ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಕೇಸ್; ಆರೋಪಿಗಳಿಗೆ ಸಹಕರಿಸಿದ ಸಿದ್ದಿಕ್ ಮನೆ ಮೇಲೆ ದಾಳಿ – vishwanews24

ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಕೇಸ್; ಆರೋಪಿಗಳಿಗೆ ಸಹಕರಿಸಿದ ಸಿದ್ದಿಕ್ ಮನೆ ಮೇಲೆ ದಾಳಿ ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಸಹಕರಿಸಿದ್ದಾರೆ ಎನ್ನಲಾದ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ವಾಸವಾಗಿರುವ ಮನೆ ಮೇಲೆ ಇಂದು ಬೆಳಗ್ಗೆ ಎನ್‌ಐಎ ಅಧಿಕಾರಿಗಳು […]

ಹಿರಿಯ ನಟಿ ಡಾ.ಲೀಲಾವತಿ  ಸ್ಮಾರಕ ಉದ್ಘಾಟಿಸಿದ  ಸಚಿವ ಕೆ.ಎಚ್ ಮುನಿಯಪ್ಪ – vishwanews24

ಹಿರಿಯ ನಟಿ ಡಾ.ಲೀಲಾವತಿ  ಸ್ಮಾರಕ ಉದ್ಘಾಟನೆ  ಹಿರಿಯ ನಟಿ ಡಾ.ಲೀಲಾವತಿ  ಸ್ಮಾರಕ ಉದ್ಘಾಟನೆ ಇಂದು (ಡಿ.5) ಸೋಲದೇವನಹಳ್ಳಿಯಲ್ಲಿ ಜರುಗಿದೆ. ಸಚಿವ ಕೆ.ಎಚ್ ಮುನಿಯಪ್ಪ  ಅವರಿಂದ ಲೀಲಾವತಿ ಸ್ಮಾರಕ ಉದ್ಘಾಟಿಸಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ಸ್ಮಾರಕವನ್ನು ವಿನೋದ್ ರಾಜ್ ನಿರ್ಮಿಸಿದ್ದಾರೆ. […]

ದೆಹಲಿ ಟ್ರಿಪಲ್ ಮರ್ಡರ್ ಕೇಸ್ ಪ್ರಕರಣಕ್ಕೆ ಟ್ವಿಸ್ಟ್ : ಸ್ವಂತ ಮಗನಿಂದಲೇ ಪೈಶಾಚಿಕ ಕೃತ್ಯ  – vishwanews24

ದೆಹಲಿ ಟ್ರಿಪಲ್ ಮರ್ಡರ್ ಕೇಸ್ ಪ್ರಕರಣಕ್ಕೆ ಟ್ವಿಸ್ಟ್ : ಸ್ವಂತ ಮಗನಿಂದಲೇ ಪೈಶಾಚಿಕ ಕೃತ್ಯ  ದೆಹಲಿ : ದೆಹಲಿಯಲ್ಲಿ ನಡೆದ ಪತಿ , ಪತ್ನಿ ಮತ್ತು ಮಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು ಸ್ವಂತ ಮಗನೇ ತನ್ನ ತಂದೆ ತಾಯಿ […]

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಕೇಸ್: ಆರೋಪಿ ನೌಷದ್ ಮನೆ ಮೇಲೆ ಎನ್‌ಐಎ ದಾಳಿ – vishwanews24

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಕೇಸ್: ನಾಪತ್ತೆಯಾಗಿರುವ ಆರೋಪಿ ನೌಷದ್ ಮನೆ ಮೇಲೆ ಎನ್‌ಐಎ ದಾಳಿ ಬೆಳ್ತಂಗಡಿ: ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ನೌಷದ್ ಮನೆ ಮೇಲೆ ಎನ್‌ಐಎ ತಂಡ ಇಂದು ಮುಂಜಾನೆ […]

ಕಾಪು : ಪರಿಸರ ಮಾಲಿನ್ಯದ ಆರೋಪ ; ತವಕ್ಕಲ್ ಫಿಶ್ ಫ್ಯಾಕ್ಟರಿಗೆ ಬೀಗ – vishwanews24

ಸಾರ್ವನಿಕರ ದೂರಿನ ಹಿನ್ನೆಲೆ  ಕಾರ್ಖಾನೆ ಮುಟ್ಟುಗೋಲು ಹಾಕಿದ ಕಾಪು ತಹಶೀಲ್ದಾರ್ ಕಾಪು : ಪರಿಸರ ಮಾಲಿನ್ಯ ಉಂಟು ಮಾಡುತ್ತಿದ್ದ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಪಡು ಗ್ರಾಮದ ತವಕ್ಕಲ್ ಫಿಶ್ ಫ್ಯಾಕ್ಟರಿಗೆ ಬೀಗ ಜಡಿಯಲಾಗಿದೆ. ಹಲವು ವರ್ಷಗಳಿಂದ ಪರಿಸರ ಮಾಲಿನ್ಯದ ಆರೋಪ […]

