Category: Featured
ರಕ್ಷಣೆಗಾಗಿ ಠಾಣೆಗೆ ಪೊಲೀಸರು ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಕೆಶಿ ಸ್ಪಷ್ಟನೆ – vishwanews24
ರಕ್ಷಣೆಗಾಗಿ ಠಾಣೆಗೆ ಪೊಲೀಸರು ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಕೆಶಿ ಸ್ಪಷ್ಟನೆ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಇರುವ ಠಾಣೆಗೆ ರಕ್ಷಣೆಗಾಗಿ ಪೊಲೀಸರು ಶಾಮೀಯಾನ ಹಾಕಿಸಿಕೊಂಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ದರ್ಶನ್ ಇರುವ ಪೊಲೀಸ್ ಠಾಣೆಗೆ […]
ಮಂಗಳೂರು :ನಾನು ಒಳ್ಳೆಯವರಿಗೆ ಕಾಣುತ್ತೇನೆ, ಸಮಾಜ ವಿರೋಧಿಗಳಿಗೆ ಕಾಣುವುದಿಲ್ಲ : ಯು.ಟಿ. ಖಾದರ್ – vishwanews24
ಬೋಳಿಯಾರ್ ಪ್ರಕರಣದಲ್ಲಿ ಹೊರಗಿನವರು ಮೂಗು ತೂರಿಸುವುದು ಬೇಡ.. ಕೆಲವು ಯುವಕರಿಂದಾಗಿ ಕ್ಷೇತ್ರಕ್ಕೆ ಕೆಟ್ಟ ಹೆಸರು ಬಂದಿದೆ : ಯು.ಟಿ. ಖಾದರ್ ಮಂಗಳೂರು: ಮಂಗಳೂರು ಕ್ಷೇತ್ರದಲ್ಲಿ ಸರ್ವಧರ್ಮದ ಜನರು ಸೌಹಾರ್ದದಿಂದ ವಾಸವಾಗಿದ್ದಾರೆ. ಕೆಲವು ಯುವಕರಿಂದಾಗಿ ಕ್ಷೇತ್ರಕ್ಕೆ ಕೆಟ್ಟ ಹೆಸರು ಬಂದಿದೆ. ಬೋಳಿಯಾರ್ ನಡೆದ […]
ಮಂಗಳೂರು : ಮರವೂರು ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ – vishwanews24
ಮಂಗಳೂರು : ಮರವೂರು ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಮಂಗಳೂರು : ಮರವೂರು ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ 67 ರಸ್ತೆಯು […]
ಎಬಿವಿಪಿ ಆಗ್ರಹಕ್ಕೆ ಮೊದಲ ಹಂತದ ಸ್ಪಂದನೆ: ಆಜ್ರಿಯಿಂದ ಕುಂದಾಪುರಕ್ಕೆ ಹೊಸ ಬಸ್ – vishwanews24
ಎಬಿವಿಪಿ ಆಗ್ರಹಕ್ಕೆ ಮೊದಲ ಹಂತದ ಸ್ಪಂದನೆ: ಆಜ್ರಿಯಿಂದ ಕುಂದಾಪುರಕ್ಕೆ ಹೊಸ ಬಸ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಐದು ದಿನಗಳ ಹಿಂದೆ ( […]
ಮಲ್ಪೆ: ರಸ್ತೆ ಬದಿಯ ಹಸಿ ಅಣಬೆ ತಿಂದು ಮೂವರು ಆಸ್ವಸ್ಥ ; ಪ್ರಾಣಾಪಾಯದಿಂದ ಪಾರು – vishwanews24
ಮಲ್ಪೆ: ರಸ್ತೆ ಬದಿಯ ಹಸಿ ಅಣಬೆತಿಂದು ಮೂವರು ಆಸ್ವಸ್ಥ ; ಪ್ರಾಣಾಪಾಯದಿಂದ ಪಾರು ಮಲ್ಪೆ: ರಸ್ತೆ ಬದಿಯಲ್ಲಿ ಬೆಳೆದ ಅಣಬೆ ತಿಂದು ಮೂವರು ಅಸ್ವಸ್ಥಗೊಂಡ ಘಟನೆ ಮಲ್ಪೆ ಸಮೀಪದ ತೊಟ್ಟಂನಲ್ಲಿ ಸಂಭವಿಸಿದೆ. ಗದಗ ಮೂಲದ ಅಣ್ಣಪ್ಪ (45), ಸುಜಾತಾ (25) ಮತ್ತು […]
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು; ನಾಲ್ವರಿಗೆ ಗಾಯ – vishwanews24
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು; ನಾಲ್ವರಿಗೆ ಗಾಯ ಉಡುಪಿ: ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಉಡುಪಿ ಅಂಬಾಗಿಲುವಿನಲ್ಲಿ ಜೂನ್ 13ರಂದು […]
ಕಾಪು : ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ – vishwanews24
ಕಾಪು : ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಘಟನೆ ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ತಂದೆಯ ನಿಧನ ನಂತರ ಖಿನ್ನತೆಗೊಳಗಾಗಿದ್ದ ಮೋಸಿನಾ ಮೃತ ಮೋಸಿನಾಗೆ 7 ವರ್ಷ ಮತ್ತು ಒಂದೂವರೆ ವರ್ಷದ ಇಬ್ಬರು […]
ಪೋಕ್ಸೋ ಪ್ರಕರಣ : ಬಿಎಸ್‌ವೈ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್ – vishwanews24
ಪೋಕ್ಸೋ ಪ್ರಕರಣ : ಬಿಎಸ್‌ವೈ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್ ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶಿಸಿದ್ದು ಹೀಗಾಗಿ ಬಂಧನ ಭೀತಿ ಎದುರಾಗಿದೆ. ವಿಚಾರಣೆಗೆ […]
ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ – vishwanews24
ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ ಬೆಂಗಳೂರು: ಪತ್ನಿ ನಾಗರತ್ನ ವಿರುದ್ಧ ವಿಚ್ಛೇದನಾ ಕೋರಿ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ. ನಟ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ ಪತ್ನಿ […]
ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ : ಸಿಎಂ ನಾಯ್ಡು – vishwanews24
ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ : ಸಿಎಂ ನಾಯ್ಡು ಆಂಧ್ರಪ್ರದೇಶ: ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಿರುಪತಿ ತಿಮ್ಮಪ್ಪನ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ತೆರಳಿ ದೇವರ ದರ್ಶನ […]








