Category: Featured
ಉಚ್ಚಿಲ ದಸರಾ ಮಹೋತ್ಸವ : ಅ. 5 ಮತ್ತು 6ರಂದು ಚಿತ್ರ ಬಿಡಿಸುವ ಹಾಗೂ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24
ಉಚ್ಚಿಲ ದಸರಾ ಮಹೋತ್ಸವ : ಅ. 5 ಮತ್ತು 6ರಂದು ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ […]
ಉಚ್ಚಿಲ: 3ನೇ ವರ್ಷದ ದಸರಾ ಮಹೋತ್ಸವ – ಚಾಲನೆ ನೀಡಿದ ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ – vishwanews24
ಉಚ್ಚಿಲ: 3ನೇ ವರ್ಷದ ದಸರಾ ಮಹೋತ್ಸವ – ಚಾಲನೆ ನೀಡಿದ ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 3ನೇ ವರ್ಷದ ದಸರಾ ಮಹೋತ್ಸವಕ್ಕೆ ಇಂದು ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿಯವರು ಶ್ರೀಕ್ಷೇತ್ರದ ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್ ಸಭಾಂಗಣದಲ್ಲಿ ಚಾಲನೆ […]
ಕಾಪು ಹೊಸಮಾರಿಗುಡಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಚಂಡಿಕಾಯಾಗ ಪೂರ್ಣಾಹುತಿ-ಸಾಮೂಹಿಕ ಅನ್ನದಾನ : vishwanews24
ಕಾಪು ಹೊಸಮಾರಿಗುಡಿಯಲ್ಲಿ ಶರನ್ನವರಾತ್ರಿ :ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮ ಚಂಡಿಕಾಯಾಗ ಪೂರ್ಣಾಹುತಿ-ಸಾಮೂಹಿಕ ಅನ್ನದಾನ : ವಿಶ್ವನ್ಯೂಸ್24 ಕಾಪು: ಶ್ರೀ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಸೆಪ್ಟಮಬರ್ 3 ರಂದು ಮೊದಲ್ಗೊಂಡು ದಿನಾಂಕ 12 ಸೆಪ್ಟಂಬರ್‌ವರೆಗೆ ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಹತ್ತು ದಿನಗಳ ಕಾಲ ವಿವಿಧ […]
ಕಾರವಾರ: ಮೀನು ತುಂಬಿದ ವಾಹನ ಹರಿದು ಕಾರ್ಮಿಕ ಸಾವು – vishwanews24
ಕಾರವಾರ: ಮೀನು ತುಂಬಿದ ವಾಹನ ಹರಿದು ಕಾರ್ಮಿಕ ಸಾವು ಕಾರವಾರ: ಮೀನು ತುಂಬಿಕೊಂಡಿದ್ದ ಬುಲೆರೋ ವಾಹನ ಕಾರ್ಮಿಕನ ಮೇಲೆ ಹಾದು ಹೋಗಿ ಸ್ಥಳದಲ್ಲೇ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬೈತಕೋಲ್‌ನಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಹಾವೇರಿ ಮೂಲದ […]
ಉಡುಪಿ ಉಚ್ಚಿಲ ದಸರಾ: ಪ್ರತಿದಿನ ಗಣ್ಯರಿಂದ ಧಾರ್ಮಿಕ ಉಪನ್ಯಾಸ ಮತ್ತು ಪ್ರವಚನ – vishwanews24
ಉಡುಪಿ ಉಚ್ಚಿಲ ದಸರಾ: ಪ್ರತಿದಿನ ಗಣ್ಯರಿಂದ ಧಾರ್ಮಿಕ ಉಪನ್ಯಾಸ ಮತ್ತು ಪ್ರವಚನ ಕಾಪು, : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತಾಭಿಮಾನಿಗಳು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ 3ರಿಂದ […]
ನವ ದುರ್ಗೆಯರ ಶಕ್ತಿ ಮುಂದಿನ 9 ವರ್ಷ ನಮ್ಮ ಸರ್ಕಾರದ ಮೇಲೆ ಇರುತ್ತದೆ ಎಂಬುದು ನನ್ನ ನಂಬಿಕೆ : ಡಿ.ಕೆ.ಶಿವಕುಮಾರ್ – vishwanews24
ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ : ಡಿ.ಕೆ.ಶಿವಕುಮಾರ್ ಮೈಸೂರು: ಸಂಸಾರವನ್ನು ಕಾಪಾಡುವವಳು ಹೆಣ್ಣು. ಈ ರಾಜ್ಯವನ್ನು ಕಾಪಾಡುತ್ತಿರುವುದು ಹೆಣ್ಣು ದೇವತೆಗಳು. ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುರುವಾರ […]
ಬಂಟ್ವಾಳ: ರಸ್ತೆ ಅಪಘಾತ – ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ್ಯು – vishwanews24
ಬಂಟ್ವಾಳ: ರಸ್ತೆ ಅಪಘಾತ – ಚಿಕಿತ್ಸೆ ಫಲಕಾರಿಯಾಗದೆ ಸವಾರ ಮೃತ್ಯು ಬಂಟ್ವಾಳ: ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ […]
ಸಾವರ್ಕರ್ ಒಬ್ಬ ಬ್ರಾಹ್ಮಣ , ಮಾಂಸಾಹಾರ ಸೇವನೆ ಮಾಡುತ್ತಿದ್ದರು : ದಿನೇಶ್ ಗುಂಡೂರಾವ್ – vishwanews24
ಸಾವರ್ಕರ್ ಬ್ರಾಹ್ಮಣ , ಮಾಂಸಾಹಾರ ಸೇವನೆ ಮಾಡುತ್ತಿದ್ದರು : ದಿನೇಶ್ ಗುಂಡೂರಾವ್ ಮಹಾತ್ಮ ಗಾಂಧಿ ಸಸ್ಯಾಹಾರಿ, ಅವರಿಗೆ ಹಿಂದೂ ಸಂಸ್ಕೃತಿ ಬಗ್ಗೆ ಅಪಾರ ಗೌರವ, ನಂಬಿಕೆ ಇತ್ತು ಬೆಂಗಳೂರು: ‘ವಿನಾಯಕ ದಾಮೋದರ್ ಸಾವರ್ಕರ್ ಒಬ್ಬ ಚಿತ್ಪಾವನ ಬ್ರಾಹ್ಮಣ. ಅವರು ಮಾಂಸಾಹಾರ ಸೇವನೆ […]
ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ – vishwanews24
ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ ಮಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗುರುವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು. ದ.ಕ. […]
ಉಚ್ಚಿಲ ದಸರಾ 2024 – ಪ್ರತೀ ದಿನ ಸಾಂಸ್ಕೃತಿಕ ಕಲರವ ; ವಿಶೇಷ ಲೇಸರ್ ಶೋ ಪ್ರದರ್ಶನ – vishwanews24
ಅ.3 -12 :ಉಚ್ಚಿಲ ದಸರಾ 2024 – ಪ್ರತೀ ದಿನ ಸಾಂಸ್ಕೃತಿಕ ಕಲರವ ; ವಿಶೇಷ ಲೇಸರ್ ಶೋ ಪ್ರದರ್ಶನ ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 3ರಿಂದ 12ರವರೆಗೆ ಜರಗಲಿರುವ ಉಚ್ಚಿಲ ದಸರಾ 2024ರ ಪ್ರಯುಕ್ತ ಕರ್ನಾಟಕ ಸರಕಾರದ ಕನ್ನಡ […]

