Category: Featured
ಪ್ರತಿ ಬೂತ್‌ಗೆ ಕನಿಷ್ಠ 400 ಹೊಸ ಸದಸ್ಯರ ನೇಮಕ ಮಾಡುವ ಗುರಿ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – vishwanews24
ಪ್ರತಿ ಬೂತ್‌ಗೆ ಕನಿಷ್ಠ 400 ಹೊಸ ಸದಸ್ಯರ ನೇಮಕ ಮಾಡುವ ಗುರಿ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಗಳೂರು: ಕಳೆದ ವರ್ಷದ 1.08 ಕೋಟಿ ಸದಸ್ಯರ ನೋಂದಣಿಯ ದಾಖಲೆ ಮೀರುವ ಮಹತ್ವಾಕಾಂಕ್ಷೆಯೊಂದಿಗೆ ಬಿಜೆಪಿಯ ರಾಜ್ಯ ಘಟಕವು ತನ್ನ ಸದಸ್ಯತ್ವ ಅಭಿಯಾನವನ್ನು ಬುಧವಾರ […]
ಮಂಗಳೂರು: ಗಣೇಶೋತ್ಸವ ಆಚರಣೆಗೆ ವಿಚಿತ್ರ ನೀತಿ ನಿಯಮದ ಮೂಲಕ ಗೊಂದಲ ಸೃಷ್ಟಿ : ಸರ್ಕಾರದ ವಿರುದ್ಧ ವೇದವ್ಯಾಸ ಕಾಮತ್ ಕಿಡಿ – vishwanews24
ಮಂಗಳೂರು: ಗಣೇಶೋತ್ಸವ ಆಚರಣೆಗೆ ವಿಚಿತ್ರ ನೀತಿ ನಿಯಮದ ಮೂಲಕ ಗೊಂದಲ ಸೃಷ್ಟಿ : ಸರ್ಕಾರದ ವಿರುದ್ಧ ವೇದವ್ಯಾಸ ಕಾಮತ್ ಕಿಡಿ ಮಂಗಳೂರು: ಯಾವುದೇ ಭೇದವಿಲ್ಲದೆ ಸಾಮರಸ್ಯದಿಂದ ಆಚರಿಸುವ ಗಣೇಶ ಚತುರ್ಥಿ ಹಬ್ಬಕ್ಕೆ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಆದರೆ ಕಡಲನಗರಿ ಮಂಗಳೂರಿನಲ್ಲಿ […]
ತೆಲುಗು ಬಿಗ್ ಬಾಸ್ 8ಗೆ ಎಂಟ್ರಿ ಕೊಟ್ಟ ಮಂಗಳೂರಿನ ಯುವಕ ಪೃಥ್ವಿ ಶೆಟ್ಟಿ – vishwanews24
ತೆಲುಗು ಬಿಗ್ ಬಾಸ್ 8ಗೆ ಎಂಟ್ರಿ ಕೊಟ್ಟ ಮಂಗಳೂರಿನ ಯುವಕ ಪೃಥ್ವಿ ಶೆಟ್ಟಿ ಮಂಗಳೂರು: ಫೇಮಸ್ ರಿಯಾಲಿಟಿ ಶೋನಲ್ಲಿ ಮಂಗಳೂರಿನ ಯುವಕನೊಬ್ಬ ಎಂಟ್ರಿ ಕೊಟ್ಟಿದ್ದಾನೆ. ತೆಲುಗು ಬಿಗ್ ಬಾಸ್ ನ 8 ನೇ ಆವೃತ್ತಿ ಆಯ್ಕೆಯಾಗಿರುವ ಈ ಯುವಕ ಮಂಗಳೂರಿನ ಪೃಥ್ವಿ […]
ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ : ಪ್ರಹ್ಲಾದ ಜೋಶಿ – vishwanews24
ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ, ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ : ಪ್ರಹ್ಲಾದ ಜೋಶಿ ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ ನಡೆಸುವ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಸಚಿವ […]
ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ – vishwanews24
ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಲವ್‌ಮಾಕ್ಟೇಲ್ ಸಿನಿಮಾ ಖ್ಯಾತಿಯ ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ಮೊದಲ ಮಗುವನ್ನು ಪಡೆದುಕೊಂಡು ಡಾರ್ಲಿಂಗ್ ಕೃಷ್ಣ ಕುಟುಂಬ […]
ಮಂಗಳೂರು : ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯನ್ನು ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ – vishwanews24
