Category: Featured
ಉಡುಪಿ: ಜಿಲ್ಲೆಯಲ್ಲಿ ಪಹಣಿಗೆ ಆಧಾರ್ ಜೋಡಣೆ ಕಾರ್ಯ ಪ್ರಗತಿಯಲ್ಲಿ – vishwanews24
ಉಡುಪಿ: ಜಿಲ್ಲೆಯಲ್ಲಿ ಪಹಣಿಗೆ ಆಧಾರ್ ಜೋಡಣೆ ಕಾರ್ಯ ಪ್ರಗತಿಯಲ್ಲಿ ಉಡುಪಿ: ಪಹಣಿಗೆ ಆಧಾರ್ ಜೋಡಣೆ ಕಾರ್ಯ ಜಿಲ್ಲೆಯಲ್ಲಿ ಪ್ರಗತಿಯಲ್ಲಿದೆ. ಇದರಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಖಾತಾದಾರರು ಮರಣ ಹೊಂದಿರುವ ಬಗ್ಗೆ ತಂತ್ರಾಂಶದಲ್ಲಿ ನಮೂದಿಸಿದ್ದು ಇಂತಹ ಪ್ರಕರಣಗಳಲ್ಲಿ ಪೌತಿ/ವಾರೀಸು ಖಾತೆ ಆಂದೋಲನವನ್ನು ಆಯಾಯ […]
ಬಂಟ್ವಾಳ: ದೇವಸ್ಥಾನದಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು – vishwanews24
ಬಂಟ್ವಾಳ: ದೇವಸ್ಥಾನದಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಬಂಟ್ವಾಳ: ಫರಂಗಿಪೇಟೆ ಸಮೀಪದ ಸಜೀರು ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ಸೋಮವಾರ ಮುಂಜಾನೆ ಕಳ್ಳರ ತಂಡವೊಂದು ನುಗ್ಗಿ 2.3 ಲಕ್ಷ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದೆ. ಮುಂಜಾನೆ […]
ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ – vishwanews24
ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ ಕಾರ್ಕಳ: ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಮರಣೋತ್ತರ ಪರೀಕ್ಷೆ ವರದಿ ಕೈಸೇರಿದ್ದು, ವರದಿಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ಬಗ್ಗೆ […]
ಮಂಗಳೂರು: ವಕ್ಫ್ ಹೆಸರಿನಲ್ಲಿ ರಾಜ್ಯದಲ್ಲಿ ಜಮೀನು ಕಬಳಿಕೆ ಮಾಡುತ್ತಿರುವ ಕಾಂಗ್ರೆಸ್ : ಬ್ರಿಜೇಶ್ ಚೌಟ – vishwanews24
ರಾಜ್ಯದಲ್ಲಿ ಲ್ಯಾಂಡ್ ಜಿಹಾದ್‌ಗೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಸ್ಥ: ಸಂಸದ ಬ್ರಿಜೇಶ್ ಚೌಟ ಆರೋಪ ಮಂಗಳೂರು: ರಾಜ್ಯದಲ್ಲಿ ಲ್ಯಾಂಡ್ ಜಿಹಾದ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಸ್ಥರಾಗಿದ್ದು, ಸಿಎಂ ನಿರ್ದೇಶನ, ಸಚಿವ ಝಮೀರ್ ಅಹ್ಮದ್ ಖಾನ್ ಸೂಚನೆಯಂತೆ ವಕ್ಫ್ ಇಲಾಖೆ ರೈತರ ಜಮೀನನ್ನು […]
ಉಡುಪಿ: ಬುಧವಾರದಿಂದ ರಾಷ್ಟೀಯ ಹೆದ್ದಾರಿ ಮಲ್ಪೆ ಆದಿ ಉಡುಪಿ ಕಾಮಗಾರಿ ಮರು ಆರಂಭ : ಶಾಸಕ ಯಶ್ ಪಾಲ್ ಸುವರ್ಣ ಸೂಚನೆ – vishwanews24
ಉಡುಪಿ: ಬುಧವಾರದಿಂದ ರಾಷ್ಟೀಯ ಹೆದ್ದಾರಿ ಮಲ್ಪೆ ಆದಿ ಉಡುಪಿ ಕಾಮಗಾರಿ ಮರು ಆರಂಭ : ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಮಲ್ಪೆ ಅದಿ ಉಡುಪಿ ಸಹಿತ ಹಿರಿಯಡ್ಕ, ಪರ್ಕಳ ಹಾಗೂ ಪೆರ್ಡೂರು ಭಾಗದ ರಾಷ್ಟೀಯ […]
ವಕ್ಫ್ ಬೋರ್ಡ್ ವಿವಾದ : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ನ. 6 ರಂದು ಬೃಹತ್ ಪ್ರತಿಭಟನೆ – vishwanews24
