ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ; ಯುವಕನ ವಿರುದ್ಧ ದೂರು ದಾಖಲು – vishwanews24

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ; ಯುವಕನ ವಿರುದ್ಧ ದೂರು ದಾಖಲು ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ […]

ವೈವಾಹಿಕ ಜೀವನಕ್ಕೆ ಕಾಲಿಟ್ಟ ಲಕ್ಷ್ಮಿ ನಿವಾಸ ನಟಿ ಚಂದನಾ ಅನಂತಕೃಷ್ಣ – vishwanews24

ವೈವಾಹಿಕ ಜೀವನಕ್ಕೆ ಕಾಲಿಟ್ಟ ಲಕ್ಷ್ಮಿ ನಿವಾಸ ನಟಿ ಚಂದನಾ ಅನಂತಕೃಷ್ಣ ಲಕ್ಷ್ಮಿ ನಿವಾಸ’ ನಟಿ ಚಂದನಾ ಅನಂತಕೃಷ್ಣ ಅವರು ಇಂದು (ನ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ನಟಿಯ ಮದುವೆ  ಜರುಗಿದೆ. ಈ ಸಂಭ್ರಮದಲ್ಲಿ ಕಿರುತೆರೆಯ ಕಲಾವಿದರು […]

ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಸಚಿವ ಮಂಕಾಳ ವೈದ್ಯರೊಂದಿಗೆ ಮಲ್ಪೆ ಮೀನುಗಾರರ ನಿಯೋಗದ ಸಭೆ – vishwanews24

ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಸಚಿವ ಮಂಕಾಳ ವೈದ್ಯರೊಂದಿಗೆ ಮಲ್ಪೆ ಮೀನುಗಾರರ ನಿಯೋಗದ ಸಭೆ ಮಲ್ಪೆ ಮೀನುಗಾರಿಕಾ ಬಂದರಿನ ಹಲವು ಸಮಸ್ಯೆ ಹಾಗೂ ಮೀನುಗಾರಿಕೆ ಸಂಬಂಧಿಸಿದ ಹಲವು ತುರ್ತು ಬೇಡಿಕೆಗಳ ಬಗ್ಗೆ ಕರ್ನಾಟಕದ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ […]

ಮಂಗಳೂರು : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ : ದೇಶದಾದ್ಯಂತ ನಾಳೆ ಪ್ರತಿಭಟನೆಗೆ ಕರೆ ನೀಡಿದ ವಿಶ್ವ ಹಿಂದೂ ಪರಿಷತ್ – vishwanews24

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ : ದೇಶದಾದ್ಯಂತ ನಾಳೆ ಪ್ರತಿಭಟನೆಗೆ ಕರೆ ನೀಡಿದ ವಿಶ್ವ ಹಿಂದೂ ಪರಿಷತ್ ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ಹಾಗೂ ಧಾರ್ಮಿಕ ಮುಖಂಡನ ಬಂಧನದ ವಿರುದ್ಧ ವಿಶ್ವಹಿಂದೂ ಪರಿಷತ್ ದೇಶದಾದ್ಯಂತ ನಾಳೆ ಪ್ರತಿಭಟನೆಗೆ ಕರೆ […]

ನ.29ರಿಂದ ಬೆಂಗಳೂರು- ಶಬರಿಮಲೆ KSRTC ವಿಶೇಷ ಬಸ್‌ ಆರಂಭ; ವೇಳಾಪಟ್ಟಿ ಇಲ್ಲಿದೆ – vishwanews24

ನ.29ರಿಂದ ಬೆಂಗಳೂರು- ಶಬರಿಮಲೆ KSRTC ವಿಶೇಷ ಬಸ್‌ ಆರಂಭ; ವೇಳಾಪಟ್ಟಿ ಇಲ್ಲಿದೆ ಬೆಂಗಳೂರು: ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ ವೋಲ್ವೊ ಬಸ್‌ನ ವ್ಯವಸ್ಥೆ ಮಾಡಿದೆ. ಬೆಂಗಳೂರು -ನೀಲಕ್ಕಲ್ (ಪಂಪಾ, ಶಬರಿಮಲೈ) ಮಾರ್ಗದ ಬಸ್‌ಗೆ ನವೆಂಬರ್‌ 29 ರಂದು ಚಾಲನೆ […]

