ಶಿಗ್ಗಾಂವಿ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ – vishwanews24

ಶಿಗ್ಗಾಂವಿ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಹಾವೇರಿ : ಉಪಚುನಾವಣೆ ನಡೆಯಲಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಶಿಗ್ಗಾವಿಯಲ್ಲಿಂದು ನಾಮಪತ್ರ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ […]

ಭರವಸೆ ಈಡೇರಿಸದೇ ಕೇವಲ ರಾಜಕಾರಣ ಮಾಡಿದ್ದರಿಂದ ಜನತೆ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ : ಪ್ರಮೋದ್‌ ಮುತಾಲಿಕ್‌ – vishwanews24

ಬಿಜೆಪಿ ಹಿಂದುತ್ವ ಮರೆತಿದ್ದಕ್ಕೆ ಇಂದು ವಿಪಕ್ಷದ ಸ್ಥಾನದಲ್ಲಿದೆ : ಪ್ರಮೋದ್‌ ಮುತಾಲಿಕ್‌ ಹಾವೇರಿ : ಬಿಜೆಪಿ ಹಿಂದುತ್ವ ಮರೆತಿದ್ದಕ್ಕೆ ಇಂದು ವಿಪಕ್ಷದ ಸ್ಥಾನದಲ್ಲಿದೆ. ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸದೇ ಕೇವಲ ರಾಜಕಾರಣ ಮಾಡಿದ್ದರಿಂದ ಜನತೆ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಶ್ರೀರಾಮ ಸೇನಾ […]

ಹಾಸನಾಂಬೆ ದೇಗುಲದ ಬಾಗಿಲು ಓಪನ್ : ಸುಗಮ ದರ್ಶನಕ್ಕೆ ವ್ಯವಸ್ಥೆ, ಇತರ ಸೇವೆ ವಿವರ ಇಲ್ಲಿದೆ – vishwanews24

ಹಾಸನಾಂಬೆ ದೇಗುಲದ ಬಾಗಿಲು ಓಪನ್ : ಸುಗಮ ದರ್ಶನಕ್ಕೆ ವ್ಯವಸ್ಥೆ, ಇತರ ಸೇವೆ ವಿವರ ಇಲ್ಲಿದೆ ಹಾಸನ: ಹಾಸನದ ಹಾಸನಾಂಬ ದೇಗುಲದ ಗರ್ಭಗುಡಿ ಬಾಗಿಲು ಗುರುವಾರ ಮಧ್ಯಾಹ್ನ ತೆರೆಯಲಾಯಿತು. ಅರಸು ವಂಶಸ್ಥರು ಬಾಳೆ ಗಿಡ ಕಡಿದ ನಂತರ ಬಾಗಿಲು ತೆರೆಯಲಾಯಿತು. ಇಂದಿನಿಂದ ನವೆಂಬರ್ […]

ದೇರಳಕಟ್ಟೆ : ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ವಾಹನ ಢಿಕ್ಕಿ ; ವಿದ್ಯಾರ್ಥಿನಿ ಸಾವು – vishwanews24

ಉಳ್ಳಾಲ : ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ವಾಹನ ಢಿಕ್ಕಿ ; ವಿದ್ಯಾರ್ಥಿನಿ ಸಾವು ಉಳ್ಳಾಲ :ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ […]

ಬೆಂಗಳೂರು:  ಕಟ್ಟಡ ಕುಸಿತ ಪ್ರಕರಣ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ,ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ :ಸಿಎಂ ಸಿದ್ದರಾಮಯ್ಯ – vishwanews24

ಬೆಂಗಳೂರು:  ಕಟ್ಟಡ ಕುಸಿತ ಪ್ರಕರಣ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ , ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ :ಸಿಎಂ ಸಿದ್ದರಾಮಯ್ಯ ಬೆಂಗಳೂರು: ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಇದೇ […]

