Category: Featured
ಕಾಪು: ಶ್ರೀ ಹೊಸ ಮಾರಿಯಮ್ಮ ದೇವಿಯ ನೂತನ ಸ್ವರ್ಣ ಸಮರ್ಪಣೆ ಸಂಕಲ್ಪಕ್ಕೆ ಭಕ್ತರಿಂದ ಉತ್ತಮ ಸ್ಪಂದನೆ – vishwanews24
ಕಾಪು: ಶ್ರೀ ಹೊಸ ಮಾರಿಯಮ್ಮ ದೇವಿಯ ನೂತನ ಸ್ವರ್ಣ ಸಮರ್ಪಣೆ ಸಂಕಲ್ಪಕ್ಕೆ ಭಕ್ತರಿಂದ ಉತ್ತಮ ಸ್ಪಂದನೆ ಕಾಪು: ದಕ್ಷಿಣ ಭಾರತದಲ್ಲೇ ಅತ್ಯಪೂರ್ವ ಎಂಬಂತೆ ಸಂಪೂರ್ಣ ಇಳಕಲ್ ಕೆಂಪು ಶಿಲೆಯಲ್ಲಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಸಮರ್ಪಣೆಗೊಳ್ಳಲಿರುವ […]
ಮಂಗಳೂರು : ನಡುರಾತ್ರಿ ತಲ್ವಾರ್ ಹಿಡಿದು ಹೊಡೆದಾಡಿಕೊಂಡ ರೌಡಿಶೀಟರ್‌ಗಳು ; ಇಬ್ಬರು ಗಂಭೀರ – vishwanews24
ಮಂಗಳೂರು : ನಡುರಾತ್ರಿ ತಲ್ವಾರ್ ಹಿಡಿದು ಹೊಡೆದಾಡಿಕೊಂಡ ರೌಡಿಶೀಟರ್‌ಗಳು ; ಇಬ್ಬರು ಗಂಭೀರ ಮಂಗಳೂರು: ನಡುರಾತ್ರಿ ರೌಡಿಶೀಟರ್‌ಗಳು ತಲ್ವಾರ್ ಹಿಡಿದು ಗಲಾಟೆ ಮಾಡಿಕೊಂಡಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೂರ್ವದ್ವೇಷದ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರ ಗುಂಪಿನ ಮಧ್ಯೆ ತಲ್ವಾರ್ ದಾಳಿ ನಡೆದಿದೆ. […]
ಉಡುಪಿ : ನೇಜಾರು ಪ್ರಕರಣ ; ನ.20ರಿಂದ ಸಾಕ್ಷಿಗಳ ವಿಚಾರಣೆ ಆರಂಭ – vishwanews24
ಉಡುಪಿ ನೇಜಾರು ಪ್ರಕರಣ: ನ.20ರಿಂದ ಸಾಕ್ಷಿಗಳ ವಿಚಾರಣೆ ಆರಂಭ ಉಡುಪಿ: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಯು ನ.20ರಿಂದ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರಂಭಗೊಳ್ಳಲಿದೆ. ಪ್ರಕರಣದ ವಿಚಾರಣೆಗೆ ರಾಜ್ಯ […]
ಕಂಬಳ ಬಗ್ಗೆ ಸರಿಯಾಗಿ ಮಾಹಿತಿ ಹೊಂದಿರದ ಪೆಟಾ ವಿನಾಕಾರಣ ವಿವಾದ : ಡಾ| ದೇವಿಪ್ರಸಾದ್ ಶೆಟ್ಟಿ – vishwanews24
ಕಂಬಳ ಬಗ್ಗೆ ಸರಿಯಾಗಿ ಮಾಹಿತಿ ಹೊಂದಿರದ ಪೆಟಾ ವಿನಾಕಾರಣ ವಿವಾದ : ಡಾ| ದೇವಿಪ್ರಸಾದ್ ಶೆಟ್ಟಿ ಪಡುಬಿದ್ರಿ: ರಾಜ್ಯ ಸರಕಾರದ ಸಂಪೂರ್ಣ ಬೆಂಬಲದೊಂದಿಗೆ ಗ್ರಾಮೀಣ ಭಾಗದ ಜನರ ಕ್ರೀಡೆಯಾದ, ರಾಷ್ಟ್ರವ್ಯಾಪಿ ಮನ್ನಣೆ ಗಳಿಸಿರುವ ಕಂಬಳ ಕ್ರೀಡೆಯ ಬಗೆಗೆ ಸರಿಯಾಗಿ ಮಾಹಿತಿ ಹೊಂದಿರದ […]
ಚನ್ನಪಟ್ಟಣ ಉಪಚುನಾವಣೆ : ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ – vishwanews24
ಚನ್ನಪಟ್ಟಣ ಉಪಚುನಾವಣೆ : ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯನ್ನು ಜೆಡಿಎಸ್ ಕಣಕ್ಕೆ ಇಳಿಸಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಾಯಕರ ಜೊತೆ […]
