ವಿಧಾನ ಪರಿಷತ್ ಉಪ ಚುನಾವಣೆ:  ಕಿಶೋರ್ ಕುಮಾರ್‌ ಬೊಟ್ಯಾಡಿಗೆ ಬಿಜೆಪಿ ಟಿಕೆಟ್ – vishwanews24

ವಿಧಾನ ಪರಿಷತ್ ಉಪ ಚುನಾವಣೆ:  ಕಿಶೋರ್ ಕುಮಾರ್‌ ಬೊಟ್ಯಾಡಿಗೆ ಬಿಜೆಪಿ ಟಿಕೆಟ್ ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ (ಅ.1) […]

ಸಿಎಂ ಪತ್ನಿ ಸೈಟ್ ವಾಪಸ್ ಕೊಟ್ಟರೂ ಕೊಡದಿದ್ದರೂ ತನಿಖೆ ಆಗಲೇಬೇಕು : ಪ್ರ ತಾಪ್‌ ಸಿಂಹ ಆಗ್ರಹ – vishwanews24

ಸಿಎಂ ಪತ್ನಿ ಸೈಟ್ ವಾಪಸ್ ಕೊಟ್ಟರೂ ಕೊಡದಿದ್ದರೂ ತನಿಖೆ ಆಗಲೇಬೇಕು : ಪ್ರ ತಾಪ್‌ ಸಿಂಹ ಆಗ್ರಹ ಮೈಸೂರು: ಹೊಗಳು ಭಟ್ಟರು ಬಹುಪರಾಕ್ ಹಾಕುವವರನ್ನು ಇಟ್ಟುಕೊಂಡ ಪರಿಣಾಮ ಸಿಎಂ ಸಿದ್ದರಾಮಯ್ಯನವರಿಗೆ  ಈ ಸ್ಥಿತಿ ಬಂದಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ  […]

ನನ್ನ ಪತಿಯ ಗೌರವ ಘನತೆ, ಮರ್ಯಾದೆಗಿಂತ ಯಾವುದೂ ದೊಡ್ಡದಲ್ಲ: ಸಿಎಂ ಪತ್ನಿ ಪಾರ್ವತಿ – vishwanews24

ನನಗೆ ಯಾವುದೂ ಕೂಡ ನನ್ನ ಪತಿಯ ಗೌರವ ಘನತೆ, ಮರ್ಯಾದೆಗಿಂತ ದೊಡ್ಡದಲ್ಲ: ಸಿಎಂ ಪತ್ನಿ ಪಾರ್ವತಿ ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. […]

ಉಡುಪಿ: 40000 ಕುಟುಂಬಗಳ ಪಡಿತರ ಚೀಟಿ ರದ್ದತಿ : ಇದು ಕಾಂಗ್ರೇಸ್ ಸರಕಾರ ಜನರಿಗೆ ನೀಡಿದ ಎಷ್ಟನೆ ಗ್ಯಾರಂಟಿ..? : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

ಕಾಂಗ್ರೇಸ್ ಸರಕಾರ ಬಡವರ, ಜೀವನವನ್ನು ಶೋಚನೀಯ ಸ್ಥಿತಿಗೆ ತಳ್ಳಿರುವುದು ದುರದೃಷ್ಟಕರ ಸಂಗತಿ  : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ: ಕಾಂಗ್ರೇಸ್ ಚುನಾವಣಾ ಪ್ರಣಾಳಿಕೆಯಲ್ಲಿ ಪಂಚ ಗ್ಯಾರಂಟಿಗಳನ್ನು ನೀಡುವುದಾಗಿ ಜನರಿಗೆ ಭರವಸೆ ನೀಡಿ ಸರಕಾರ ರಚನೆಯಾದ ನಂತರ ಪ್ರಾರಂಭಿಕ ಹಂತದಲ್ಲಿ […]

ಮಂಗಳೂರು : ದ್ವಿಚಕ್ರ ವಾಹನ ಸವಾರನಿಗೆ ಕಚ್ಚಿದ ಸೀಟ್ ಒಳಗೆ ಅವಿತಿದ್ದ ಹಾವು – vishwanews24

ಮಂಗಳೂರು : ದ್ವಿಚಕ್ರ ವಾಹನ ಸವಾರನಿಗೆ ಕಚ್ಚಿದ ಸೀಟ್ ಒಳಗೆ ಅವಿತಿದ್ದ ಹಾವು ಕುಪ್ಪೆಪದವು: ದ್ವಿಚಕ್ರ ವಾಹನದ ಸೀಟ್ ಒಳಗೆ ಅಡಗಿ ಕುಳಿತಿದ್ದ ಕನ್ನಡಿ ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ ರಾತ್ರಿ ನಡೆದಿದ್ದು, ಪ್ರಕರಣ ತಡವಾಗಿದ ಬೆಳಕಿಗೆ ಬಂದಿದೆ. […]

