ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ – vishwanews24

ನಟ ಜೀವಂತವಾಗಿರಬೇಕಾದರೆ 5 ಕೋಟಿ ರೂ. ನೀಡಿ: ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ.. ಮುಂಬೈ: ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ ಬಂದಿದ್ದು, ನಟ ಜೀವಂತವಾಗಿರಬೇಕಾದರೆ 5 ಕೋಟಿ ಹಣ ನೀಡಿ, ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ […]

ಉಡುಪಿ: ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ರೂ. ವಂಚನೆ ಪ್ರಕರಣ: ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ – vishwanews24

ಉಡುಪಿ: ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ರೂ. ವಂಚನೆ ಪ್ರಕರಣ: ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ಉಡುಪಿ: ಕುಂದಾಪುರ ತಾಲೂಕಿನ ವಕ್ಕಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪುವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ […]

ಕುಂದಾಪುರ: ಪ್ರಮೋದ್‌ ಮಧ್ವರಾಜ್‌ ಅವರು ಯಾವುದೇ ಪಕ್ಷದಲ್ಲಿದ್ದರೂ ಇತರರನ್ನು ದ್ವೇಷಿಸದೆ ಇರುವ ವ್ಯಕ್ತಿತ್ವ : ಕೋಟ ಶ್ರೀನಿವಾಸ ಪೂಜಾರಿ – vishwanews24

ಕುಂದಾಪುರ: ಪ್ರಮೋದ್‌ ಮಧ್ವರಾಜ್‌ ಅವರು ಯಾವುದೇ ಪಕ್ಷದಲ್ಲಿದ್ದರೂ ಇತರರನ್ನು ದ್ವೇಷಿಸದೆ ಇರುವ ವ್ಯಕ್ತಿತ್ವ : ಕೋಟ ಶ್ರೀನಿವಾಸ ಪೂಜಾರಿ  ಕುಂದಾಪುರ: ಸಾರ್ವಜನಿಕ ಜೀವನದಲ್ಲಿ ನಿಷ್ಠುರ ಇಲ್ಲದೆ, ವೈಯಕ್ತಿಕ ದ್ವೇಷ ಇಲ್ಲದ, ಯಾವುದೇ ಪಕ್ಷದಲ್ಲಿದ್ದರೂ ಇತರರನ್ನು ದ್ವೇಷಿಸದೆ ಇರುವ ವ್ಯಕ್ತಿತ್ವ ಪ್ರಮೋದ್‌ ಮಧ್ವರಾಜ್‌ […]

ಹಿಂದೂ ತಾಯಂದಿರ ಬಗ್ಗೆ ಅಸಭ್ಯವಾಗಿ ಮಾತನಾಡುವ ವಲಯ ಅರಣ್ಯಾಧಿಕಾರಿ ಸಂಜೀವ ಕಾಣೆಯೂರು ಇದು ಕೊನೆಯ ಎಚ್ಚರಕೆ : ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ – vishwanews24

ಹಿಂದೂ ತಾಯಂದಿರ ಬಗ್ಗೆ ಅಸಭ್ಯವಾಗಿ ಮಾತನಾಡುವ ವಲಯ ಅರಣ್ಯಾಧಿಕಾರಿ ಸಂಜೀವ ಕಾಣೆಯೂರು ಇದು ಕೊನೆಯ ಎಚ್ಚರಕೆ : ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ ಉಪವಲಯ ಅರಣ್ಯ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ಕಾಣೆಯೂರು ಎಂಬ ವ್ಯಕ್ತಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು […]

ಉಡುಪಿ: ಕಿಶೋರ್ ಕುಮಾರ್ ಪುತ್ತೂರು ಅವರನ್ನು ಗೆಲ್ಲಿಸಲು ಶ್ರಮಿಸಿ : ಗುರ್ಮೆ ಸುರೇಶ್ ಶೆಟ್ಟಿ – vishwanews24

ಉಡುಪಿ: ಕಿಶೋರ್ ಕುಮಾರ್ ಪುತ್ತೂರು ಅವರನ್ನು ಗೆಲ್ಲಿಸಲು ಶ್ರಮಿಸಿ – ಗುರ್ಮೆ ಸುರೇಶ್ ಶೆಟ್ಟಿ ಉಡುಪಿ: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯ ನೆಲೆಯಲ್ಲಿ ಪಂಚಾಯತ್ ಸದಸ್ಯರ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಾಪು […]

ಮಂಗಳೂರು: ಡೇಟಿಂಗ್ ಆ್ಯಪ್‌ ನಲ್ಲಿ 1.12 ಕೋಟಿ ರೂ. ವಂಚನೆ – vishwanews24

ಮಂಗಳೂರು: ಡೇಟಿಂಗ್ ಆ್ಯಪ್‌ ನಲ್ಲಿ 1.12 ಕೋಟಿ ರೂ. ವಂಚನೆ ಮಂಗಳೂರು: ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಯುವತಿಯೊಬ್ಬಳು 1.12 ಕೋಟಿ ರೂ.ವಂಚಿಸಿದ್ದು, ಈ ಸಂಬಂಧ ಮಂಗಳೂರಿನ ಸೆನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಹ್ಯಾಪನ್ ಎನ್ನುವ ಡೇಟಿಂಗ್ ಆಪ್‌ನಲ್ಲಿ ಮೊದಲು ದೂರುದಾರರಿಗೆ ಲೀನಾ […]