ಯೋಗೀಶ್ವರ್ ಗೆಲ್ಲುವ ಮೂಲಕ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ : ಸಿದ್ದರಾಮಯ್ಯ ಕರೆ – vishwanews24
50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು : ಸಿದ್ದರಾಮಯ್ಯ ಕರೆ ಚನ್ನಪಟ್ಟಣ: “ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು” ಎಂದು […]
ಶಿಗ್ಗಾಂವಿ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ – vishwanews24
ಶಿಗ್ಗಾಂವಿ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಹಾವೇರಿ : ಉಪಚುನಾವಣೆ ನಡೆಯಲಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಶಿಗ್ಗಾವಿಯಲ್ಲಿಂದು ನಾಮಪತ್ರ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ […]
ಭರವಸೆ ಈಡೇರಿಸದೇ ಕೇವಲ ರಾಜಕಾರಣ ಮಾಡಿದ್ದರಿಂದ ಜನತೆ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ : ಪ್ರಮೋದ್ ಮುತಾಲಿಕ್ – vishwanews24
ಬಿಜೆಪಿ ಹಿಂದುತ್ವ ಮರೆತಿದ್ದಕ್ಕೆ ಇಂದು ವಿಪಕ್ಷದ ಸ್ಥಾನದಲ್ಲಿದೆ : ಪ್ರಮೋದ್ ಮುತಾಲಿಕ್ ಹಾವೇರಿ : ಬಿಜೆಪಿ ಹಿಂದುತ್ವ ಮರೆತಿದ್ದಕ್ಕೆ ಇಂದು ವಿಪಕ್ಷದ ಸ್ಥಾನದಲ್ಲಿದೆ. ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸದೇ ಕೇವಲ ರಾಜಕಾರಣ ಮಾಡಿದ್ದರಿಂದ ಜನತೆ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಶ್ರೀರಾಮ ಸೇನಾ […]
ಹಾಸನಾಂಬೆ ದೇಗುಲದ ಬಾಗಿಲು ಓಪನ್ : ಸುಗಮ ದರ್ಶನಕ್ಕೆ ವ್ಯವಸ್ಥೆ, ಇತರ ಸೇವೆ ವಿವರ ಇಲ್ಲಿದೆ – vishwanews24
ಹಾಸನಾಂಬೆ ದೇಗುಲದ ಬಾಗಿಲು ಓಪನ್ : ಸುಗಮ ದರ್ಶನಕ್ಕೆ ವ್ಯವಸ್ಥೆ, ಇತರ ಸೇವೆ ವಿವರ ಇಲ್ಲಿದೆ ಹಾಸನ: ಹಾಸನದ ಹಾಸನಾಂಬ ದೇಗುಲದ ಗರ್ಭಗುಡಿ ಬಾಗಿಲು ಗುರುವಾರ ಮಧ್ಯಾಹ್ನ ತೆರೆಯಲಾಯಿತು. ಅರಸು ವಂಶಸ್ಥರು ಬಾಳೆ ಗಿಡ ಕಡಿದ ನಂತರ ಬಾಗಿಲು ತೆರೆಯಲಾಯಿತು. ಇಂದಿನಿಂದ ನವೆಂಬರ್ […]
ದೇರಳಕಟ್ಟೆ : ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಢಿಕ್ಕಿ ; ವಿದ್ಯಾರ್ಥಿನಿ ಸಾವು – vishwanews24
ಉಳ್ಳಾಲ : ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಢಿಕ್ಕಿ ; ವಿದ್ಯಾರ್ಥಿನಿ ಸಾವು ಉಳ್ಳಾಲ :ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ […]





