ಉಡುಪಿ:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗೆ ಇಲ್ಲ : ದೀಪಕ್ ಕೋಟ್ಯಾನ್ – vishwanews24

ಲಕ್ಷ್ಮೀ ಹೆಬ್ಬಾಳ್ಕರ್  ರಾಜ್ಯದ ಲಕ್ಷಾಂತರ ಮಹಿಳೆಯ ಪಾಲಿಗೆ ಗೃಹಲಕ್ಷ್ಮೀ ಯೋಜನೆಯ ಮೂಲಕ ಆಶಾಕಿರಣವಾಗಿದ್ದಾರೆ : ದೀಪಕ್ ಕೋಟ್ಯಾನ್ ಉಡುಪಿ: ಇಡೀ ದೇಶಕ್ಕೆ ಮಾದರಿಯಾಗುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಏಕೈಕ ಕ್ರಿಯಾಶೀಲ ಸಚಿವೆ ಲಕ್ಷ್ಮೀ […]

ಉಡುಪಿ :  ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ; ಪ್ರಸಾದ್‌ ಕಾಂಚನ್‌ ರಿಂದ  ಮಲ್ಪೆ ಠಾಣೆಯಲ್ಲಿ ದೂರು ದಾಖಲು – vishwanews24

ಉಡುಪಿ :  ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ; ಪ್ರಸಾದ್‌ ಕಾಂಚನ್‌ ರಿಂದ  ಮಲ್ಪೆ ಠಾಣೆಯಲ್ಲಿ ದೂರು ದಾಖಲು ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ತನ್ನ ಬಗ್ಗೆ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಎಸಗುತ್ತಿದ್ದು ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ […]

ಉಡುಪಿ : ವಿಧಾನ ಪರಿಷತ್ ಉಪ ಚುನಾವಣೆ; ಮತದಾನ ಆರಂಭ – vishwanews24

ಉಡುಪಿ : ವಿಧಾನ ಪರಿಷತ್ ಉಪ ಚುನಾವಣೆ; ಮತದಾನ ಆರಂಭ ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಉಪ ಚುನಾವಣೆ ಇಂದು ಬೆಳಗ್ಗೆ 8ಕ್ಕೆ ಆರಂಭಗೊಂಡಿದೆ. ದ.ಕ. […]

ಹೃದಯಾಘಾತ :ಯಕ್ಷಗಾನ ಪ್ರಸಿದ್ಧ  ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ – vishwanews24

ಹೃದಯಾಘಾತ :ಯಕ್ಷಗಾನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ ಬಂಟ್ವಾಳ: ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ, ಹಿರಿಯ ಕಲಾವಿದ ಚಂದ್ರಶೇಖರ […]

ಉಡುಪಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಉಡುಪಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಲ್ಯಾಣಪುರ ಸ್ವರ್ಣ ನದಿಯಲ್ಲಿ ಪತ್ತೆ ಉಡುಪಿ: ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಕಲ್ಯಾಣಪುರದ ಸ್ವರ್ಣ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಮಧ್ವನಗರ ಮೂಡಬೆಟ್ಟು ನಿವಾಸಿ ಸುಮನೇಶ್ ಹೆಗ್ಡೆ (42) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ಸಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ […]

ನಟ ಕಿಚ್ಚ ಸುದೀಪ್ ತಾಯಿ ವಿಧಿವಶ – vishwanews24

ನಟ ಕಿಚ್ಚ ಸುದೀಪ್ ತಾಯಿ ವಿಧಿವಶ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಭಾನುವಾರ ನಿಧನರಾಗಿದ್ದಾರೆ. ಅನಾರೋಗದ್ಯದ ಹಿನ್ನೆಲೆ ಸುದೀಪ್ ತಾಯಿ ಸರೋಜಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇಂದು […]

ಉಡುಪಿ : ಅ. 23 ರಂದು ನೇರ ಸಂದರ್ಶನ – vishwanews24

ಉಡುಪಿ : ಅ. 23 ರಂದು ನೇರ ಸಂದರ್ಶನ ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್ 23 ರಂದು ಬೆಳಗ್ಗೆ 10.30 ಕ್ಕೆ ನಗರದ ಉದ್ಯಾವರದ ಯುನೈಟೆಡ್ ಟೊಯೋಟಾ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, […]

ಮಂಡ್ಯ : ಶಿರೂರು ಗುಡ್ಡ ಕುಸಿತ ಹೋಟೆಲ್​ ಮಾಲೀಕನ ಪುತ್ರಿಗೆ ಉದ್ಯೋಗ ಕಲ್ಪಿಸಿದ ಕುಮಾರಸ್ವಾಮಿ – vishwanews24

ಮಂಡ್ಯ ಉದ್ಯೋಗ ಮೇಳ: ಶಿರೂರು ಗುಡ್ಡ ಕುಸಿತ ಹೋಟೆಲ್​ ಮಾಲೀಕನ ಪುತ್ರಿಗೆ ಉದ್ಯೋಗ ಕಲ್ಪಿಸಿದ ಕುಮಾರಸ್ವಾಮಿ ಉತ್ತರ ಕನ್ನಡ : ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತ  ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್​ ಮಾಲೀಕ ಜಗನಾಥ್​ ಅವರ ಪುತ್ರಿ ಎನ್.​ ಕೃತಿ ಅವರಿಗೆ […]

ಉಡುಪಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ – vishwanews24

ಉಡುಪಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ(ಅ.19) ಉಡುಪಿ ಪತ್ರಿಕಾ […]

ಬಡವರ ಬಿಪಿಎಲ್ ಕಾರ್ಡ್ ರದ್ದುಗೊಳಿಸದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ : ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ – vishwanews24

ಬಡವರ ಬಿಪಿಎಲ್ ಕಾರ್ಡ್ ರದ್ದುಗೊಳಿಸದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ : ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ಪುತ್ತೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ್‍ಗಳನ್ನು ಅನಧಿಕೃತ ಬಿಪಿಎಲ್ ಕಾರ್ಡ್‍ಗಳೆಂದು ಗುರುತಿಸಿ ರದ್ದುಗೊಳಿಸಲು […]