Category: Featured
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು ಯುವಕರ ಮೇಲೆ ಹಲ್ಲೆ ನಡೆಸಿ, ಮೆಟಲ್ ಪಂಚ್ನಿಂದ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಟ್ಟೆ ಕಾಲೇಜಿನ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು […]
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದೇನೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ […]
ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ / ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಚಿವರು ತಕ್ಷಣ ಜಿಲ್ಲಾ ಪ್ರವಾಸ ಕೈಗೊಂಡು ಪರಿಸ್ಥಿತಿಯನ್ನು ಪರಿವೀಕ್ಷಣೆ ನಡೆಸಬೇಕು. ಜಿಲ್ಲೆಗಳ ವಾಸ್ತವ ಸ್ಥಿತಿಯ ಬಗ್ಗೆ […]
ಕುಂದಾಪುರ: ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ – vishwanews24
ಕುಂದಾಪುರ: ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ […]
ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ – vishwanews24
ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ ಚೆನ್ನೈ: ನಟಿ ತ್ರಿಷಾ ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ನಡುವೆಯೇ ತಮಿಳುನಾಡು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಕಾವೇರಿ ಜಲ […]
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು – vishwanews24
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುವಿನ ಅಮಲಿನಲ್ಲಿದ್ದ ಆರೋಪದ ಮೇರೆಗೆ ಓರ್ವನ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವೈಜ್ಞಾನಿಕ ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS Act) […]
ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ – vishwanews24
ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ ಉಡುಪಿ: ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ […]
ಮಂಗಳೂರು : ಆಳಸಮುದ್ರ ಮೀನುಗಾರಿಕೆ ಆರಂಭ; ಮಲ್ಪೆಯಲ್ಲಿ ಕಡಲಿಗಿಳಿಯದ ದೋಣಿಗಳು – vishwanews24
ಮಂಗಳೂರು : ಆಳಸಮುದ್ರ ಮೀನುಗಾರಿಕೆ ಆರಂಭ ಮಲ್ಪೆಯಲ್ಲಿ ಇನ್ನೂ ಸಮುದ್ರಕ್ಕಿಳಿಯದ ಮೀನುಗಾರಿಕಾ ದೋಣಿಗಳು ಮಂಗಳೂರು/ಉಡುಪಿ: ಮೀನುಗಾರಿಕೆ ನಿಷೇಧ ತೆರವಾಗಿರುವ ಮೂರನೇ ದಿನವಾದ ಸೋಮವಾರ ಮಂಗಳೂರಿನಲ್ಲಿ ಆಳ ಸಮುದ್ರ ಮೀನುಗಾರಿಕೆ ಚಟುವಟಿಕೆಗಳು ಪುನರಾರಂಭಗೊಂಡಿದ್ದು, ಸುಮಾರು 100 ಟ್ರಾಲ್ ಬೋಟ್‌ಗಳು ಹಳೆ ಮಂಗಳೂರು ಮೀನುಗಾರಿಕಾ […]
ಉಡುಪಿ: ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ – vishwanews24
ಉಡುಪಿ: ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ ಉಡುಪಿ: ಪುಷ್ಪಾನಂದ ಫೌಂಡೇಶನ್ ವತಿಯಿಂದ 2025-2026ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ಉಡುಪಿ ವಿಧಾನಸಭಾ ಕ್ಷೇತ್ರದ […]
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ – vishwanews24
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಯೆಲ್ಲೋ ಅಲರ್ಟ್ ಘೋಷಣೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಸೋಮವಾರ ವ್ಯಾಪಕ ಮಳೆಯಾಗಿದ್ದು, ಕೆಲವೆಡೆ ಜನರಿಗೆ ಬಿಸಿಲಿನ ತಾಪದಿಂದ ನಿರಾಳತೆ ನೀಡಿದರೆ, ಇನ್ನೂ ಹಲವೆಡೆ ರಸ್ತೆಗಳು, ಚರಂಡಿಗಳು ಹಾಗೂ […]










