ಮಂಗಳೂರು: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಬೃಹತ್‌ ಪ್ರತಿಭಟನೆ  – viswhanews24

ಮಂಗಳೂರು: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಬೃಹತ್‌ ಪ್ರತಿಭಟನೆ  ಮಂಗಳೂರು: ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆಯ ಮಿನಿ ವಿಧಾನ ಸೌಧದ ವರೆಗೆ ದ.ಕ ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ, […]

ಕಾರ್ಕಳ: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿ ಸ್ಥಗಿತ – vishwanews24

ಕಾರ್ಕಳ: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿ ಸ್ಥಗಿತ ಕಾರ್ಕಳ: ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದಿಂದ ಪಕ್ಕದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕೃಷಿ ಭೂಮಿ ಹಾಗೂ ಜನವಸತಿ ಪ್ರದೇಶದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿಗಳನ್ನು […]

ಪಕ್ಷ ವಿರೋಧಿ ಕೆಲಸ ಮಾಡುತ್ತಿರುವ ವಿಜಯೇಂದ್ರಗೆ ನೋಟಿಸ್‌ ನೀಡಿ: ರಮೇಶ್ ಜಾರಕಿಹೊಳಿ – vishwanews24

 ವಿಜಯೇಂದ್ರಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದಾರೆ, ಹಾಗಾಗಿ ನಮಗೆ ಈ ಪರಿಸ್ಥಿತಿ  : ರಮೇಶ್ ಜಾರಕಿಹೊಳಿ ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದು, ಮೊದಲು ಅವರಿಗೆ ನೋಟಿಸ್ ನೀಡಬೇಕು. ವಿಜಯೇಂದ್ರ ಪರ ಕೆಜೆಪಿ ನಾಯಕರು ಮಾತ್ರ ಮಾತನಾಡುತ್ತಿದ್ದು, […]

ಫೆಂಗಲ್ ಚಂಡಮಾರುತ ಹಿನ್ನೆಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ : ಡಿಸಿ ಮುಲ್ಲೈ ಮುಗಿಲನ್ – vishwanews24

ಫೆಂಗಲ್ ಚಂಡಮಾರುತ ಹಿನ್ನೆಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕೆ ಕ್ರಮ : ಡಿಸಿ ಮುಲ್ಲೈ ಮುಗಿಲನ್ ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ (ಡಿಸಿ) ಮುಲ್ಲೈ ಮುಹಿಲನ್ […]

ನಕಲಿ ಗ್ರಾಹಕರನ್ನು ಸೃಷ್ಟಿಸಿ ಮೀಶೋ ಕಂಪನಿಗೆ ಕೋಟ್ಯಂತರ ರೂ. ವಂಚನೆ : ಮೂವರು ಆರೋಪಿಗಳ ಬಂಧನ – vishwanews24

ನಕಲಿ ಗ್ರಾಹಕರನ್ನು ಸೃಷ್ಟಿಸಿ ಮೀಶೋ ಕಂಪನಿಗೆ ಕೋಟ್ಯಂತರ ರೂ.  ವಂಚನೆ : ಮೂವರು ಆರೋಪಿಗಳ ಬಂಧನ ಬೆಂಗಳೂರು: ನಕಲಿ ಗ್ರಾಹಕರನ್ನು ಸೃಷ್ಟಿಸಿ ಆನ್‌ ಲೈನ್‌ ಇ-ಕಾಮರ್ಸ್‌ ವೇದಿಕೆ ಮೀಶೋ ಕಂಪನಿಗೆ ಕೋಟ್ಯಂತರ ರೂ. ವಂಚಿಸಿದ್ದ ಗುಜರಾತ್‌ ಮೂಲದ ಮೂವರು ಆರೋಪಿ ಗಳನ್ನು […]

ವಿಟ್ಲ : ಆಟೋ ಚಾಲಕ ನಾಪತ್ತೆ ; ಪ್ರಕರಣ ದಾಖಲು – vishwanews24

ವಿಟ್ಲ : ಆಟೋ ಚಾಲಕ ನಾಪತ್ತೆ – ಪ್ರಕರಣ ದಾಖಲು ವಿಟ್ಲ : ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್‌( 28) […]

ಮಹರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ; ಇಂದು ಮುಂಬೈನಲ್ಲಿ ಬಿಜೆಪಿಯಿಂದ ಮಹತ್ವದ ಸಭೆ  – vishwanews24

ಮಹರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ; ಇಂದು ಮುಂಬೈನಲ್ಲಿ ಬಿಜೆಪಿಯಿಂದ ಮಹತ್ವದ ಸಭೆ  ಮುಂಬೈ: ಮಹರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ಇನ್ನೂ ನಡೆಯುತ್ತಿದೆ. ಇಂದು ಮುಂಬೈನಲ್ಲಿ ಬಿಜೆಪಿಯಿಂದ ಮಹತ್ವದ ಸಭೆ ನಡೆಯಲಿದೆ. ವೀಕ್ಷಕರು ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಮಾಜಿ ಸಿಎಂ […]

ಕುಂದಾಪುರ: ಯುವಕ ನಾಪತ್ತೆ – vishwanews24

ಕುಂದಾಪುರ: ಯುವಕ ನಾಪತ್ತೆ ಕುಂದಾಪುರ: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ನಿಗದಿಯಾಗಿದ್ದ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬವರು ಕಾರ್ತಿಕ್(28) ಎಂಬವರನ್ನು ಮದುವೆ ಮಾತುಕತೆ ಮಾಡಿಕೊಂಡು ಡಿ.5ರಂದು ಮದುವೆ ಆಗುವುದಾಗಿ ನಿಶ್ಚಯಿಸಿದ್ದರು. ಅದರಂತೆ ಜು.16ರಂದು […]

ಪತ್ನಿ ಸಮೇತ ಮೊಮ್ಮಗನೊಂದಿಗೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಕೆ. ಎಸ್. ಈಶ್ವರಪ್ಪ – vishwanews24

ಪತ್ನಿ ಸಮೇತ ಮೊಮ್ಮಗನೊಂದಿಗೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ಈಶ್ವರಪ್ಪ ಕರ್ನಾಟಕ ಸರ್ಕಾರದ ಮಾಜಿ ಉಪಮುಖ್ಯಮಂತ್ರಿಗಳಾದ ಈಶ್ವರಪ್ಪನವರು ಪತ್ನಿ ಸಮೇತ ಮೊಮ್ಮಗನೊಂದಿಗೆ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಅನುಗ್ರಹ ಪ್ರಸಾದ […]

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವ, ನವದುರ್ಗಾ ಲೇಖನಯಜ್ಞ ಸಮಿತಿ, ಮಾಧ್ಯಮ ಕೇಂದ್ರ ಉದ್ಘಾಟನೆ – vishwanews24

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವ, ನವದುರ್ಗಾ ಲೇಖನಯಜ್ಞ ಸಮಿತಿ, ಮಾಧ್ಯಮ ಕೇಂದ್ರ ಉದ್ಘಾಟನೆ ಕಾಪು: ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ, ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ‌ ಸಮಿತಿ ಕಾರ್ಯಾಲಯ, ಮಾಧ್ಯಮ […]