Category: Featured
ಉಡುಪಿ : ಕೆಲಸ ಕಾರ್ಯಗಳಿಗೆ ಕಾರ್ಮಿಕರನ್ನು ನಿಯೋಜಿಸುವ ಮೊದಲು ಅವರ ಸೂಕ್ತ ದಾಖಲೆ ಪಡೆಯಬೇಕು: ಜಿಲ್ಲಾಧಿಕಾರಿ – vishwanews24
ಕೆಲಸ ಕಾರ್ಯಗಳಿಗೆ ಕಾರ್ಮಿಕರನ್ನು ನಿಯೋಜಿಸುವ ಮೊದಲು ಅವರ ಸೂಕ್ತ ದಾಖಲೆ ಪಡೆಯಬೇಕು: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉಡುಪಿ : ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲೀಕರು ಅವರ ಗುರುತಿನ ಚೀಟಿ, ಶಾಶ್ವತ ಹಾಗೂ ತಾತ್ಕಲಿಕ ವಾಸ ಸ್ಥಾನದ ವಿವರಗಳನ್ನು ಕಡ್ಡಾಯವಾಗಿ […]
ಪಡಿತರ ಚೀಟಿದಾರರೇ ಗಮನಿಸಿ : ನ.30 ರೊಳಗೆ `e-KYC’ ಮಾಡದಿದ್ದರೆ ಮುಂದಿನ ತಿಂಗಳು `ರೇಷನ್’ ಸಿಗಲ್ಲ – vishwanews24
ಪಡಿತರ ಚೀಟಿದಾರರೇ ಗಮನಿಸಿ : ನ.30 ರೊಳಗೆ `e-KYC’ ಮಾಡದಿದ್ದರೆ ಮುಂದಿನ ತಿಂಗಳು `ರೇಷನ್’ ಸಿಗಲ್ಲ ಬೆಂಗಳೂರು : ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ […]
ಮುಡಾ ಪ್ರಕರಣ : ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್ – vishwanews24
ಮುಡಾ ಪ್ರಕರಣ : ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್ ಬೆಂಗಳೂರು: ಮೈಸೂರಿನ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ(CBI)ಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಂಗಳವಾರ (ನ.05) ನಡೆಸಿದ ಹೈಕೋರ್ಟ್, ನವೆಂಬರ್ […]
ಮುಡಾ ಹಗರಣ: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ – vishwanews24
ಮುಡಾ ಹಗರಣ: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತದಿಂದ ನೋಟಿಸ್ ಜಾರಿ ಮಾಡಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರಾಕರಿಸಿದ್ದಾರೆ. ಮಂಗಳವಾರ(ನ.5) ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ […]
ದತ್ತಮಾಲಾ ಅಭಿಯಾನ ಆರಂಭ: ನ. 9 - 11ರವರೆಗೆ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಭೇಟಿ ನಿರ್ಬಂಧ – vishwanews24
ದತ್ತಮಾಲಾ ಅಭಿಯಾನ ಆರಂಭ: ನ. 9 - 11ರವರೆಗೆ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಭೇಟಿ ನಿರ್ಬಂಧ ಚಿಕ್ಕಮಗಳೂರು: ಶ್ರೀರಾಮಸೇನೆ ನೇತೃತ್ವದಲ್ಲಿ ದತ್ತಮಾಲಾ ಅಭಿಯಾನ ಆರಂಭವಾಗಿದೆ. ದತ್ತಮಾಲಾಧಾರಿಗಳು ಏಳು ದಿನಗಳ ಕಾಲ ಕಠಿಣ ವ್ರತದಲ್ಲಿದ್ದು, ಕೊನೆಯ ದಿನ (ನವೆಂಬರ್ 10 ರಂದು) ದತ್ತಪೀಠಕ್ಕೆ ಆಗಮಿಸುತ್ತಾರೆ. […]