ಅಮಾನವೀಯ ಘಟನೆ : ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆ  – vishwanews24

ರಾಮನಗರ: ಅಮಾನವೀಯ ಘಟನೆ – ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆ  ರಾಮನಗರ: ಜಿಲ್ಲೆಯ ಹಾರೋಹಳ್ಳಿ ಸಮೀಪದ ದಯಾನಂದ ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆಯಾಗಿರುವ ಅಮಾನವೀಯ ಘಟನೆಯೊಂದು ನಡೆದಿದೆ. ಆಸ್ಪತ್ರೆಯ ರೇಡಿಯಾಲಜಿ ಡಿಪಾರ್ಟ್ಮೆಂಟ್ ಬ್ಲಾಕ್‌ನ […]

ಸ್ವಾಮೀಜಿಗಳು ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು : ಡಿ.ಕೆ.ಶಿ ಮನವಿ – vishwanews24

ಸ್ವಾಮೀಜಿಗಳು ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು : ಡಿ.ಕೆ.ಶಿ ಮನವಿ ಬೆಂಗಳೂರು: ‘ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. […]

20 ವರ್ಷಗಳ ದಾಂಪತ್ಯ ಅಂತ್ಯ : ನಟ ಧನುಶ್-ಐಶ್ವರ್ಯಾಗೆ ಡಿವೋರ್ಸ್ ಮಂಜೂರು – vishwanews24

20 ವರ್ಷಗಳ ದಾಂಪತ್ಯ ಅಂತ್ಯ : ನಟ ಧನುಶ್-ಐಶ್ವರ್ಯಾಗೆ ಡಿವೋರ್ಸ್ ಮಂಜೂರು ಕಾಲಿವುಡ್ ನಟ ಧನುಷ್  ಮತ್ತು ಐಶ್ವರ್ಯಾ ರಜನಿಕಾಂತ್‌ಗೆ  ಚೆನ್ನೈನ ಕೌಟುಂಬಿಕ ನ್ಯಾಯಾಲಯ ಡಿವೋರ್ಸ್  ಮಂಜೂರು ಮಾಡಿದೆ. ಈ ಮೂಲಕ 20 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. 2004ರ ನ.18ರಂದು […]

ವಯನಾಡ್ ಸಂಸದೆಯಾಗಿ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ – vishwanews24

ವಯನಾಡ್ ಸಂಸದೆಯಾಗಿ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ ಹೊಸದಿಲ್ಲಿ: ವಯನಾಡ್ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದಕ್ಕೂ ಮುನ್ನ, ತಮ್ಮ […]

ನಕಲಿ ಕಾರ್ಮಿಕ ಕಾರ್ಡ್‌: ಜಿಲ್ಲೆಯಲ್ಲಿ 1,286 ಕಾರ್ಮಿಕರ ಕಾರ್ಡ್‌ ಅಮಾನತು – vishwanews24

ನಕಲಿ ಕಾರ್ಮಿಕ ಕಾರ್ಡ್‌: ಜಿಲ್ಲೆಯಲ್ಲಿ 1,286 ಕಾರ್ಮಿಕರ ಕಾರ್ಡ್‌ ಅಮಾನತು ಉಡುಪಿ: ನಕಲಿ ಕಾರ್ಮಿಕ ಕಾರ್ಡ್‌ಗಳನ್ನು ಸೃಷ್ಟಿಸಿ ಸರಕಾರ ಹಾಗೂ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಲಾಭ ಪಡೆ ಯುತ್ತಿದ್ದವರ ಮೇಲೆ ಇದೀಗ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ನಕಲಿ ಕಾರ್ಮಿಕ ಕಾರ್ಡ್‌ […]