Category: Featured
ಉಡುಪಿ: ಉತ್ತಮ ಶಿಕ್ಷಕ ಪ್ರಶಸ್ತಿ ಹಿಂಪಡೆದು ಶಿಕ್ಷಣ ಇಲಾಖೆಯಲ್ಲಿ ಇಸ್ಲಾಮೀಕರಣ ಮಾಡಲು ಹೊರಟ ರಾಜ್ಯ ಸರಕಾರದ ನಡೆ ಖಂಡನೀಯ : ಯಶ್ ಪಾಲ್ ಸುವರ್ಣ ಆಕ್ರೋಶ – vishwanews24
ಮತೀಯ ಶಕ್ತಿಗಳ ಓಲೈಕೆಗಾಗಿ ಉತ್ತಮ ಶಿಕ್ಷಕ ಪ್ರಶಸ್ತಿ ಹಿಂಪಡೆದು ಶಿಕ್ಷಕ ವೃಂದಕ್ಕೆ ಅಪಮಾನ ಮಾಡಿದ ರಾಜ್ಯ ಸರಕಾರ : ಯಶ್ ಪಾಲ್ ಸುವರ್ಣ ಉಡುಪಿ: ಎರಡು ವರ್ಷಗಳ ಹಿಂದೆ ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಹಿಜಾಬ್ ವಿವಾದ ಸೃಷ್ಟಿಸಿ ಕಾಲೇಜಿನ ಶಿಕ್ಷಣ ವ್ಯವಸ್ಥೆಗೆ […]
ಸಾರಿಗೆ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತ : ಇಬ್ಬರು ಮಕ್ಕಳು ಮೃತ್ಯು, ಹಲವರಿಗೆ ಗಂಭೀರ ಗಾಯ – vishwanews24
ಸಾರಿಗೆ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತ : ಇಬ್ಬರು ಮಕ್ಕಳು ಮೃತ್ಯು, ಹಲವರಿಗೆ ಗಾಯ ರಾಯಚೂರು: ಸಾರಿಗೆ ಬಸ್ ಹಾಗೂ ಖಾಸಗಿ ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ […]
ಮನೆಯವರಿಗೆ ಮಾತ್ರ ಬಿಡೋದಾದ್ರೆ ನಾನು ದರ್ಶನ್ ರನ್ನ ಮದ್ವೆ ಆಗ್ತೀನಿ: ಬಳ್ಳಾರಿ ಸೆಂಟ್ರಲ್ ಜೈಲು ಮುಂದೆ ಮಹಿಳೆ ರಂಪಾಟ – vishwanews24
ನಾನು ದರ್ಶನ್‌ರನ್ನು ಮದುವೆಯಾಗಲೂ ರೆಡಿಯಿದ್ದೇನೆ: ಬಳ್ಳಾರಿ ಸೆಂಟ್ರಲ್ ಜೈಲು ಮುಂದೆ ಮಹಿಳೆ ರಂಪಾಟ ಬಳ್ಳಾರಿ: ನಟ ದರ್ಶನ್ ನೋಡ್ಬೇಕು, ಮಾತಾಡ್ಬೇಕು ಎಂದು ಬಳ್ಳಾರಿ ಜೈಲಿನ ಬಳಿ ಬೆಂಗಳೂರಿನ ಕೆಂಗೇರಿ ಬಳಿಯ ಅವರ ಅಭಿಮಾನಿ ಮಹಿಳೆ ತಿಂಡಿ ತಿನಿಸುಗಳನ್ನು ತೆಗೆದುಕೊಂಡು ಬಂದು ಹೈಡ್ರಾಮಾ […]
ಸ್ಯಾಂಡಲ್ ವುಡ್ ನಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ: ಕೇರಳ ಮಾದರಿಯಲ್ಲಿ ಸಮಿತಿ ರಚಿಸುವಂತೆ ಸಿಎಂಗೆ ಮನವಿ – vishwanews24
ಸ್ಯಾಂಡಲ್ ವುಡ್ ನಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ: ಕೇರಳ ಮಾದರಿಯಲ್ಲಿ ಸಮಿತಿ ರಚಿಸುವಂತೆ ಸಿಎಂಗೆ ಮನವಿ ಬೆಂಗಳೂರು: ಮಲಯಾಳಂ ಚಿತ್ರರಂಗದಂತೆ ಕನ್ನಡ ಚಿತ್ರರಂಗದಲ್ಲಿಯೂ ನಟಿಯರ ಮೇಲಾಗುತ್ತಿರುವ ಲೈಂಗಿಕ ಕಿರುಕುಳ, ಶೋಷಣೆ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಫೈರ್ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ […]
ಜ್ಯೂಸ್ ಬಾಟಲಿ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು ; ಉಸಿರಾಟ ಸಮಸ್ಯೆಯಿಂದ ಸಾವು – vishwanews24
ಜ್ಯೂಸ್ ಬಾಟಲಿ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು ; ಉಸಿರಾಟ ಸಮಸ್ಯೆಯಿಂದ ಸಾವು ಶಿವಮೊಗ್ಗ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ […]
ಸುರತ್ಕಲ್ : ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ – vishwanews24
ಸುರತ್ಕಲ್ : ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು ಸುರತ್ಕಲ್ :ಮಂಗಳೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಟಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಗ್ಗೆ ವರದಿಯಾಗಿದೆ. ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ […]
ಉಡುಪಿ : ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಕಾಮಗಾರಿ ಶೀಘ್ರ ಆರಂಭ: ಕೋಟ – vishwanews24
ಉಡುಪಿ : ಶೀಘ್ರ ಇಎಸ್‌ಐ ಆಸ್ಪತ್ರೆ ಕಾಮಗಾರಿ ಆರಂಭ: ಕೋಟ ಮಣಿಪಾಲ: ಕೇಂದ್ರ ಸರಕಾರ ಈಗಾಗಲೇ ಮಂಜೂರು ಮಾಡಿರುವ ಇಎಸ್‌ಐ ಆಸ್ಪತ್ರೆಯ ನಿರ್ಮಾಣಕ್ಕೆ ಪೂರಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶನ […]
ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ; ಸವಾರ ಮೃತ್ಯು – vishwanews24
ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಮೃತ […]
ಮಂಗಳೂರು : ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ; ಆರೋಪಿಯ ಜಾಮೀನು ಅರ್ಜಿ ವಜಾ – vishwanews24
ಮಂಗಳೂರು : ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ; ಆರೋಪಿಯ ಜಾಮೀನು ಅರ್ಜಿ ವಜಾ ಮಂಗಳೂರು : ದ.ಕ.ಜಿಲ್ಲೆಯ ಕಡಬದ ಕಾಲೇಜೊಂದರ ಆವರಣದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿದ ಪುಕರಣದ ಆರೋಪಿ ಕೇರಳ ಮೂಲದ […]
ಹರಿಯಾಣ ವಿಧಾನಸಭೆ ಚುನಾವಣೆ : ಬಿಜೆಪಿಯ 67 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – vishwanews24
ಹರ್ಯಾಣ ಚುನಾವಣೆ : ಬಿಜೆಪಿಯ 67 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನವದೆಹಲಿ: ಹರ್ಯಾಣ ವಿಧಾನಸಭೆ ಚುನಾವಣೆ 2024ಕ್ಕೆ ಆಡಳಿತಾರೂಢ ಪಕ್ಷ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. 90 ವಿಧಾನಸಭಾ ಕ್ಷೇತ್ರಗಳ ಪೈಕಿ 67 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. […]


