ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ 2 ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ : ಸಚಿವ ವಿ. ಸೋಮಣ್ಣ  – vishwanews24

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ 2 ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ : ಸಚಿವ ವಿ. ಸೋಮಣ್ಣ  ಮಂಗಳೂರು : ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ 2 ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ ವಹಿಸಲಾಗುವುದು ಎಂದು ರೈಲ್ವೆ ಖಾತೆಗಳ […]

ಗುಡ್ಡ ಕುಸಿತ : ಜು.22ರ ವರೆಗೆ ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ನಿರ್ಬಂಧ – vishwanews24

ಗುಡ್ಡ ಕುಸಿತ : ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರ ಪ್ರವೇಶ , ವಾಹನ ಸಂಚಾರ ನಿಷೇಧ ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸಿಗರ ಪ್ರವೇಶವನ್ನು ಜು.22ರ ವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ. ಶೃಂಗೇರಿ, […]

ಕೊಲೆ ಕೇಸ್ ನಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಡಲ್ ವುಡ್ ನ ಸಿನಿಮಾ‌ ನಿರ್ದೇಶಕ ಅರೆಸ್ಟ್ – vishwanews24

ಕೊಲೆ ಕೇಸ್ ನಲ್ಲಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಡಲ್ ವುಡ್ ನ ಸಿನಿಮಾ‌ ನಿರ್ದೇಶಕ ಅರೆಸ್ಟ್ ಬೆಂಗಳೂರು: ಕೊಲೆ ಕೇಸ್‌ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ  ಸಿನಿಮಾ ನಿರ್ದೇಶಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ […]

ಕುಣಿತ ಕೆಂಡದಲ್ಲಿ ಬಿದ್ದು ವ್ಯಕ್ತಿ ಸಾವು – vishwanews24

ಅಲಾಯಿ ಕುಣಿತ ಕೆಂಡದಲ್ಲಿ ಬಿದ್ದು ವ್ಯಕ್ತಿ ಓರ್ವ ಸಾವು ರಾಯಚೂರು: ಮೊಹರಂ ಹಬ್ಬದ 7ನೇ ದಿನದ ಸವಾರಿಯಂದು ಭಾನುವಾರ ರಾತ್ರಿ ಸುಮಾರು 11 ಗಂಟೆಗೆ ಅಲಾಯಿ ಕುಣಿಯುವ ವೇಳೆ ವ್ಯಕ್ತಿಯ ಮೈ ಮೇಲೆ ದೇವರು ಬಂದು ಅಲಾಯಿ ಕುಣಿ ಪ್ರವೇಶಿ ಸಿದಾಗ […]

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಪಲ್ಟಿ : 13 ಭಾರತೀಯರು ಸೇರಿ 16 ಮಂದಿ ನಾಪತ್ತೆ — vishwanews24

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಪಲ್ಟಿ : 13 ಭಾರತೀಯರು ಸೇರಿ 16 ಮಂದಿ ನಾಪತ್ತೆ ಮಸ್ಕತ್: ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿ 13 ಮಂದಿ ಭಾರತೀಯರು ಸೇರಿದಂತೆ ಒಟ್ಟು 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ದೇಶದ ಕಡಲ ಭದ್ರತಾ […]

ಮಂಗಳೂರು: ಜುಲೈ 22ರಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭ – vishwanews24

ಮಂಗಳೂರು: ಜುಲೈ 22ರಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭ ಮಂಗಳೂರು : ಜು. 22ರಿಂದ ಮಂಗಳೂರು ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭವಾಗಲಿದ್ದು, ಪ್ರತಿದಿನ ವಿಮಾನ ಹಾರಾಟ ನಡೆಸಲಿದೆ. ಸದ್ಯ ವಾರಕ್ಕೆ ನಾಲ್ಕು ದಿನ ಏರ್‌ ಇಂಡಿಯಾ […]

ಕಾಪು ಲೈಟ್‌ಹೌಸ್‌ ಮತ್ತು ಪಡುಬಿದ್ರಿ ಬ್ಲೂ ಫ್ಲ್ಯಾಗ್‌ ಬೀಚ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಒದಗಿಸಿ : ವಿಧಾನಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಆಗ್ರಹ – vishwanews24

ಕಾಪು ಲೈಟ್‌ಹೌಸ್‌ ಮತ್ತು ಪಡುಬಿದ್ರಿ ಬ್ಲೂ ಫ್ಲ್ಯಾಗ್‌ ಬೀಚ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಒದಗಿಸಿ : ವಿಧಾನಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಆಗ್ರಹ ಬೆಂಗಳೂರು: ಕಾಪು ಲೈಟ್‌ಹೌಸ್‌ ಅಭಿವೃದ್ಧಿಗೆ ಹಿಂದಿನ ಸರಕಾರ ಮಂಜೂರು ಮಾಡಿದ್ದ 5 ಕೋಟಿ ರೂ. […]

ಶಿರೂರು : ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ :  5 ಮೃತದೇಹ ಪತ್ತೆ; ಉಳಿದವರಿಗಾಗಿ ಹುಡುಕಾಟ – vishwanews24

 ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ :  5 ಮೃತದೇಹ ಪತ್ತೆ; ಉಳಿದವರಿಗಾಗಿ ಹುಡುಕಾಟ ಕಾರವಾರ: ಅಂಕೋಲಾ ಶಿರೂರು ಬಳಿ ಹೆದ್ದಾರಿಯಲ್ಲಿ ಭಾರಿ ಗುಡ್ಡ ಕುಸಿದು ಹತ್ತು ಮಂದಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಸ್ಥಳದಲ್ಲಿ ಐದು ಮಂದಿಯ ಮೃತದೇಹಗಳು ಪತ್ತೆಯಾಗಿವೆ. ಇಂದು ಮುಂಜಾನೆಯಿಂದ […]

ಕುಂದಾಪುರ: ಕೌಟುಂಬಿಕ ಕಲಹ – ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಪತಿ – vishwanews24

ಕುಂದಾಪುರ: ಕೌಟುಂಬಿಕ ಕಲಹ ; ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಪತಿ ಕುಂದಾಪುರ :ಗಂಡ ಹೆಂಡತಿ ಪರಸ್ಪರ ಜಗಳ ಮಾಡಿಕೊಂಡ  ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಳಿಕ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಕುಂದಾಪುರ ತಾಲೂಕಿನ ಕಂಡ್ಲೂರು ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ […]

ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಸರಣಿ ಅಪಘಾತ – vishwanews24

ಕಟಪಾಡಿ : ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಸರಣಿ ಅಪಘಾತ. ಕಾರಿನಲ್ಲಿ ಇದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರು. ಕಾಪು ಠಾಣಾ ವ್ಯಾಪ್ತಿಯ ಕಟಪಾಡಿಯಲ್ಲಿ ಘಟನೆ.