ಮಣಿಪಾಲ: ಅಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ್ದ ಯುವತಿಯ ರಕ್ಷಣೆ – vishwanews24

ಮಣಿಪಾಲ: ಅಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ್ದ ಯುವತಿಯ ರಕ್ಷಣೆ ಉಡುಪಿ : ಉಡುಪಿಯ ಮಣಿಪಾಲದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಸಿಲುಕಿಕೊಂಡಿದ್ದ ಯುವತಿಯನ್ನು ಉಡುಪಿ ಅಗ್ನಿಶಾಮಕ ತುರ್ತು ಸೇವೆಯು ಜುಲೈ 16 ರಂದು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ಮಹಡಿಯಲ್ಲಿರುವ ಫ್ಲಾಟ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಕೃತಿ ಗೋಯಲ್ (25) […]

ಶಿರ್ವ: ಬೈಕ್ ಅಪಘಾತ  ; ಸವಾರನಿಗೆ ಗಾಯ – vishwanews24

ಶಿರ್ವ: ಬೈಕ್ ಅಪಘಾತ  – ಸವಾರನಿಗೆ ಗಾಯ ಶಿರ್ವ: ಬೆಳ್ಳಂಬೆಳಗ್ಗೆ ಪಂಜಿಮಾರು ಬಳಿ ರಾಜ್ಯ ಹೆದ್ದಾರಿ ಹದಗೆಟ್ಟ ಪರಿಣಾಮ ಬೈಕ್ ಅಪಘಾತ ಸಂಭವಿಸಿ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. ಗಾಯಗೊಂಡ ಯುವಕ ಬ್ರಹ್ಮಾವರದ ಕಾರ್ತಿಕ್ ಎಂದು ತಿಳಿದು ಬಂದಿದ್ದು ಮೂಡುಬಿದಿರೆ […]

ಉಳ್ಳಾಲ : ವಿದ್ಯುತ್​​ ತಂತಿ ಸ್ಪರ್ಶಿಸಿ ಹೆಬ್ಬಾವು ಸಾವು – vishwanews24

ವಿದ್ಯುತ್‌ ಕಂಬವೇರಿದ ಹೆಬ್ಬಾವು; ವಿದ್ಯುತ್‌ ಸ್ಪರ್ಶಿಸಿ ಸಾವು ಮಂಗಳೂರು: ವಿದ್ಯುತ್ ತಂತಿ ತಗುಲಿ ಹೆಬ್ಬಾವುವೊಂದು ಸಾವನಪ್ಪಿದ ಘಟನೆ ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಹೆಬ್ಬಾವೊಂದು ವಿದ್ಯುತ್ ಕಂಬದ ಮೇಲೆ ಏರಿದ್ದು, ಬಳಿಕ ವಿದ್ಯುತ್​ ತಂತಿ ತಗುಲಿ ಶಾಕ್​ನಿಂದ ಹೆಬ್ಬಾವು […]

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು – vishwanews24

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ  ಪ್ರಕರಣದ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌  ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಅಮಿತ್‌ ದಿಗ್ವೇಕರ್‌ ಅಲಿಯಾಸ್‌ ಅಮಿತ್‌ ಅಲಿಯಾಸ್‌ […]

ಭಾರೀ ಗುಡ್ಡ ಕುಸಿತ: ಐವರು ಮಣ್ಣನಡಿ ಸಿಲುಕಿರುವ ಶಂಕೆ – vishwanews24

ಅಂಕೋಲಾದ ಶಿರೂರು ಬಳಿ  ಭಾರೀ ಗುಡ್ಡ ಕುಸಿತ: ಒಂದೇ ಕುಟುಂಬದ ಐವರು ಮಣ್ಣಿನಡಿ ಸಿಲುಕಿರುವ ಶಂಕೆ ಕಾರವಾರ: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು […]

ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ; ಸವಾರ ಗಂಭೀರ – vishwanews24

ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ; ಸವಾರ ಗಂಭೀರ ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗುಂಡಿಬ್ಯೆಲು ನಿವಾಸಿ ಲಕ್ಷ್ಮಣ (60)ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆ ಸಿಟಿಜನ್ […]

ಭಾರಿ ಮಳೆ: ಜು.16ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ – vishwanews24

ಭಾರಿ ಮಳೆ: ಜು.16ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.16ರಂದು ರಜೆ ಘೋಷಿಸಲಾಗಿದೆ […]

ಭಾರಿ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ – vishwanews24

ಭಾರಿ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ […]

ಬಂಟ್ವಾಳ: ಖಾಸಗಿ ಬಸ್ ಗದ್ದೆಗೆ ಪಲ್ಟಿ ; ಪ್ರಯಾಣಿಕರು ಅಪಾಯದಿಂದ ಪಾರು – viswhanews24

ಗದ್ದೆಗೆ ಪಲ್ಟಿಯಾದ ಖಾಸಗಿ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು ಬಂಟ್ವಾಳ: ಖಾಸಗಿ ಬಸ್ಸೊಂದು ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಫಟನೆ ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಇಂದು ಸಂಭವಿಸಿದೆ. ಸರಪಾಡಿ- ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ […]

ಬೆಳ್ತಂಗಡಿ: ವಿದ್ಯುತ್ ಪ್ರವಹಿಸಿ ಯುವಕ ಸಾವು – vishwanews24

ಬೆಳ್ತಂಗಡಿ: ವಿದ್ಯುತ್ ಪ್ರವಹಿಸಿ ಯುವಕ ಸಾವು ಬೆಳ್ತಂಗಡಿ: ವಿದ್ಯುತ್ ಪ್ರವಹಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ಸೋಮವಾರ ಸಂಭವಿಸಿದೆ. ಹರೀಶ (32) ಮೃತ ದುರ್ದೈವಿ. ಹರೀಶ ಅವರು ಮನೆಯಲ್ಲಿ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ […]