24 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿ – vishwanews24

ಕೊಡಗು : 24 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿ ಕೊಡಗು : ಮಡಿಕೇರಿಯಲ್ಲಿ ಎಂದಿನಂತೆ ಕೆಲಸಕ್ಕೆ ಹೊರಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಹರೆಯದ ವಯಸ್ಸಿನ ಯುವತಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಎಂದಿನಂತೆ ತನ್ನ ಕರ್ತವ್ಯಕ್ಕೆ ಹೊರಡಬೇಕಾಗಿದ್ದ ಯುವತಿ ಹೃದಯಾಘಾತದಿಂದ ಮನೆಯಲ್ಲಿ ಮೃತಪಟ್ಟ ದಾರುಣ ಘಟನೆ […]

ಉಡುಪಿ: ಶೋರೂಂಗೆ ಹೋಗುತ್ತಿದ್ದ ಹೊಸ ಫಾರ್ಚೂನರ್ ಕಾರು ಅಪಘಾತ  ; ನಿಲ್ಲಿಸಿದ್ದ ಬಸ್‌ಗೆ ಡಿಕ್ಕಿ  – vishwanews24

ಉಡುಪಿ: ಶೋರೂಂಗೆ ಹೋಗುತ್ತಿದ್ದ ಹೊಸ ಫಾರ್ಚೂನರ್ ಕಾರು ಅಪಘಾತ  ; ನಿಲ್ಲಿಸಿದ್ದ ಬಸ್‌ಗೆ ಡಿಕ್ಕಿ  ಉಡುಪಿ: ನಿಲ್ಲಿಸಿದ್ದ ಬಸ್ ಗೆ ಫಾರ್ಚೂನರ್ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಶೋರೂಂಗೆ ಹೋಗುತ್ತಿದ್ದ […]

ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತ್ಯು – vishwanews24

ಮಂಗಳೂರು: ಕಡಿದು ಬಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತ್ಯು ಮಂಗಳೂರು: ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ಬುಧವಾರ ರಾತ್ರಿ 9 ಗಂಟೆ ವೇಳೆಗೆ […]

ಭಾರೀ ಮಳೆ : ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ ; ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ – vishwanews24

ಭಾರೀ ಮಳೆ : ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ ; ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ಮಂಗಳೂರು: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ  ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಘಟ್ಟ ಪ್ರದೇಶ, […]

ಉಡುಪಿ ಜಿಲ್ಲೆಯಲ್ಲಿ ಗುರುವಾರ (ಜೂ. 27) ಶಾಲೆಗಳಿಗೆ ರಜೆ ಇಲ್ಲ : ಡಾ. ವಿದ್ಯಾ ಕುಮಾರಿ – vishwanews24

ಉಡುಪಿ ಜಿಲ್ಲೆಯಲ್ಲಿ ಗುರುವಾರ (ಜೂ. 27) ಶಾಲೆಗಳಿಗೆ ರಜೆ ಇಲ್ಲ : ಡಾ. ವಿದ್ಯಾ ಕುಮಾರಿ ಉಡುಪಿ: ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ದಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ […]

ಉಡುಪಿ : ಕರಾವಳಿಗೆ ನಾಳೆ(ಜೂ.27) ರೆಡ್ ಅಲರ್ಟ್ ಘೋಷಣೆ – vishwanews24

ಉಡುಪಿ : ಕರಾವಳಿಗೆ ನಾಳೆ(ಜೂ.27) ರೆಡ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿಯ ಜನರು ನಾಳೆ ಮನೆಯಿಂದ ಹೊರಬಂದಾಗ ಗರಿಷ್ಠ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಕರಾವಳಿ […]

ಮಂಗಳೂರು: ಭಾರೀ ಮಳೆ- ಪ್ರಾಥಮಿಕ ಮತ್ತು ಫ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ – vishwanews24

ಮಂಗಳೂರು: ಭಾರೀ ಮಳೆ- ಪ್ರಾಥಮಿಕ ಮತ್ತು ಫ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ನಾಳೆ (ಜೂ.27) ಪ್ರಾಥಮಿಕ ಮತ್ತು ಫ್ರೌಢ ಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ […]

ಆರೆಂಜ್ ಅಲರ್ಟ್ : ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ – vishhwanews24

ಆರೆಂಜ್ ಅಲರ್ಟ್ : ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಬೆಳಗಿನಿಂದ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಜೂನ್ 26 ಮತ್ತು 27 ರಂದು […]

ಲೈಂಗಿಕ ದೌರ್ಜನ್ಯ ಪ್ರಕರಣ :  ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ – vishwanews24

ಲೈಂಗಿಕ ದೌರ್ಜನ್ಯ ಪ್ರಕರಣ :  ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಬೆಂಗಳೂರು : ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿದೆ […]

ಬಂಟ್ವಾಳ: ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ – vishwanews24

ಬಂಟ್ವಾಳ: ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ ಬಂಟ್ವಾಳ : ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನರಿಕೊಂಬು ಎಂಬಲ್ಲಿ ನಡೆದಿದೆ. ಬಂಟ್ವಾಳ ನಿವಾಸಿ ಶೇಖರ ಪೂಜಾರಿ ಅವರ ಎರಡನೇ ಮಗ […]