ಹೆಬ್ರಿ: ತೀವ್ರ ಅಸ್ವಸ್ಥಗೊಂಡ ಪ್ರಯಾಣಿಕ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ ಕೆಎಸ್ಸಾರ್ಟಿಸಿ ಬಸ್ ಸಿಬ್ಬಂದಿ – vishwanews24

ಹೆಬ್ರಿ: ತೀವ್ರ ಅಸ್ವಸ್ಥಗೊಂಡ ಪ್ರಯಾಣಿಕ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ ಕೆಎಸ್ಸಾರ್ಟಿಸಿ ಬಸ್ ಸಿಬ್ಬಂದಿ ಹೆಬ್ರಿ: ಪ್ರಯಾಣಿಕ ಯುವತಿಯೊಬ್ಬಳು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಿಬ್ಬಂದಿ ಬಸ್ಸನ್ನು ನೇರವಾಗಿ ಹೆಬ್ರಿಯ ಸರಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಚಿಕಿತ್ಸೆ ಕೊಡಿಸಿದ ಘಟನೆ ಸೋಮವಾರ […]

ಹಸುವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ – vishwanews24

ಹಸುವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ ಮುಂಬೈ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಏಕನಾಥ್‌ ಶಿಂಧೆ  ನೇತೃತ್ವದ ಸರ್ಕಾರವು ಸ್ಥಳೀಯ ಹಸುವಿಗೆ ‘ರಾಜಮಾತೆ’  ಸ್ಥಾನಮಾನ ನೀಡಿದೆ. ಸರ್ಕಾರದ ಈ ನಿರ್ಧಾರವು ಭಾರತೀಯ ಸಮಾಜದಲ್ಲಿ ಗೋವಿನ ಆಧ್ಯಾತ್ಮಿಕ, ವೈಜ್ಞಾನಿಕ […]

ಮೂಡಬಿದಿರೆ: ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್ – vishwanews24

ಮೂಡಬಿದಿರೆ: ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್ ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ‌ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ‌ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. […]

ಉಡುಪಿ:  ಮಾಜಿ ಶಾಸಕ, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ರನ್ನು ಮರೆತುಬಿಟ್ಟಿತೆ ಜಿಲ್ಲಾ ಬಿಜೆಪಿ ..?: vishwanews24

ಉಡುಪಿ:  ಮಾಜಿ ಶಾಸಕ, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ರನ್ನು ಮರೆತುಬಿಟ್ಟಿತೆ ಜಿಲ್ಲಾ ಬಿಜೆಪಿ.?  ಕೇಂದ್ರ ಮಾಜಿ ಸಚಿವರ ಉಪಸ್ಥಿತಿಯ ಸಭೆಯಲ್ಲಿ ಮೌನ‌ಪ್ರಾರ್ಥನೆಯೂ ಸಲ್ಲಿಸದೆ ಸದಸ್ಯತ್ವ ಅಭಿಯಾನ ಸಭೆ ನಡೆಸಿದ ಜಿಲ್ಲಾ ಬಿಜೆಪಿ -ಕಾರ್ಯಕರ್ತರಲ್ಲಿ ಅಸಮಾಧಾನ.. ಉಡುಪಿ: ಉಡುಪಿ ಜಿಲ್ಲಾ ಬಿಜೆಪಿಗೆ ನೂತನ ಅಧ್ಯಕ್ಷ […]

ಕಾರ್ಕಳ:ಮಿನಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು – vishwanews24

ಕಾರ್ಕಳ:ಮಿನಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಒಂದೇ ಕುಟುಂಬದ ನಾಲ್ವರ ಸಾವು ಕಾರ್ಕಳ: ಕಾರ್ಕಳ- ಧರ್ಮಸ್ಳಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೋಮವಾರ (ಸೆ.30) ನಡೆದಿದೆ. […]