Category: Featured
ಸುಳ್ಳು ಮಾಹಿತಿ : ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲು – vishwanews24
ಸುಳ್ಳು ಮಾಹಿತಿ : ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲು ಹಾವೇರಿ :ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ವ್ಯಕ್ತಿಯೊಬ್ಬರು ನೀಡಿದ […]
ಉಡುಪಿ: ಮಲ್ಪೆ ಮಹಾಲಕ್ಷ್ಮಿ ಬ್ಯಾಂಕ್ ನಲ್ಲಿ ಕೋಟ್ಯಂತರ ರೂ. ಅವ್ಯವಹಾರ , ಎಸ್‌ಐಟಿ ತನಿಖೆಗೆ ರಘುಪತಿ ಭಟ್ ಒತ್ತಾಯ – vishwanews24
ಉಡುಪಿ: ಮಲ್ಪೆ ಮಹಾಲಕ್ಷ್ಮಿ ನಲ್ಲಿ ಕೋಟ್ಯಂತರ ರೂ. ಅವ್ಯವಹಾರ , ಎಸ್‌ಐಟಿ ತನಿಖೆಗೆ ರಘುಪತಿ ಭಟ್ ಒತ್ತಾಯ ಉಡುಪಿ: ಮಹಾಲಕ್ಷ್ಮಿ ಬ್ಯಾಂಕ್ ನ ಮಲ್ಪೆ ಬ್ರಾಂಚ್ ನಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು ಅದನ್ನು ಎಸ್‌ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ […]
ಕಾಪು: ಅಕ್ರಮ ಮರಳು ಸಂಗ್ರಹ; ಪ್ರಕರಣ ದಾಖಲು – vishwanews24
ಕಾಪು: ಅಕ್ರಮ ಮರಳು ಸಂಗ್ರಹ; ಪ್ರಕರಣ ದಾಖಲು ಕಾಪು: ಉಳಿಯಾರಗೋಳಿ ಗ್ರಾಮದ ಕೈಪುಂಜಾಲು ಸಂಕು ತೋಟ ಎನ್ನುವಲ್ಲಿ ಹರಿಯುವ ಪಾಪನಾಶಿನಿ ನದಿಯಿಂದ ಮರಳು ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಪ್ರಕರಣವನ್ನು ಕಾಪು ಪೊಲೀಸರು ಪತ್ತೆ ಹಚ್ಚಿದ್ದಾರೆ. ಅಕ್ರಮವಾಗಿ ಮರಳು ಸಂಗ್ರಹಿಸುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ […]
ಕಾರ್ಕಳ: ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಮನನೊಂದು ಮಹಿಳೆ ಆತ್ಮಹತ್ಯೆ – vishwanews24
ಕಾರ್ಕಳ: ಮಗು ಆದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಖಿನ್ನತೆಯಿಂದ ಮಹಿಳೆ ಆತ್ಮಹತ್ಯೆ ಕಾರ್ಕಳ : ಹುಟ್ಟಿದ ಮಗುವಿನಿಂದ ಕೆಲಸಕ್ಕೆ ಹೋಗಲು ಅಸಾಧ್ಯವಾಗಿ ಮಾನಸಿಕ ವೇದನೆಯಿಂದ ಕೊರಗುತ್ತಿದ್ದ ಮಹಿಳೆಯೊಬ್ಬಳು ಬದುಕು ಅಂತ್ಯ ಹೇಳಿದ ಘಟನೆ ಈದು ಗ್ರಾಮದಲ್ಲಿ ನಡೆದಿದೆ. ಈದು […]
ಕೊಲ್ಲೂರು: ಜೆಡಿಎಸ್ ಕಾರ್ಯಕರ್ತರಿಂದ ನಿಖಿಲ್ ಗೆಲುವಿಗಾಗಿ ಕೊಲ್ಲೂರಿನಲ್ಲಿ ವಿಶೇಷ ಪೂಜೆ – vishwanews24
ಕೊಲ್ಲೂರು: ಜೆಡಿಎಸ್ ಕಾರ್ಯಕರ್ತರಿಂದ ನಿಖಿಲ್ ಗೆಲುವಿಗಾಗಿ ಕೊಲ್ಲೂರಿನಲ್ಲಿ ವಿಶೇಷ ಪೂಜೆ ಕೊಲ್ಲೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಕಣ ರಂಗೇರುತ್ತಿದೆ. ಅದರಲ್ಲೂ ಕೂಡ ಚೆನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಾಜ್ಯದ ಗಮನ ಸೆಳೆದಿದೆ. ಈ ಹಿನ್ನೆಲೆಯಲ್ಲಿ ಉಡುಪಿಯ ಜೆಡಿಎಸ್ ಕಾರ್ಯಕರ್ತರು ಚನ್ನಪಟ್ಟಣ ಎನ್.ಡಿ.ಎ […]