ವಕ್ಫ್ ಬೋರ್ಡ್ ವಿವಾದ : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ನ. 6 ರಂದು ಬೃಹತ್ ಪ್ರತಿಭಟನೆ ರಾಜ್ಯಾದ್ಯ೦ತ ಕೋಲಾಹವನ್ನೆಬ್ಬಿಸಿದ ವಕ್ಫ್ ಬೋರ್ಡ್ ಅವಾಂತರವನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಾಪು ಮಂಡಲದ ವತಿಯಿಂದ ದಿನಾಂಕ […]
ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ; ತನಿಖೆಯನ್ನು ಹಳ್ಳ ಹಿಡಿಸುವ ಕೆಲಸ ನಡೆಯುತ್ತಿದೆ : ಸಹೋದರ ಆರೋಪ – vishwanews24
ಕಾರ್ಕಳ : ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ; ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಬೇಕು : ಸಹೋದರ ಪ್ರಕಾಶ್ ಪೂಜಾರಿ ಉಡುಪಿ: ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಪತ್ನಿಯೇ ಕೊಂದ ಪ್ರಕರಣ ಕೆಲವು ದಿನಗಳ ಹಿಂದೆ ಸಂಭವಿಸಿತ್ತು. […]
ಉಡುಪಿ : ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ ಹೇರೂರು ಅಧಿಕಾರ ಸ್ವೀಕಾರ – vishwanews24
ಉಡುಪಿ : ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ ಹೇರೂರು ಅಧಿಕಾರ ಸ್ವೀಕಾರ ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ ಹೇರೂರು ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು.ಉಡುಪಿಯ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು. […]
ಉಪಚುನಾವಣೆ ಹಾಗೂ ರಾಜಕಾರಣಕ್ಕಾಗಿ ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ – vishwanews24
ಬಿಜೆಪಿಯಿಂದ ಉಪಚುನಾವಣೆ ಹಾಗೂ ರಾಜಕಾರಣಕ್ಕಾಗಿ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿ: ವಕ್ಫ್ ವಿಚಾರವಾಗಿ ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಆದರೆ ಬಿಜೆಪಿಯವರು ರಾಜಕಾರಣಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಇವರ ಕಾಲದಲ್ಲಿ ನೋಟಿಸ್ ನೀಡಿರುವ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ಮುಖ್ಯಮಂತ್ರಿ […]
ಬಿಜೆಪಿ ಬಡವರ ವಿರೋಧಿ, ಅವರು ಕೊಡೋದೂ ಇಲ್ಲ, ಕೊಟ್ಟವರನ್ನ ಸಹಿಸೋದು ಇಲ್ಲ : ರಾಮಲಿಂಗಾರೆಡ್ಡಿ – vishwanews24
ಬಿಜೆಪಿಯವರು ಬಡವರ ವಿರೋಧಿಗಳು ಗ್ಯಾರಂಟಿ ಯೋಜನೆ ಸಹಿಸುತ್ತಿಲ್ಲ : ರಾಮಲಿಂಗಾರೆಡ್ಡಿ ಬೆಂಗಳೂರು: ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಬಿಜೆಪಿಯವರು ಬಡವರ ವಿರೋಧಿಗಳು ಗ್ಯಾರಂಟಿ ಯೋಜನೆ ಸಹಿಸುತ್ತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ವಿಚಾರವಾಗಿ […]



