ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದು ಬಿದ್ದ ಕಾಲು ಸಂಕ : 8 ಮಂದಿಗೆ ಗಾಯ – vishwanews24

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದು ಬಿದ್ದ ಕಾಲು ಸಂಕ : 8 ಮಂದಿಗೆ ಗಾಯ ಮಂಗಳೂರು: ದೈವದ ಭಂಡಾರ  ಮೆರವಣಿಗೆ ವೇಳೆ ಕಾಲು ಸಂಕ ಕುಸಿದು ಬಿದ್ದು 8 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ  ತಾಲೂಕಿನ […]

ಪುತ್ತೂರು ವಂಚನೆ ಪ್ರಕರಣ: ಸಂತ್ರಸ್ತೆಗೆ ಪ್ರತಿ ತಿಂಗಳು 75,000 ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶ – vishwanews24

ಪುತ್ತೂರು ಅತ್ಯಾಚಾರ, ವಂಚನೆ ಪ್ರಕರಣ: ಸಂತ್ರಸ್ತೆಗೆ ಪ್ರತಿ ತಿಂಗಳು 75,000 ರೂ. ಜೀವನಾಂಶ ನೀಡಲು ಹೈಕೋರ್ಟ್ ಆದೇಶ ಬೆಂಗಳೂರು : ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಗೆ ಪ್ರತಿ ತಿಂಗಳು 75 ಸಾವಿರ ರೂ. ಜೀವನಾಂಶ […]

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 94% ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಹಿನ್ನೆಲೆಯಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ […]

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ ಶಾಖದ ಅಲೆಯಿಂದ ತತ್ತರಿಸುತ್ತಿದ್ದು, ಮಂಗಳೂರಿನಲ್ಲಿ ಮಧ್ಯಾಹ್ನದ ಗರಿಷ್ಠ ತಾಪಮಾನವು 38°C ಗಿಂತ ಹೆಚ್ಚುತ್ತಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ […]

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ‌, ದ್ವಿತೀಯ ಸ್ಥಾನವನ್ನು ಉಡುಪಿ ಜಿಲ್ಲೆ ಪಡೆದುಕೊಂಡಿದೆ. ಉಡುಪಿ ಜಿಲ್ಲೆಯ ಶಂಕರನಾರಾಯಣ ಶಾಲೆಯ ಪ್ರೀತಮ್ […]

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2025-26ನೇ) ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ನಲ್ಲಿ ಅಥವಾ https://karresults.nic.in […]

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭಗೊಂಡಿದ್ದು, ನಗರದ ಆಟೋ ಚಾಲಕರು ನಿಟ್ಟುಸಿರು ಬಿಡುವಂತಾಗಿದೆ. ಬುಧವಾರದಿಂದಲೇ ಚಾಲಕರು ಗ್ಯಾಸ್ ತುಂಬಿಸಲು ಎಲ್‌ಪಿಜಿ ಪಂಪ್‌ಗಳ ಮುಂದೆ ಸಾಲುಗಟ್ಟಿ ನಿಂತಿರುವುದು […]

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಯೂರಿಯಾದಂತಹ ರಸಗೊಬ್ಬರಗಳ ಅತಿಯಾದ ಬಳಕೆಗೆ ಕಡಿವಾಣ ಹಾಕಲು ಮತ್ತು ವೈಜ್ಞಾನಿಕ ಬಳಕೆಯನ್ನು ಉತ್ತೇಜಿಸಲು ರೈತರಿಗೆ ಫಾರ್ಮರ್ಸ್ […]

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಕೋರ್ಟ್‌ […]

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ – ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್‌ ಸ್ಟೇಶನ್‌ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ […]