Category: Featured
ಮಳೆ ಕುರಿತು ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ ಮುಲ್ಲೈ ಮುಗಿಲನ್ ಸೂಚನೆ – vishwanews24
ಮಳೆ ಕುರಿತು ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ ಮುಲ್ಲೈ ಮುಗಿಲನ್ ಸೂಚನೆ ಮಂಗಳೂರು: ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. […]
ಉಡುಪಿ: ಜಿಲ್ಲೆಯಲ್ಲಿ ರೆಡ್ ಅಲರ್ಟ್: ಇಂದು ಬೈಂದೂರು, ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ – vishwanews24
ಉಡುಪಿ: ಜಿಲ್ಲೆಯಲ್ಲಿ ರೆಡ್ ಅಲರ್ಟ್: ಇಂದು ಬೈಂದೂರು, ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಉಡುಪಿ :ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಬೈಂದೂರು ತಾಲ್ಲೂಕು ಹಾಗೂ ಹೆಬ್ರಿ ತಾಲ್ಲೂಕು ರಜೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ […]
ಉಡುಪಿ: ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮಾರಾಟ ಮಾಡುವಂತಿಲ್ಲ – vishwanews24
ಉಡುಪಿ: ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮಾರಾಟ ಮಾಡುವಂತಿಲ್ಲ ಉಡುಪಿ: ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು ರೋಗಿಗಳು ಸ್ವ ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ […]
ಕಂಬಳ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದ ‘ಲಕ್ಕಿ’ ಇನ್ನಿಲ್ಲ – vishwanews24
ಕಂಬಳ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದ ಕೋಣ ‘ಲಕ್ಕಿ’ ಇನ್ನಿಲ್ಲ ಕಿನ್ನಿಗೋಳಿ(ದಕ್ಷಿಣ ಕನ್ನಡ) : ಕಂಬಳ ಕ್ಷೇತ್ರಗಳಲ್ಲಿ ಸಾಕಷ್ಟು ಹೆಸರು ಮಾಡಿದ್ದ ‘ ಲಕ್ಕಿ’ ಎಂಬ ಕೋಣ ಬುಧವಾರ ಕೊನೆಯುಸಿರೆಳೆದಿದೆ. ಕಳೆದ ವರ್ಷದ ಕಂಬಳ ಸೀಸನ್ ನಲ್ಲಿ 5 ಮೆಡಲ್ ಗೆಳನ್ನು […]
ಮಂಗಳೂರು: ಅಗಲಿದ ರಂಗಕರ್ಮಿ ಸದಾನಂದ ಸುವರ್ಣ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ – vishwanews24
ಮಂಗಳೂರು: ಅಗಲಿದ ರಂಗಕರ್ಮಿ ಸದಾನಂದ ಸುವರ್ಣ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ಮಂಗಳೂರು: ಇಂದು ಮಂಗಳೂರು ಪುರಭವನದಲ್ಲಿ ಅಗಲಿದ ರಂಗಕರ್ಮಿ, ಸಿನೆಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ ಅವರಿಗೆ ಅಂತಿಮ ವಿದಾಯ ಕೋರಲಾಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನ ಪರಿಷತ್ […]
ದೇವಸ್ಥಾನದಲ್ಲಿ ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ; ಪಕ್ಕೆಲುಬಿಗೆ ಪೆಟ್ಟು – vishwanews24
ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಎಚ್.ಡಿ.ರೇವಣ್ಣ: ಪಕ್ಕೆಲುಬಿಗೆ ಪೆಟ್ಟು , ಐಸಿಯುನಲ್ಲಿ ಚಿಕಿತ್ಸೆ ಹಾಸನ : ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಅವರು ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಹರದನಹಳ್ಳಿ […]
ಪಂಚೆಯುಟ್ಟು ಬಂದಿದ್ದ ರೈತನಿಗೆ ಅವಮಾನಿಸಿದ್ದ ಜಿಟಿ ಮಾಲ್ ಆಡಳಿತ ಮಂಡಳಿಯಿಂದ ಸನ್ಮಾನ – vishwanews24
ಪಂಚೆಯುಟ್ಟು ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ ಬೆಂಗಳೂರು: ಪಂಚೆಯುಟ್ಟು ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದಕ್ಕೆ ಜಿಟಿ ಮಾಲ್ ಆಡಳಿತ ಮಂಡಳಿ ಕ್ಷಮೆಯಾಚಿಸಿದೆ. ಘಟನೆ ಕುರಿತು ಸ್ಪಷ್ಟನೆ ನೀಡಿದ ಸೆಕ್ಯೂರಿಟಿ ಅರುಣ್, ಉದ್ದೇಶಪೂರ್ವಕವಾಗಿ ನಾವು ತಡೆದಿಲ್ಲ. ಮ್ಯಾನೇಜ್‌ಮೆಂಟ್ […]
ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಫೋನ್ ಬಳಕೆಯಿಂದ ಬೇಸತ್ತು ಪತಿ ಆತ್ಮಹತ್ಯೆ – vishwanews24
ಹೆಂಡತಿಯ ಶೋಕಿ ಜೀವನ ; ಕಾಟ ತಾಳಲಾರದೆ ಪತಿ ಆತ್ಮಹತ್ಯೆ ಬೆಂಗಳೂರು: ಹೆಂಡತಿಯ ಕಾಟ ತಾಳಲಾರದೆ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಪೋನ್ ಬಳಕೆಯಿಂದ ಗಂಡ ಬೇಸತ್ತು ಹೋಗಿದ್ದ ಸಾಕಷ್ಟು ಬುದ್ದಿ ಮಾತು […]
ಪೊಲೀಸ್ ಠಾಣೆ ಮುಂಭಾಗ ತಾಯಿಗೆ ಬೆಂಕಿ ಹಚ್ಚಿದ ಮಗ – vishwanews24
ಪೊಲೀಸ್ ಠಾಣೆ ಮುಂಭಾಗ ತಾಯಿಗೆ ಬೆಂಕಿ ಹಚ್ಚಿ ವಿಡಿಯೋ ರೆಕಾರ್ಡ್ ಮಾಡಿದ ಮಗ ಅಲಿಘಡ: ಮನೆಯಲ್ಲಿ ಪ್ರತಿ ದಿನ ಆಸ್ತಿಗಾಗಿ ಜಗಳ. ಹೀಗಾಗಿ ಪೊಲೀಸ್ ಠಾಣೆಗೆ ತಾಯಿ ಹಾಗೂ ಮಗ ಆಗಮಿಸಿದ್ದಾರೆ. ಕೆಲ ಹೊತ್ತಿನ ಬಳಿಕ ಪೊಲೀಸ್ ಠಾಣೆಯಿಂದ ಹೊರಬದ ತಾಯಿ […]
ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ 2 ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ : ಸಚಿವ ವಿ. ಸೋಮಣ್ಣ – vishwanews24
ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ 2 ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ : ಸಚಿವ ವಿ. ಸೋಮಣ್ಣ ಮಂಗಳೂರು : ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ 2 ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ ವಹಿಸಲಾಗುವುದು ಎಂದು ರೈಲ್ವೆ ಖಾತೆಗಳ […]