ಮಂಗಳೂರು : ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯನ್ನು ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ ಮಂಗಳೂರು:ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯನ್ನು ಕೊಂದ ಆರೋಪಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೋಟಗಿ ತಾನದ ಮೂಲದ ಆರೋಪಿ ಸಂದೀಪ್ ರಾಥೋಡ್ […]
ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರಗಳು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಆಡಳಿತ ವ್ಯವಸ್ಥೆ ವಿಫಲ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24
ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರಗಳು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಆಡಳಿತ ವ್ಯವಸ್ಥೆ ವಿಫಲ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾಪು: ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಅದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ […]
ಉಡುಪಿ : ಗಣೇಶ ಚತುರ್ಥಿ- ಕೊಂಕಣ ರೈಲ್ವೆಯ 310 ವಿಶೇಷ ರೈಲುಗಳ ಸಂಚಾರ – vishwanews24
ಉಡುಪಿ : ಗಣೇಶ ಚತುರ್ಥಿ – ಕೊಂಕಣ ರೈಲ್ವೆಯ 310 ವಿಶೇಷ ರೈಲುಗಳ ಸಂಚಾರ ಉಡುಪಿ,:ಪ್ರಯಾಣಿಕರ ದಟ್ಟಣೆಯನ್ನು ಸರಿಹೊಂದಿಸಲು, ಕೊಂಕಣ ರೈಲ್ವೆಯು ಗಣೇಶ ಚತುರ್ಥಿ ಹಬ್ಬದ ಸೀಸನ್‌ನಲ್ಲಿ ಕೇಂದ್ರ ರೈಲ್ವೆ, ಪಶ್ಚಿಮ ರೈಲ್ವೆ ಮತ್ತು ದಕ್ಷಿಣ ರೈಲ್ವೆಯ ಸಮನ್ವಯದಲ್ಲಿ 310 ವಿಶೇಷ […]
ಕುಂದಾಪುರ : ಕಾಲೇಜು ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ – vishwanews24
ಹಿಜಬ್ ವಿವಾದ : ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ ಉಡುಪಿ: ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾದ ಪ್ರಾಂಶುಪಾಲನಿಗೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿಗೆ ಆಕ್ಷೇಪ ವ್ಯಕ್ತವಾಗಿದ್ದು, ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ. ಇಂದು (ಸೆ.5) ಶಿಕ್ಷಕರ ದಿನಾಚರಣೆ ಹಿನ್ನೆಲೆ […]
ಮುಡಾದಲ್ಲಿ ಯಾವುದೇ ಅಕ್ರಮ ನಡೆದಿಲ್ಲ, ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಬಿಜೆಪಿ ಕುತಂತ್ರ : ಡಿಕೆ ಸುರೇಶ್ – vishwanews24
ಸುಭದ್ರ ಸರ್ಕಾರವನ್ನು ಸಹಿಸಿಕೊಳ್ಳದೆ ಷಡ್ಯಂತ್ರ ನಡೆಸುತ್ತಿದ್ದಾರೆ : ಬಿಜೆಪಿ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್‌ರ ಮೇಲೆ ಸುಳ್ಳು ಆರೋಪ ಹೊರಿಸುವ ಮೂಲಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕುತಂತ್ರ ನಡೆಸಿದೆ ಎಂದು […]


