Category: Featured
ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಮುನ್ನಡೆ – vishwanews24
ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಮುನ್ನಡೆ ಬೆಂಗಳೂರು: ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 205 ಮತಗಳ ಮುನ್ನಡೆ ಸಾಧಿಸಿದರೆ ಭರತ್ ಬೊಮ್ಮಾಯಿಗೆ 1,567 […]
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ; ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ – vishwanews24
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣ ; ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 […]
ನಾನು ಟ್ರೋಲ್‌ಗೆ ಹೆದರುವುದಿಲ್ಲ, ವಿದ್ಯಾರ್ಥಿ ವಿರುದ್ದ ಕ್ರಮ ತೆಗೆದುಕೊಳ್ಳಿ ಎಂದು ನಾನು ಹೇಳಿಲ್ಲ : ಸಚಿವ ಮಧು ಬಂಗಾರಪ್ಪ – vishwanews24
ಟ್ರೋಲ್‌ಗಳಿಗೆಲ್ಲಾ ತಲೆಕೆಡಿಸಿಕೊಳ್ಳೋ ಮಧು ಬಂಗಾರಪ್ಪ ಅಲ್ಲ ನಾನು.. ವಿದ್ಯಾರ್ಥಿ ವಿರುದ್ದ ಕ್ರಮ ತೆಗೆದುಕೊಳ್ಳಿ ಎಂದು ನಾನು ಹೇಳಿಲ್ಲ .. ಹೆಡ್ ಮಾಸ್ಟರ್, ಬಿಇಓ ವಿರುದ್ದ ಕ್ರಮ ತೆಗೆದುಕೊಳ್ಳಿ ಅಂತ ಹೇಳಿದ್ದು : ಸಚಿವ ಮಧು ಬಂಗಾರಪ್ಪ ಬೆಂಗಳೂರು: ನಾನು ವಿದ್ಯಾರ್ಥಿ ವಿರುದ್ದ […]
ಉತ್ತರ ಕನ್ನಡ : ಮಂಗನಬಾವು ಸೋಂಕು ಉಲ್ಬಣ ; ಸೋಂಕಿತರ ಸಂಖ್ಯೆ 125 ಕ್ಕೆ ಏರಿಕೆ – vishwanews24
ಉತ್ತರ ಕನ್ನಡ : ಮಂಗನಬಾವು ಸೋಂಕು ಉಲ್ಬಣ ; ಸೋಂಕಿತರ ಸಂಖ್ಯೆ 125 ಕ್ಕೆ ಏರಿಕೆ ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡು ತಾಲೂಕಿನ ಇಂದಿರಾಗಾಂಧಿ ವಸತಿ ನಿಲಯದ ಮಕ್ಕಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು, ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ. ಇಂದಿರಗಾಂಧಿ ವಸತಿ […]
ಮೂಡುಬಿದಿರೆ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ – vishwanews24
ಮೂಡುಬಿದಿರೆ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮೂಡುಬಿದಿರೆ: ಇಲ್ಲಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯೋರ್ವ ವಸತಿ ನಿಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ವರದಿಯಾಗಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಶರಣಾದವರನ್ನು ಬೆಂಗಳೂರು ಸಮೀಪದ ಹೊಸೂರು ನಿವಾಸಿ ಪ್ರಸ್ತುತ […]
ಮಂಗಳೂರು: ಟ್ರಾಯ್‌ನಿಂದ ಕರೆ ಮಾಡಿರುವುದಾಗಿ ತಿಳಿಸಿ 1.71 ಕೋ.ರೂ ವಂಚನೆ; ಪ್ರಕರಣ ದಾಖಲು – vishwanews24
ಮಂಗಳೂರು: ಟ್ರಾಯ್‌ನಿಂದ ಕರೆ ಮಾಡಿರುವುದಾಗಿ ತಿಳಿಸಿ, 1.71 ಕೋ.ರೂ ವಂಚನೆ; ಪ್ರಕರಣ ದಾಖಲು ಮಂಗಳೂರು: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ […]
ಬೆಳ್ತಂಗಡಿ : ವಿನೂತನ ಶೈಲಿಯ ಪ್ಯಾಂಟ್ ಧರಿಸಿದ್ದ ಹುಡುಗನಿಗೆ ಸ್ನೇಹಿತರಿಂದ ಅವಮಾನ:ನೊಂದ ಯುವಕ ಆತ್ಮಹತ್ಯೆಗೆ ಯತ್ನ ; ಆಸ್ಪತ್ರೆಗೆ ದಾಖಲು – vishwanews24
ಬೆಳ್ತಂಗಡಿ : ವಿನೂತನ ಶೈಲಿಯ ಪ್ಯಾಂಟ್ ಧರಿಸಿದ್ದ ಹುಡುಗನಿಗೆ ಸ್ನೇಹಿತರಿಂದ ಅವಮಾನ:ನೊಂದ ಯುವಕ ಆತ್ಮಹತ್ಯೆಗೆ ಯತ್ನ ; ಆಸ್ಪತ್ರೆಗೆ ದಾಖಲು ಬೆಳ್ತಂಗಡಿ: ಯುವಕನೊಬ್ಬ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಮಂದಿಯ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು […]
ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24
ಆಸ್ಪತ್ರೆಗಳಲ್ಲಿ ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ: ಸಚಿವ ದಿನೇಶ್ ಗುಂಡೂರಾವ್ ಮಂಗಳೂರು: ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ […]
ಉಡುಪಿ: ನ. 23 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ – vishwanews24
ಉಡುಪಿ: ನ. 23 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ ಉಡುಪಿ: ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲೆಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1,500 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ […]
7 ದಿನದೊಳಗೆ ರದ್ದಾದವರಿಗೆ ಅದೇ ಐಡಿಯಲ್ಲಿ ಬಿಪಿಎಲ್ ಕಾರ್ಡ್ : ಮುನಿಯಪ್ಪ – vishwanews24
ರೇಷನ್ ಕಾರ್ಡ್ ಗೊಂದಲಕ್ಕೆ ಅಧಿಕಾರಿಗಳಲ್ಲ, ನಾನೇ ಹೊಣೆ.. 7 ದಿನದೊಳಗೆ ರದ್ದಾದವರಿಗೆ ಅದೇ ಐಡಿಯಲ್ಲಿ ಬಿಪಿಎಲ್ ಕಾರ್ಡ್ : ಮುನಿಯಪ್ಪ ಬೆಂಗಳೂರು: 7 ದಿನದೊಳಗೆ ಬಿಪಿಎಲ್ ಕಾರ್ಡ್ ರದ್ದಾದವರಿಗೆ ಅದೇ ಐಡಿಯಲ್ಲಿ ಲಾಗಿನ್‌ಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಆಹಾರ ಖಾತೆಯ ಸಚಿವ […]



