ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ ತರಗತಿ ವಿದ್ಯಾರ್ಥಿಯನ್ನು ಅಕ್ಕಪಡೆ ಸಿಬ್ಬಂದಿ ಸಮಯೋಚಿತ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಪತ್ತೆ ಹಚ್ಚಿದ್ದಾರೆ. ಜುಲೈ 19ರಂದು ಉಡುಪಿ ಜಿಲ್ಲಾ ಕಂಟ್ರೋಲ್ […]

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ. ಲೋಕಸಭೆ ಕಲಾಪ […]

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ – vishwanews24

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಕೀಟನಾಶಕಗಳನ್ನು ತಯಾರಿಸಿ ರೈತರಿಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆ ಜಾಗೃತ ದಳ ಅಧಿಕಾರಿಗಳು ಬಯಲಿಗೆ […]

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾ ಮಂಡಳ ನಂದಿನಿ ತುಪ್ಪ ಮತ್ತು ಬೆಣ್ಣೆಯ ದರ ವನ್ನು ಹೆಚ್ಚಿಸಿದೆ. ಇಂದಿನಿಂದ ಈ ನೂತನ ದರ ಜಾರಿಯಾಗಿದ್ದು, […]

ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು ಈಗ ಧರ್ಮೋಪದೇಶ ನೀಡುತ್ತಿದ್ದಾರೆ : ಯೋಗಿ ಆದಿತ್ಯನಾಥ್‌ – vishwanews24

ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್‌ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು ಈಗ ನಂಬಿಕೆಯ ಬಗ್ಗೆ ಧರ್ಮೋಪದೇಶ ನೀಡುತ್ತಿರುವುದು ನಗೆಪಾಟಲಿಗೆ ಈಡಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಪರೋಕ್ಷವಾಗಿ ಸಮಾಜವಾದಿ ಪಕ್ಷದ ಕುರಿತು […]

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ – vishwanews24

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ ಹೋರಾಟಕ್ಕಿಳಿದ ವಿದ್ಯಾರ್ಥಿಗಳ ಮೇಲೆ ದೆಹಲಿಯಲ್ಲಿ ನಡೆದ ಕ್ರೌರ್ಯವನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಅಶ್ವಿನ್ ಕೋಟ್ಯಾನ್ ತೀವ್ರವಾಗಿ […]

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : 1.8 ಲಕ್ಷ ರೂ. ಪರಿಹಾರಕ್ಕೆ ಮುಂಬೈನ ಗ್ರಾಹಕ ನ್ಯಾಯಾಲಯ ಆದೇಶ – vishwanews24

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್‌ಲೈನ್‌ನಲ್ಲಿ ಲಕ್ಷಾಂತರ ರೂಪಾಯಿ ಕೊಟ್ಟು ಪ್ರೀಮಿಯಂ ಐಫೋನ್ ಆರ್ಡರ್ ಮಾಡಿದ ಗ್ರಾಹಕನಿಗೆ ಫೋನ್ ಬದಲಿಗೆ ‘ಗಡ್ಡಬೆಳೆಸುವ ಎಣ್ಣೆ’ ತಲುಪಿಸಿದ್ದ ಇ-ಕಾಮರ್ಸ್ ಕಂಪನಿ ಫ್ಲಿಪ್‌ಕಾರ್ಟ್​ಗೆ […]

ಕೇಂದ್ರದ ಭರವಸೆಯ ಬಳಿಕ  ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ – vishwanews24

ಕೇಂದ್ರದ ಭರವಸೆಯ ಬಳಿಕ  ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್‌ನ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್ 26 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಮುಂಜಾನೆ ಅಂತ್ಯಗೊಳಿಸಿದ್ದಾರೆ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ […]

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ – vishwanews24

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ “ಪರ್ಬದ ಲೇಸ್” ಕಾರ್ಯಕ್ರಮ ಜುಲೈ 26ರಂದು ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ನಡೆಯಲಿದೆ. ಭಾನುವಾರ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿರುವ ಈ ಕಾರ್ಯಕ್ರಮವನ್ನು […]

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ – vishwanews24

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ವಾಹನ ಸವಾರರು ಆತಂಕಕ್ಕೆ ಒಳಗಾಗಿದ್ದಾರೆ. 11 ನೇ ಹೇರ್ ಪಿನ್ […]