ಮಣಿಪಾಲ : ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ – vishwanews24
ಮಣಿಪಾಲ : ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಣಿಪಾಲ : ಗಂಡನ ಕಾಯಿಲೆಗೆ ಮಾಡಿದ ಸಾಲವನ್ನು ತೀರಿಸಲಾಗದ ಹಾಗೂ ಅಡವಿಟ್ಟ ಚಿನ್ನವನ್ನು ಬಿಡಿಸಿಕೊಳ್ಳಲು ಆಗದ ಚಿಂತೆಯಿಂದ ಯುವತಿಯೊಬ್ಬರು ರವಿವಾರ ಸಂಜೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಳ್ಳಿ […]
ಕಾಪು : ನ.8 ರಂದು ದಂಡ ತೀರ್ಥ ಪದವಿ ಪೂರ್ವ ಕಾಲೇಜಿನ ರಜತಾ ಮಹೋತ್ಸವ ಸಮಾರಂಭ – vishwanews24
ದಂಡ ತೀರ್ಥ ಪದವಿ ಪೂರ್ವ ಕಾಲೇಜಿಗೆ ಬೆಳ್ಳಿ ಹಬ್ಬದ ಸಂಭ್ರಮ ಆಚರಣೆ .. ಕೀರ್ತಿಶೇಷ ಡಾ|| ಕೆ.ಪ್ರಭಾಕರ ಶೆಟ್ಟಿ ಪುತ್ಥಳಿ ಅನಾವರಣ .. ಒಂದು ಕೋಟಿ ರೂಪಾಯಿ ವಿದ್ಯಾರ್ಥಿವೇತನ ಸಂಗ್ರಹ : ಡಾ ಕೆ ಪ್ರಶಾಂತ್ ಶೆಟ್ಟಿ ವಿಶ್ವನ್ಯೂಸ್ ಸುದ್ದಿ : […]
ಮಂಗಳೂರು: ವಕ್ಸ್ ಪಹಣಿಯಿದ್ದ ಸ್ಥಳದಲ್ಲಿ ಪಂಜುರ್ಲಿ ದೈವವನ್ನು ಪ್ರತಿಷ್ಠಾಪಿಸಿ : ವಜ್ರದೇಹಿ ಸ್ವಾಮೀಜಿ ಕರೆ – vishwanews24
ಮಂಗಳೂರು: ವಕ್ಸ್ ಪಹಣಿಯಿದ್ದ ಸ್ಥಳದಲ್ಲಿ ಪಂಜುರ್ಲಿ ದೈವವನ್ನು ಪ್ರತಿಷ್ಠಾಪಿಸಿ : ವಜ್ರದೇಹಿ ಶ್ರೀ ಕರೆ ಮಂಗಳೂರು: ಸದ್ಯ ಇಡೀ ಭಾರತ ದೇಶಕ್ಕೆ ವಕ್ಸ್ ಎಂಬ ರಾಕ್ಷಸ ವಕ್ಕರಿಸಿದ್ದಾನೆ. ಈ ರಾಕ್ಷಸನ ಸಂಹಾರಕ್ಕೆ ಹಿಂದೂಗಳೆಲ್ಲರೂ ವಕ್ಸ್ ಎಂಬ ಪಹಣಿಯ ಸ್ಥಳದಲ್ಲೆಲ್ಲಾ ವರಾಹ ಸ್ವಾಮಿ […]
ಕಡಬ: ಮರ ಬಿದ್ದು ಸವಾರ ಸಾವು ಪ್ರಕರಣ : 2 ದಿನ ಕಳೆದರು ಸ್ಥಳ ಬಿಟ್ಟು ಕದಲದ ಕೋಳಿ – vishwanews24
ಕಡಬ: ಮರ ಬಿದ್ದು ಸವಾರ ಸಾವು ಪ್ರಕರಣ : 2 ದಿನ ಕಳೆದರು ಸ್ಥಳ ಬಿಟ್ಟು ಕದಲದ ಕೋಳಿ ಕಡಬ : ತಾಲೂಕಿನ ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೇಡವು ಎಂಬಲ್ಲಿ ಸ್ಕೂಟರ್ ಮೇಲೆ ಮರ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಕಳೆದ […]
ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಬರ್ಬರ ಹತ್ಯೆ – vishwanews24
ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಹಾಸನ: ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ […]



