Category: Featured
ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ – vishwanews24
ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ ಸೆಳೆದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ […]
ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24
ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ–ಸಂಜೀವಿನಿ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ನೂತನವಾಗಿ ‘ಅಕ್ಕ ಕೆಫೆ‘ ಪ್ರಾರಂಭಿಸಲು ಉದ್ದೇಶಿಸಿದ್ದು, […]
ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು – vishwanews24
ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ ಕಾಲ್ಪನಿಕ ಎಂದು ಕೋರ್ಟ್‌ಗೆ ಅಫಿದಾವಿತ್ ಸಲ್ಲಿಸಿದ ಕಾಂಗ್ರೆಸ್‌ನಿಂದ ಪ್ರತಿಭಟನೆಯು ರಾಜಕೀಯ ದ್ವಂದ್ವ ನೀತಿಯ ಸ್ಪಷ್ಟ ಉದಾಹರಣೆಯಾಗಿದೆ ಎಂದು ಬಿಜೆಪಿ ಮಂಡಲ […]
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ ಹೋಗಿ ಬರುವುದಾಗಿ ಮನೆಯಲ್ಲಿ ತಾಯಿಗೆ ತಿಳಿಸಿ ಹೋದವರು ಮರಳಿ ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. ಗಾರೆಕೆಲಸವನ್ನು ಮಾಡಿಕೊಂಡಿದ್ದ ಇವರು ಹಾಸನ ಜಿಲ್ಲೆ […]
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ […]
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಖದೀಮನೊಬ್ಬ ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು, ಗರ್ಭಿಣಿ ಮಹಿಳೆಗೆ ‘ನಿಮ್ಮ ಮನೆಯಲ್ಲಿ ದೋಷವಿದೆ, ಸಾವಿನ ಕಂಟಕ […]
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. […]
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಮಂಗಳವಾರ ನಸುಕಿನ ಜಾವ (ಜು.21) ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ […]
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ ವಿಧಿಸಲಾಗಿರುವ ತಡೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಗ್ರಹಿಸಿದರು. ಕಂಬಳ ಆಯೋಜನೆಗೆ ತಡೆ ವಿಧಿಸಿರುವ […]
ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಪಿಲಿಏಸ-2026” ಕಾರ್ಯಕ್ರಮ -vishwanews24
ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಪಿಲಿಏಸ-2026” ಕಾರ್ಯಕ್ರಮ ಉಚಿತ ಅಂಬ್ಯುಲೆನ್ಸ್ ಸೇವೆ ಗೆ ನಿಧಿ ಸಂಗ್ರಹ : ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಮಹತ್ವಾಕಾಂಕ್ಷಿ ಯೋಜನೆ ಕಾಪು: ಸಮಾಜ ಸೇವೆಯನ್ನು ಪ್ರಮುಖ ಧೈಯವಾಗಿಟ್ಟುಕೊಂಡು ಕಳೆದ ಹಲವು ವರ್ಷಗಳಿಂದ […]










