Category: Featured
ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯಲು ಹೊಸ ಪ್ಲ್ಯಾನ್: ಮಾಹಿತಿ ನೀಡಿದವರಿಗೆ 1 ಲಕ್ಷ ಬಹುಮಾನ – vishwanews24
ಭ್ರೂಣಲಿಂಗ ಪತ್ತೆ ಸುಳಿವಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಣೆ – ಕರ್ನಾಟಕ ಆರೋಗ್ಯ ಇಲಾಖೆ ಆದೇಶ ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ಗಳ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಹೆಣ್ಣು ಭ್ರೂಣ ಪತ್ತೆಯಾಗುತ್ತಿದ್ದಂತೆ ಗರ್ಭಪಾತ ಮಾಡಲಾಗುತ್ತಿದೆ. ಹೀಗಾಗಿ ಸದ್ಯ ರಾಜ್ಯದಲ್ಲಿ ಭ್ರೂಣ […]
ಮಂಗಳೂರು: ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ ; ಚಿನ್ನಾಭರಣ, ನಗದು ದೋಚಿ ಪರಾರಿ – vishwanews24
ಮಂಗಳೂರು: ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ – ಚಿನ್ನಾಭರಣ, ನಗದು ದೋಚಿ ಪರಾರಿ ಮಂಗಳೂರು: ದುಷ್ಕರ್ಮಿಗಳು ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ ಮಾಡಿದ ಘಟನೆ ಮಂಗಳೂರು ಹೊರವಲಯದ ಪೆರ್ಮಂಕಿ ಎಂಬಲ್ಲಿ ನಡೆದ ನಡೆದಿದೆ. ಉದ್ಯಮಿ ಪದ್ಮನಾಭ ಕೊಟ್ಯಾನ್ ಮನೆಯಲ್ಲಿ […]
ಬೈಂದೂರು ಕಾರ್ಯಕರ್ತರ ಹಾಗೂ ಮತದಾರರ ಋಣ ಸಂದಾಯವನ್ನ ತೀರಿಸುತ್ತೇನೆ : ಸಂಸದ ಬಿ ವೈ ರಾಘವೇಂದ್ರ – vishwanews24
ಬೈಂದೂರು ಕಾರ್ಯಕರ್ತರ ಹಾಗೂ ಮತದಾರರ ಋಣ ಸಂದಾಯವನ್ನ ತೀರಿಸುತ್ತೇನೆ : ಸಂಸದ ಬಿ ವೈ ರಾಘವೇಂದ್ರ ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ಅತಿ ಹೆಚ್ಚು ಅಂತರದಲ್ಲಿ ನನ್ನ ಗೆಲುವಿಗೆ ಕಾರಣವಾಗಿದೆ. ಈ ಕ್ಷೇತ್ರದ ಕಾರ್ಯಕರ್ತರು ಹಾಗೂ ಮತದಾರರ ಋಣ ಸಂದಾಯವನ್ನ ತೀರಿಸುತ್ತೇನೆ […]
ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು, ಶಕ್ತಿಶಾಲಿಗಳು : ನಟಿ ರಮ್ಯಾ ವಾಗ್ದಾಳಿ – vishwanews24
ದರ್ಶನ್, ಪ್ರಜ್ವಲ್ ರೇವಣ್ಣ, ಯಡಿಯೂರಪ್ಪ, ಸೂರಜ್ ವಿರುದ್ಧ ಕಿಡಿಕಾರಿದ ನಟಿ ರಮ್ಯಾ ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಅವರು ಮತ್ತೆ ಟ್ವಟರ್‌ನಲ್ಲಿ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದು, ಈಗ ಅವರು ನಟ ದರ್ಶನ್, ಪ್ರಜ್ವಲ್ ರೇವಣ್ಣ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸೂರಜ್ […]
ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ – vishwanews24
ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುಂಗಾರು ಸಮಯದಲ್ಲಿ ಚಿಕ್ಕಮಗಳೂಋಇನ ಸೌಂದರ್ಯ ದುಪಟ್ಟಾಗಿರುತ್ತದೆ. ನೆರೆ ಜಿಲ್ಲೆ ಅಲ್ಲದೇ ರಾಜ್ಯದ […]