ಮುಖ್ಯಮಂತ್ರಿ ಆಗಿ ನಾನೇ ಮುಂದುವರಿಯುತ್ತೇನೆ ; ಬಿಜೆಪಿಯ ಬಣ್ಣದ ಮಾತುಗಳಿಗೆ ಮರುಳಾಗಬೇಡಿ : ಸಿದ್ಧರಾಮಯ್ಯ – vishwanews24
ಬಿಜೆಪಿ ಅವರಿಗೆ ಸುಳ್ಳು ಹೇಳುವುದು ಬಿಟ್ಟರೆ ಏನು ಬರಲ್ಲ : ಸಿಎಂ ಸಿದ್ಧರಾಮಯ್ಯ ಬಳ್ಳಾರಿ : ನಿನ್ನೆಯಷ್ಟೇ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದರು. ಇದೀಗ ಬಳ್ಳಾರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ […]
ಕಣ್ಣೂರು : ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಹಳಿಗೆ ಬಿದ್ದ ಯುವತಿ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು – vishwanews24
ಕಣ್ಣೂರು : ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಹಳಿಗೆ ಬಿದ್ದ ಯುವತಿ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಕಣ್ಣೂರು: ಚಲಿಸುತ್ತಿರುವ ರೈಲನ್ನು ಹತ್ತಬೇಡಿ ಎಂದು ರೈಲ್ವೆ ಇಲಾಖೆ ಎಷ್ಟೇ ಮನವಿ ಮಾಡಿದರೂ ಜನ ಮಾತ್ರ ಮತ್ತೆ ಮತ್ತೆ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. […]
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ – vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ನ.21ಕ್ಕೆ ಮುಂದೂಡಿಕೆ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್ ಮುಂದೂಡಿದೆ. ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್ […]
ವಕ್ಫ್ ಬೋರ್ಡ್ ಹೆಸರಿನಲ್ಲಿ ದೇಶವನ್ನು ಇಸ್ಲಾಂ ದೇಶ ಮಾಡಲು ಹೊರಟಿದ್ದಾರೆ : ಪ್ರಮೋದ್ ಮುತಾಲಿಕ್ ಆರೋಪ – vishwanews24
ಎಲ್ಲ ಹಿಂದೂಗಳು ಒಂದಾಗಿ ವಕ್ಫ್ ವಿರುದ್ಧ ಹೋರಾಡಿದರೆ ಮಾತ್ರ ನಮ್ಮ ಉಳಿವು ಸಾಧ್ಯ : ಪ್ರಮೋದ್ ಮುತಾಲಿಕ್ ಹುಬ್ಬಳ್ಳಿ : ವಕ್ಫ್ ಬೋರ್ಡ್ ಹೆಸರಿನಲ್ಲಿ ಸಚಿವ ಜಮೀರ್ ಅಹಮದ್ ಖಾನ್ ರೈತರು ಮತ್ತು ಜನಸಾಮಾನ್ಯರ ಆಸ್ತಿ ಕಬಳಿಸುವ ಮೂಲಕ ದೇಶದ್ರೋಹಿ ಕೆಲಸ […]
ಉಡುಪಿ : ಕೆನರಾ ಬ್ಯಾಂಕ್ ಶಾಖೆಯಲ್ಲಿ ಖೋಟಾ ನೋಟುಗಳು ಪತ್ತೆ – vishwanews24
ಉಡುಪಿ : ಕೆನರಾ ಬ್ಯಾಂಕ್ ಶಾಖೆಯಲ್ಲಿ ಖೋಟಾ ನೋಟುಗಳು ಪತ್ತೆ ಉಡುಪಿ : ಕೆನರಾ ಬ್ಯಾಂಕ್ ಉಡುಪಿ ಶಾಖೆಯಲ್ಲಿ 500ರೂ. ಮುಖ ಬೆಲೆಯ ಐದು ಖೋಟಾ ನೋಟುಗಳು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಆ.30ರಂದು ಬೆಳಗ್ಗೆ ಅನಾಮಧೇಯ ವ್ಯಕ್ತಿಯೊಬ್ಬ ಬಂದು ರೇವು ಎಂಬವರ […]



