Category: Featured
ಕಾರು ಹಾಗೂ ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ಐವರು ವಿದ್ಯಾರ್ಥಿಗಳ ಸಾವು – vishwanews24
ಕಾರು ಹಾಗೂ ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ಐವರು ವಿದ್ಯಾರ್ಥಿಗಳ ಸಾವು ಚೆನ್ನೈ: ಕಾರು ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ವಿಧ್ಯಾರ್ಥಿಗಳು ಸಾವನಪ್ಪಿದ ಘಟನೆ ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ತಿರುವಳ್ಳೂರು ಎಂಬಲ್ಲಿ ನಡೆದಿದೆ. […]
ನವಿಲು ಸಾಂಬರ್ ಮಾಡಿ ವಿಡಿಯೋ ಅಪ್ಲೋಡ್ ; ಯೂಟ್ಯೂಬರ್ ಅರೆಸ್ಟ್ – vishwanews24
ನವಿಲು ಸಾಂಬರ್ ಮಾಡಿ ವಿಡಿಯೋ ಅಪ್ಲೋಡ್ ; ಯೂಟ್ಯೂಬರ್ ಅರೆಸ್ಟ್ ತೆಲಂಗಾಣ,: ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್ ಚಾನಲ್ನಲ್ಲಿ ಅಪ್ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಲಾಗಿದೆ. ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ […]
ಕೈಕೊಟ್ಟ ಪ್ರಿಯಕರ : ಮದುವೆ ದಿನವೇ ಆತನ ಮೇಲೆ ಆಸಿಡ್ ದಾಳಿಗೆ ಮುಂದಾದ ವಿಧವೆ ಪ್ರೇಯಸಿ – vishwanews24
ಕೈಕೊಟ್ಟ ಪ್ರಿಯಕರ : ಮದುವೆ ದಿನವೇ ಆತನ ಮೇಲೆ ಆಸಿಡ್ ದಾಳಿಗೆ ಮುಂದಾದ ವಿಧವೆ ಪ್ರೇಯಸಿ ಅಮರಾವತಿ: ಇಲ್ಲೊಬ್ಬಳು ವಿಧವೆ ತನ್ನ ಪ್ರಿಯಕರ ಕೈಕೊಟ್ಟಿದ್ದಕ್ಕಾಗಿ ಅವನ ಮೇಲೆ ಆಸಿಡ್ ದಾಳಿಗೆ ಮುಂದಾಗಿದ್ದಾಳೆ. 44 ವರ್ಷದ ವಿಧವೆಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆ […]
ವಿಟ್ಲ : ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ಢಿಕ್ಕಿ ; ಸವಾರ ಗಂಭೀರ ಗಾಯ – vishwanews24
ವಿಟ್ಲ : ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ಢಿಕ್ಕಿ ; ಸವಾರ ಗಂಭೀರ ಗಾಯ ವಿಟ್ಲ : ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ […]
ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ; ಮೂವರು ಪೊಲೀಸರ ವಶಕ್ಕೆ – vishwanews24
ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ; ಮೂವರು ಪೊಲೀಸರ ವಶಕ್ಕೆ ಮಣಿಪಾಲ: ಉಡುಪಿ, ಮಣಿಪಾಲ ಪರಿಸರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿದ್ದ ಮೊಹಮ್ಮದ್ ಫಯಾಜ್ (30), ಪ್ರಜ್ವಲ್ (34), ನಿಸಾರ್ ಅನ್ಸಾರ್ (25) ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ […]
ಮಣಿಪಾಲ: ಹೊಟೇಲ್ ಕಾರ್ಮಿಕ ಅನುಮಾನಾಸ್ಪದ ಸಾವು , ಸಹೋದರನಿಂದ ದೂರು ದಾಖಲು – vishwanews24
ಮಣಿಪಾಲ: ಹೊಟೇಲ್ ಕಾರ್ಮಿಕ ಅನುಮಾನಾಸ್ಪದ ಸಾವು , ಸಹೋದರನಿಂದ ದೂರು ದಾಖಲು ಮಣಿಪಾಲ: ಹೊಟೇಲ್ ಕಾರ್ಮಿಕರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಆ.9ರಂದು ರಾತ್ರಿ ವೇಳೆ ಮಣಿಪಾಲದಲ್ಲಿ ನಡೆದಿದೆ. ಮೃತರನ್ನು ಉಳ್ಳೂರು ಗ್ರಾಮದ ಉದಯ(43) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದ ಯುವರ್ ಚಾಯ್ಸ್ […]
ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ – vishwanews24
ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ ಮಂಗಳೂರು : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ರಾತ್ರಿ 10ರ […]
ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ; ಕಾರ್ಯಕರ್ತೆ, ಸಹಾಯಕಿ ಅಮಾನತು – vishwanews24
ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ; ಕಾರ್ಯಕರ್ತೆ, ಸಹಾಯಕಿ ಅಮಾನತು ಕೊಪ್ಪಳ: ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಅನ್ನೋ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದ್ರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ ಎಸಗಿರುವ ಆರೋಪ […]
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸ್ಯಾಂಡಲ್ ವುಡ್ ನ ಖ್ಯಾತ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ – vishwanews24
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸ್ಯಾಂಡಲ್ ವುಡ್ ನ ಖ್ಯಾತ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ ಬೆಳ್ತಂಗಡಿ: ಸ್ಯಾಂಡಲ್ ವುಡ್ ನ ಖ್ಯಾತ ಮ್ಯೂಸಿಕ್ ಕಂಪೋಸರ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಅವರ ಪತ್ನಿ ಗೀತಾ ಆ.10 ರ […]
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸ್ಯಾಂಡಲ್ ವುಡ್ ನ ಖ್ಯಾತ ಮ್ಯಾಜಿಕ್ ಕಂಪೋಸರ್ ಅರ್ಜುನ್ ಜನ್ಯ – vishwanews24
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸ್ಯಾಂಡಲ್ ವುಡ್ ನ ಖ್ಯಾತ ಮ್ಯಾಜಿಕ್ ಕಂಪೋಸರ್ ಅರ್ಜುನ್ ಜನ್ಯ ಬೆಳ್ತಂಗಡಿ: ಸ್ಯಾಂಡಲ್ ವುಡ್ ನ ಖ್ಯಾತ ಮ್ಯಾಜಿಕ್ ಕಂಪೋಸರ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಅವರ ಪತ್ನಿ ಗೀತಾ ಆ.10 ರ […]