ಮಂಗಳೂರು :ವಿಧಾನ ಪರಿಷತ್ ಉಪಚುನಾವಣೆ ; ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ – vishwanews24

ಮಂಗಳೂರು :ವಿಧಾನ ಪರಿಷತ್ ಉಪಚುನಾವಣೆ ; ಬಿಜೆಪಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್‌ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ನಿರೀಕ್ಷೆಯಂತೆ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ […]

ಉಡುಪಿ: ಅ.27ರಂದು ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಪ್ರದರ್ಶನ, ಮಾರಾಟ – vishwanews24

ಉಡುಪಿ: ಅ.27ರಂದು ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಪ್ರದರ್ಶನ, ಮಾರಾಟ  ಉಡುಪಿ,: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬೃಹತ್ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಹಾಗೂ ಮಾರಾಟ ಮೇಳ ಅ.27ರಂದು ಕೊಡವೂರಿನ ಶಿರಡಿ ಸಾಯಿಬಾಬಾ ಮಂದಿರದಲ್ಲಿ ನಡೆಯಲಿದೆ. […]

ಉಡುಪಿ: ಇಂದ್ರಾಳಿ ರೈಲ್ವೇ ಸೇತುವೆ ಜ.15ರೊಳಗೆ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ : ಸಂಸದ ಕೋಟ ಭರವಸೆ – vishwanews24

ಉಡುಪಿ: ಇಂದ್ರಾಳಿ ರೈಲ್ವೇ ಸೇತುವೆ ಜ.15ರೊಳಗೆ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ- ಸಂಸದ ಕೋಟ ಭರವಸೆ ಉಡುಪಿ: ಉಡುಪಿ ಮಣಿಪಾಲ ಸಂಪರ್ಕಿಸುವ ಇಂದ್ರಾಳಿ ರೈಲ್ವೇ ಸೇತುವೆ 2025ರ ಜನವರಿ 15ರೊಳಗೆ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಲಾಗುವುದು ಎಂದು ಸಂಸದ ಕೋಟ […]

ಉಡುಪಿ: ಅ.24-26 ಪ್ರಾಚ್ಯವಿದ್ಯಾ ಸಮ್ಮೇಳನ ; ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ – vishwanews24

ಉಡುಪಿಗೆ ಆಗಮಿಸಿ ಶ್ರೀಕೃಷ್ಣ ದೇವರ ದರ್ಶನ ಪಡೆದ ಬಾಬಾ ರಾಮ್‌ದೇವ್‌ ಉಡುಪಿ: ಶ್ರೀ ಕೃಷ್ಣಮಠ ಶ್ರೀ ಪರ್ಯಾಯ ಪುತ್ತಿಗೆ ಮಠದ ಸಹಯೋಗದಲ್ಲಿ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ, ಭಾರತೀಯ ವಿದ್ವತ್‌ ಪರಿಷತ್‌ ಆಶ್ರಯದಲ್ಲಿ ಅ.24ರಿಂದ 26ರ ವರೆಗೆ ನಡೆಯಲಿರುವ 51ನೇ ಅಖಿಲ ಭಾರತ […]

ಕಾಪು: ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದಆರೋಪಿ ಬಂಧನ – vishwanews24

ಕಾಪು: ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದಆರೋಪಿ ಬಂಧನ ಕಾಪು: ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದ ಹಳೇ ಪ್ರಕರಣದ ಆರೋಪಿಯನ್ನು ಕಾಪು ಪೊಲೀಸರು ಕೇರಳ ರಾಜ್ಯದ ಕಣ್ಣೂರು ಮಟ್ಟನೂರಿನ ವಿಮಾನ ನಿಲ್ದಾಣದಲ್ಲಿ ಅ.22ರಂದು ಬಂಧಿಸಿದ್ದಾರೆ. ಅಸ್ಮತ್ ಅಲಿ(35) ಬಂಧಿತ ಆರೋಪಿ. […]