ದ.ಕ, ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ :  ವೆನ್ಲಾಕ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಸ್ಥಾಪನೆ – vishwanews24

ದ.ಕ, ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ :  ವೆನ್ಲಾಕ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಸ್ಥಾಪನೆ ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದೆ. ಕಳೆದ ವರ್ಷಕ್ಕಿಂತ ಎರಡು ಪಟ್ಟು ದ.ಕ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ […]

ಮುಡಾ ಹಗರಣ : ಮೈಸೂರು ಡಿಸಿ ಡಾ.ಕೆ.ವಿ ರಾಜೇಂದ್ರ  ದಿಢೀರ್‌ ವರ್ಗಾವಣೆ ; ಏನಿದು ಹಗರಣ ? vishwanews24

ಮುಡಾ ಹಗರಣ : ಮೈಸೂರು ಡಿಸಿ ಡಾ.ಕೆ.ವಿ ರಾಜೇಂದ್ರ  ದಿಢೀರ್‌ ವರ್ಗಾವಣೆ ; ಏನಿದು ಹಗರಣ ? ಮೈಸೂರು: ಮುಡಾ ಹಗರಣದ ಬಗ್ಗೆ ಪತ್ರ ಬರೆದಿದ್ದ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ನೂತನ‌ ಜಿಲ್ಲಾಧಿಕಾರಿಯಾಗಿ […]

ಮಂಗಳೂರು : ಮಣ್ಣು ಕುಸಿತ ಪ್ರಕರಣ – ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ ಘೋಷಣೆ – vishwanews24

ಮಂಗಳೂರು : ಮಣ್ಣು ಕುಸಿತ ಪ್ರಕರಣ – ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ ಘೋಷಣೆ ಮಂಗಳೂರು: ಮಂಗಳೂರು ಮಣ್ಣು ಕುಸಿತ ಪ್ರಕರಣ ಸಂಬಂಧ ಗುತ್ತಿಗೆದಾರ ಸೇರಿ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ನಡುವೆ ಘಟನೆಯಲ್ಲಿ ಸಾವನ್ನಪ್ಪಿದ ಕಾರ್ಮಿಕ […]

ಕುಂದಾಪುರ: ರಸ್ತೆ ಮಧ್ಯೆಯೇ ಪಲ್ಟಿಯಾದ ಸಕ್ಕರೆ ಸಾಗಾಟದ ಲಾರಿ ; ಚಾಲಕ ಅಪಾಯದಿಂದ ಪಾರು – vishwanews24

ಕುಂದಾಪುರ: ರಸ್ತೆ ಮಧ್ಯೆಯೇ ಪಲ್ಟಿಯಾದ ಸಕ್ಕರೆ ಸಾಗಾಟದ ಲಾರಿ ; ಚಾಲಕ ಅಪಾಯದಿಂದ ಪಾರು ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಉರುಳಿ ಬಿದ್ದ ಘಟನೆ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಬೆಳಗ್ಗೆ 7ಗಂಟೆ ಸುಮಾರಿಗೆ ನಡೆದಿದೆ. […]

ಬ್ರಿಟನ್‌ ಸಾರ್ವತ್ರಿಕ ಚುನಾವಣೆ: ಸೋಲೊಪ್ಪಿಕೊಂಡ  ರಿಷಿ ಸುನಕ್‌ ಪ್ರಧಾನಿ ಹುದ್ದೆಗೆ ರಿಷಿ ಸುನಕ್ ರಾಜೀನಾಮೆ ..vishwanews24

ಬ್ರಿಟನ್ ಪ್ರಧಾನಿ ಹುದ್ದೆಗೆ ರಿಷಿ ಸುನಕ್ ರಾಜೀನಾಮೆ, ಕೀರ್ ಸ್ಟಾರ್ಮರ್ ನೂತನ ಪ್ರಧಾನಿ .. ಲಂಡನ್: ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರು ಸಾರ್ವತ್ರಿಕ ಚುನಾವಣೆಯ ಸೋಲನ್ನು ಒಪ್ಪಿಕೊಂಡು ಶುಕ್ರವಾರ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಕನ್ಸರ್ವೇಟಿವ್ ಪಕ್ಷವು 14 […]

ಮಂಗಳೂರು : ಉಳಾಯಿಬೆಟ್ಟು ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ – vishwanews24

ಮಂಗಳೂರು : ಉಳಾಯಿಬೆಟ್ಟು ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ ಮಂಗಳೂರು : ಭಾರಿ ಕುತೂಹಲ ಕೆರಳಿಸಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ದರೋಡೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದು ಪ್ರಕರಣ 10 ಮಂದಿ ಆರೋಪಿಗಳನ್ನು […]

ವರದಕ್ಷಿಣೆ ಕಿರುಕುಳ : ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು – vishwanews24

ವರದಕ್ಷಿಣೆ ಕಿರುಕುಳ – ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು ಬೆಂಗಳೂರು: ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ(22) ಆತ್ಮಹತ್ಯೆ ಶರಣಾದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. […]

ಉಡುಪಿ: ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ – vishwanews24

ಉಡುಪಿ: ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ ಉಡುಪಿ : ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76)  ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಶ್ರೀ ಗಜಾನನ ಯಕ್ಷಗಾನ ವೇಷಭೂಷಣ […]

ಉಡುಪಿ: ಪ್ರೇಯಸಿಯೊಂದಿಗೆ ವಾಗ್ವಾದ – ಅರ್ಧ ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ – vishwanews24

ಉಡುಪಿ: ಪ್ರೇಯಸಿಯೊಂದಿಗೆ ವಾಗ್ವಾದ – ಅರ್ಧ ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ ; ಪ್ರಯಾಣಿಕರ ಆಕ್ರೋಶ ಉಡುಪಿ: ಖಾಸಗಿ ಬಸ್‌ ಚಾಲಕ ಹಾಗೂ ಆತನ ಪ್ರಿಯತಮೆಯ ನಡುವೆ ವಾಗ್ವಾದ ಉಂಟಾಗಿ ಆತ ಬಸ್‌ ಅನ್ನು ನಿಲ್ಲಿಸಿ ಪರಾರಿಯಾದ ಘಟನೆ ನಡೆದಿದೆ. […]

ಭಾರೀ ಮಳೆ : ನಾಳೆ ಉಡುಪಿಯ 3 ತಾಲೂಕುಗಳಲ್ಲಿ ಅಂಗನವಾಡಿ , ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳಿಗೆ ರಜೆ – vishwanews24

ಭಾರೀ ಮಳೆ : ನಾಳೆ ಉಡುಪಿಯ 3 ತಾಲೂಕುಗಳಲ್ಲಿ ಅಂಗನವಾಡಿ , ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳಿಗೆ ರಜೆ ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಮುಖ್ಯವಾಗಿ ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ಭಾಗದಲ್ಲಿ ತಗ್ಗು ಪ್ರದೇಶಗಳು ನೆರೆ […]