ಮಂಗಳೂರು : ಕಾರು ಡಿಕ್ಕಿ ; ವಿದ್ಯಾರ್ಥಿಗೆ ಗಂಭೀರ ಗಾಯ – vishwanews24

ಮಂಗಳೂರು : ಕಾರು ಡಿಕ್ಕಿ ; ವಿದ್ಯಾರ್ಥಿಗೆ ಗಂಭೀರ ಗಾಯ ಮಂಗಳೂರು: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನಿಗೆ ತೀವ್ರ ಗಾಯವಾಗಿದ್ದು, ಚಾಲಕ ಪರಾರಿಯಾದ ಘಟನೆ ಹರೇಕಳದಲ್ಲಿ ಬುಧವಾರ ನಡೆದಿದೆ. ಹರೇಕಳ ಗ್ರಾಮ ಪಂಚಾಯಿತಿ ಬಳಿಯ […]

ಮಂಗಳೂರು : ಪೇಜಾವರ ಸ್ವಾಮೀಗಳ ಹೇಳಿಕೆ ಅರ್ಥ ಮಾಡಿಕೊಳ್ಳದೆ ಅವರ ಬಗ್ಗೆ ಸುಳ್ಳು ಹೇಳಿಕೆಗಳು ಖಂಡನೀಯ : ಶರಣ್ ಪಂಪ್ವೆಲ್ – viswhanews24

ಮಂಗಳೂರು : ಪೇಜಾವರ ಸ್ವಾಮೀಗಳ ಹೇಳಿಕೆ ಅರ್ಥ ಮಾಡಿಕೊಳ್ಳದೆ  ಶ್ರೀ ಗಳ ಬಗ್ಗೆ ಸುಳ್ಳು ಹೇಳಿಕೆಗಳು ಖಂಡನೀಯ : ಶರಣ್ ಪಂಪ್ವೆಲ್ ಮಂಗಳೂರು: ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ಸ್ವಾಮೀಜಿಯವರ ಸಂವಿಧಾನ ಬದ್ಧತೆ ಪ್ರಶ್ನಾತೀತ ಮತ್ತು ಅವರ ಬಗ್ಗೆ ತಪ್ಪು […]

ಕಡಬ : ಜೆಸಿಐ ತರಬೇತುದಾರ, ಖ್ಯಾತ ನಿರೂಪಕ ಶಾಲಾ ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ ಹೃದಯಾಘಾತದಿಂದ ನಿಧನ – vishwanews24

ಜೆಸಿಐ ತರಬೇತುದಾರ, ಖ್ಯಾತ ನಿರೂಪಕ ಶಾಲಾ ಮುಖ್ಯ ಶಿಕ್ಷಕ ಪ್ರದೀಪ್ ಬಾಕಿಲ ಹೃದಯಾಘಾತದಿಂದ ನಿಧನ ಕಡಬ: ಜೆಸಿಐ ವಲಯ ತರಬೇತುದಾರ, ಖ್ಯಾತ ನಿರೂಪಕ, ಕಡಬ ತಾಲೂಕಿನ ಗೋಳಿತೊಟ್ಟು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಪ್ರದೀಪ್ ಬಾಕಿಲ(43) ಹೃದಯಾಘಾತದಿಂದ ನಿಧನರಾಗಿದ್ದಾರೆ. […]

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ : ತಂಬಾಕು ಉತ್ಪನ್ನಗಳು ವಶಕ್ಕೆ – vishwanews24

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ : ತಂಬಾಕು ಉತ್ಪನ್ನಗಳು ವಶಕ್ಕೆ ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಂಗಧಿಗಳಲ್ಲಿ ತಂಬಾಕು ಉತ್ಪನ್ನಗಳಾದ ಸಿಗರೇಟ್, […]

ಮಂಗಳೂರು: ಕರ್ತವ್ಯ ಲೋಪ – ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಅಮಾನತು – vishwanews24

ಮಂಗಳೂರು: ಕರ್ತವ್ಯ ಲೋಪ: ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಅಮಾನತು ಮಂಗಳೂರು: ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯ ನ್ನು ಕಾಯ್ದಿರಿಸಿ ಮುಂದಿನ ಆದೇಶ ಬರುವ ತನಕ ಅಮಾನತುಗೊಳಿಸಿ ಡಿ.೪ರಂದು ಆದೇಶ ಹೊರಡಿಸಲಾಗಿದೆ. […]