ಉಡುಪಿ : ಚಾಕು ತೋರಿಸಿ ವ್ಯಕ್ತಿಯ ಅಪಹರಣ – ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಣ ಕಸಿದು ಜೀವ ಬೆದರಿಕೆ – vishwanews24
ಉಡುಪಿ: ಚಾಕು ತೋರಿಸಿ ವ್ಯಕ್ತಿಯ ಅಪಹರಿಸಿ ಹಣ ಲೂಟಿ ; ಜೀವಬೆದರಿಕೆ ಉಡುಪಿ : ಚಾಕು ತೋರಿಸಿ ವ್ಯಕ್ತಿಯೊಬ್ಬರನ್ನು ಅಪಹರಿಸಿ, ಅವರಲ್ಲಿದ್ದ 1 ಲ.ರೂ. ಅನ್ನು ಕಸಿದು ಜೀವಬೆದರಿಕೆ ಹಾಕಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ. ಆತ್ರಾಡಿಯ ಮಹಮ್ಮದ್ ನಿಹಾಲ್ ಅವರು […]
ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜಕ್ಕೆ ಪ್ರವಾಸಿಗರಿಗೆ ನಿರ್ಬಂಧ : ಅರಣ್ಯ ಇಲಾಖೆ ಆದೇಶ – vishwanews24
ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜಕ್ಕೆ ಪ್ರವಾಸಿಗರಿಗೆ ನಿರ್ಬಂಧ : ಅರಣ್ಯ ಇಲಾಖೆ ಆದೇಶ ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನ ಭುಜಕ್ಕೆ ಪ್ರವಾಸಿಗರು ತೆರಳದಂತೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಭಾರೀ […]
ಪಡುಬಿದ್ರಿ: ಹೆದ್ದಾರಿಯಲ್ಲೇ ನಿಲ್ಲಿಸಿದ ಬಸ್ ಹಿಂಬದಿಗೆ ಕಾರು ಢಿಕ್ಕಿ , ಮಹಿಳೆಗೆ ತೀವ್ರ ಗಾಯ – vishwanews24
ಪಡುಬಿದ್ರಿ: ಯಾವುದೇ ಮುನ್ಸೂಚನೆ ಇಲ್ಲದೆ ಹೆದ್ದಾರಿಯಲ್ಲೇ ನಿಲ್ಲಿಸಿದ ಬಸ್ ಹಿಂಬದಿಗೆ ಕಾರು ಢಿಕ್ಕಿ , ಮಹಿಳೆಗೆ ತೀವ್ರ ಗಾಯ ಪಡುಬಿದ್ರಿ: ಸರ್ವಿಸ್ ರಸ್ತೆಗಿಳಿಯದೇ ಹೆದ್ದಾರಿಯನ್ನೇ ಬಳಸಿ ಸಾಗುವ ಚಾಳಿ ಬಸ್‌ಗಳಲ್ಲಿ ಪಡುಬಿದ್ರಿಯಲ್ಲಿ ಸತತವಾಗಿ ಮುಂದುವರಿದಿದ್ದು, ಇದರಿಂದಾಗಿ ಶುಕ್ರವಾರ ಸಂಜೆಯ ವೇಳೆಗೆ ಸಂಭವಿಸಿದ ಅಪಘಾತದಲ್ಲಿ […]
ಕಾಪು ಬಿಜೆಪಿ ವತಿಯಿಂದ ವೀರಭದ್ರ ಸಭಾಂಗಣದಲ್ಲಿ ಯೋಗ ದಿನಾಚರಣೆ ಆಚರಣೆ – vishwanews24
ವೀರಭದ್ರ ಸಭಾಂಗಣದಲ್ಲಿ ಕಾಪು ಬಿಜೆಪಿ ವತಿಯಿಂದ ಯೋಗ ದಿನಾಚರಣೆ ಆಚರಣೆ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ವೀರಭದ್ರ ಸಭಾಂಗಣ ಕಾಪುವಿನಲ್ಲಿ ಬಿಜೆಪಿ ವತಿಯಿಂದ ನಡೆದ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ […]
ಹೃದಯಾಘಾತ : ಹಿರಿಯ ಲೇಖಕಿ ಕಮಲಾ ಹಂಪನ ನಿಧನ – vishwanews24
ಹೃದಯಾಘಾತ : ಹಿರಿಯ ಲೇಖಕಿ ಕಮಲಾ ಹಂಪನ ನಿಧನ ಬೆಂಗಳೂರು: ಹಿರಿಯ ಲೇಖಕಿ ಕಮಲಾ ಹಂಪನ (89) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಪತಿ ಹಿರಿಯ ಸಾಹಿತಿ ಡಾ ಹಂ.ಪ.ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ […]