ನ್ಯಾಯದೇವತೆ ಕಪ್ಪುಪಟ್ಟಿ ತೆರವು : ಕೈಯಲ್ಲಿ ಸಂವಿಧಾನ ಪುಸ್ತಕ ; ಸುಪ್ರೀಂ ಕೋರ್ಟ್‌ನಲ್ಲಿ ಮರುರೂಪಿಸಿದ ಪ್ರತಿಮೆ – vishwanews24

ನ್ಯಾಯದೇವತೆ ಕಪ್ಪುಪಟ್ಟಿ ತೆರವು : ಕೈಯಲ್ಲಿ  ಸಂವಿಧಾನ ಪುಸ್ತಕ ; ಸುಪ್ರೀಂ ಕೋರ್ಟ್‌ನಲ್ಲಿ ಮರುರೂಪಿಸಿದ ಪ್ರತಿಮೆ ನವದೆಹಲಿ:ಭಾರತದ ನ್ಯಾಯಾಲಯಗಳಲ್ಲಿ ಇರುವ ನ್ಯಾಯದೇವತೆಯ ಕಣ್ಣಿಗೆ ಕಟ್ಟಿದ್ದ ಬಟ್ಟೆಯನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಆದೇಶವನ್ನು ನೀಡಿದ್ದಾರೆ. ಲೇಡಿ ಜಸ್ಟೀಸ್‌ನ […]

ಮಂಗಳೂರು: ಖಾಸಗಿ ಬಸ್ ನಿರ್ವಾಹಕನ ಕೊಲೆ ಪ್ರಕರಣ; ತನಿಖೆ ಚುರುಕುಗೊಳಿಸಿದ ಪೊಲೀಸರು – vishwanews24

ಮಂಗಳೂರು: ಖಾಸಗಿ ಬಸ್ ನಿರ್ವಾಹಕನ ಕೊಲೆ ಪ್ರಕರಣ; ತನಿಖೆ ಚುರುಕುಗೊಳಿಸಿದ ಪೊಲೀಸರು ಮಂಗಳೂರು: ನಗರದ ಹ್ಯಾಮಿಲ್ಟನ್ ವೃತ್ತದ ಬಳಿಯ ಇಂದಿರಾ ಕ್ಯಾಂಟೀನ್ ಬಳಿ ನಡೆದ ಖಾಸಗಿ ಬಸ್ ನಿರ್ವಾಹಕ ರಾಜೇಶ್ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಮಂಗಳೂರು-ವಿಟ್ಲ ನಡುವೆ ಸಂಚರಿಸುವ […]

ತಂದೆಯ ಸಾವಿನ ಬಗ್ಗೆ ಅನುಮಾನ : ತಾಯಿ ವಿರುದ್ಧವೇ ದೂರು ನೀಡಿದ ಮಗಳು – vishwanews24

 ತಂದೆಯ ಸಾವಿನ ಬಗ್ಗೆ ಅನುಮಾನ : ತಾಯಿ ವಿರುದ್ಧವೇ ದೂರು ನೀಡಿದ ಮಗಳು  ಹೂತಿದ್ದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಬೆಳಗಾವಿ: ಖಾಸಗಿ ಫೈನಾನ್ಸ್ ಮೂಲಕ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ವ್ಯಕ್ತಿಯೊಬ್ಬನ ಸಾವು ಅನುಮಾನಕ್ಕೆ ಕಾರಣವಾಗಿದೆ. ತಂದೆ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ […]

ಕಾರ್ಕಳ: ಅಕ್ರಮವಾಗಿ ನೆಲೆಸಿರುವ  ಮತ್ತಿಬ್ಬರು ಬಾಂಗ್ಲಾ ವಲಸಿಗರು ವಶಕ್ಕೆ – vishwanews24

ಕಾರ್ಕಳ: ಅಕ್ರಮವಾಗಿ ನೆಲೆಸಿರುವ  ಮತ್ತಿಬ್ಬರು ಬಾಂಗ್ಲಾ ವಲಸಿಗರು ವಶಕ್ಕೆ ಉಡುಪಿ: ಅಕ್ರಮವಾಗಿ ನೆಲೆಸಿರುವ ಮತ್ತೆ ಇಬ್ಬರು ವಲಸಿಗರನ್ನು ಪೊಲೀಸರು ಕಾರ್ಕಳದಲ್ಲಿ ಇಂದು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಕೆಲವು ದಿನಗಳ ಹಿಂದೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು ಏಳು ಮಂದಿ […]