಲಕ. ನೇರಳಕಟ್ಟೆ ಸಮೀಪದ […]

ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ – vishwanews24

ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ ಕಾರ್ಕಳ: ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕಾರ್ಕಳದ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಕ್ರಾಸ್ ಬಳಿ ಶುಕ್ರವಾರ ಸಂಜೆ […]

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು ಪಡಿಸಿದ ಆರ್‌ಬಿಐ – vishwanews24

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು ಪಡಿಸಿದ ಆರ್‌ಬಿಐ ನವದೆಹಲಿ : ನಿಯಮಗಳನ್ನು ನಿರಂತರ ಉಲ್ಲಂಘನೆ ಮಾಡಿದ್ದಕ್ಕೆ ಏಪ್ರಿಲ್ 24 ರಿಂದ ಜಾರಿಗೆ ಬರುವಂತೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಿದ್ದ ಬ್ಯಾಂಕಿಂಗ್ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ರದ್ದುಗೊಳಿಸಿದೆ. ಬ್ಯಾಂಕಿನ […]

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ – vishwanews24

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬಂಟ್ವಾಳ:  ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡು ಪ್ಲೈ ಓವರ್ […]

ಮಣಿಪಾಲ : ನಡು ರಸ್ತೆಯಲ್ಲೇ ಜೋಡಿಗಳ ಅಸಭ್ಯ ವರ್ತನೆ ; ಸಾರ್ವಜನಿಕರ ಆಕ್ರೋಶ – vishwanews24

ಮಣಿಪಾಲ : ನಡು ರಸ್ತೆಯಲ್ಲೇ ಜೋಡಿಗಳ ಅಸಭ್ಯ ವರ್ತನೆ ; ಸ್ಥಳೀಯರಲ್ಲಿ ಆಕ್ರೋಶ – ವಿಡಿಯೋ ವೈರಲ್..! ಉಡುಪಿ: ಉಡುಪಿಯ ಮಣಿಪಾಲ ನಗರದಲ್ಲಿ ತಡರಾತ್ರಿ ಯುವಕ-ಯುವತಿಯೊಬ್ಬರ ಅಸಭ್ಯ ವರ್ತನೆ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸಾರ್ವಜನಿಕ ರಸ್ತೆಯಲ್ಲೇ ಪ್ರಣಯ ಸಲ್ಲಾಪಕ್ಕೆ ಇಳಿದ ಜೋಡಿ, ಸುತ್ತಮುತ್ತಲಿನ […]

ಆನ್‌ಲೈನ್ ವಂಚನೆ : APK ಲಿಂಕ್ ಕ್ಲಿಕ್ ಮಾಡಿ 74,000 ರೂ ಕಳೆದುಕೊಂಡ ವ್ಯಕ್ತಿ – vishwanews24

ಆನ್‌ಲೈನ್ ವಂಚಕರ ಹೊಸ ಸ್ಕೆಚ್: ಪಾವತಿ ಮಾಡುವ ಮುನ್ನ ಎಚ್ಚರ ಬೆಂಗಳೂರು: ಬೆಂಗಳೂರಿನ 56 ವರ್ಷದ ಕಂಪನಿ ನಿರ್ದೇಶಕರೊಬ್ಬರು ನಕಲಿ “ಬ್ಯಾಂಕ್ ರಿವಾರ್ಡ್ ಪಾಯಿಂಟ್‌ಗಳು”ಎಂಬ ಸಂದೇಶವನ್ನು ಒಳಗೊಂಡ ಸೈಬರ್ ವಂಚನೆಗೆ ಬಲಿಯಾಗಿ ಸುಮಾರು 74,000 ರೂ.ಗಳನ್ನು ಕಳೆದುಕೊಂಡಿದ್ದಾರೆ. ಕರೆ ಮಾಡಿ ಪ್ರಯೋಜನಗಳನ್ನು […]