Category: Featured
ಸುಭದ್ರ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಬಿಜೆಪಿ ಸರ್ಕಾರದಿಂದ ಷಡ್ಯಂತ್ರ : ಸಿಎಂ ವಾಗ್ದಾಳಿ – vishwanews24
ಸುಭದ್ರ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಬಿಜೆಪಿ ಸರ್ಕಾರದಿಂದ ಷಡ್ಯಂತ್ರ : ಸಿಎಂ ವಾಗ್ದಾಳಿ ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ರಾಜಕೀಯ ದುರುದ್ದೇಶದ ಸ್ವಯಂ ಪ್ರೇರಣೆಯಿಂದ ತನಿಖೆ ಕೈಗೆತ್ತಿಕೊಂಡಿರುವ ಜಾರಿ ನಿರ್ದೇಶನಾಲಯವು, ಪ್ರಕರಣದಲ್ಲಿ ಮಾಜಿ ಸಚಿವರಾದ ನಾಗೇಂದ್ರ ಅವರ […]
ಈ ದಿನಾಂಕಗಳಲ್ಲಿ ಬೆಂಗಳೂರು-ಕಾರವಾರ ನಡುವೆ ವಿಶೇಷ ರೈಲು ಸಂಚಾರ -vishwanews24
ಈ ದಿನಾಂಕಗಳಲ್ಲಿ ಬೆಂಗಳೂರು-ಕಾರವಾರ ನಡುವೆ ವಿಶೇಷ ರೈಲು ಸಂಚಾರ ಮಂಗಳೂರು : ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಈ ವಿಶೇಷ ರೈಲುಗಳು ಈ […]
ಪುತ್ತೂರು : ಲಾರಿಯ ಟಯರ್ ಬದಲಿಸುವಾಗ ಹೊರಚಿಮ್ಮಿದ ಡಿಸ್ಕ್: ವ್ಯಕ್ತಿಗೆ ಗಂಭೀರ ಗಾಯ – vishwanews24
ಪುತ್ತೂರು : ಲಾರಿಯ ಟಯರ್ ಬದಲಿಸುವಾಗ ಹೊರಚಿಮ್ಮಿದ ಡಿಸ್ಕ್: ವ್ಯಕ್ತಿಗೆ ಗಂಭೀರ ಗಾಯ ಪುತ್ತೂರು : ಲಾರಿಯೊಂದರ ಟಯರ್ ಬದಲಿಸುವ ವೇಳೆ ಟಯರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರಿಗೆ ಗಂಭೀರವಾಗಯಗಳಾದ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ […]
ಕೇಂದ್ರ ಬಜೆಟ್: ಚಿನ್ನ, ಬೆಳ್ಳಿ ಅಗ್ಗ- ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ – vishwanews24
ಕೇಂದ್ರ ಬಜೆಟ್: ಚಿನ್ನ, ಬೆಳ್ಳಿ ಅಗ್ಗ- ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ ಮಾಡುವುದಾಗಿ ಘೋಷಿಸಿದ್ದಾರೆ. Budget Breaking : […]
Budget Breaking : 3 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ : ನಿರ್ಮಲಾ ಸೀತಾರಾಮನ್ ಘೋಷಣೆ – vishwanews24
Budget Breaking : 3 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ : ನಿರ್ಮಲಾ ಸೀತಾರಾಮನ್ ಘೋಷಣೆ ಬೆಳ್ಳಿ ಮತ್ತು ಚಿನ್ನದ ಮೇಲಿನ ಕಸ್ಟಮ್ ಸುಂಕ ಕಡಿತ ನವದೆಹಲಿ : ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ ಚಿನ್ನ ಮತ್ತು […]
Budget 2024 : ಆನ್ ಲೈನ್ ಮೂಲಕ ವ್ಯವಹಾರ ಮಾಡಿದ್ರೆ ʻTDSʼ ಕಡಿತ : ನಿರ್ಮಲಾ ಸೀತಾರಾಮನ್ – vishwanews24
Budget 2024 : ಆನ್ ಲೈನ್ ಮೂಲಕ ವ್ಯವಹಾರ ಮಾಡಿದ್ರೆ ʻTDSʼ ಕಡಿತ : ನಿರ್ಮಲಾ ಸೀತಾರಾಮನ್ ನವದೆಹಲಿ : ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ವಿತ್ತೀಯ ಕೊರತೆ ಜಿಡಿಪಿಯ ಶೇ.4.9ಕ್ಕೆ ಏರಿಕೆ ಘೋಷಣೆ ಮಾಡಿದ್ದಾರೆ. ಹಣಕಾಸು ವರ್ಷ 25 […]
Budget 2024: ಉಚಿತ ಸೌರ ವಿದ್ಯುತ್ ಯೋಜನೆ – 300 ಯುನಿಟ್ ವರೆಗೆ ಉಚಿತ ವಿದ್ಯುತ್ ಘೋಷಣೆ – vishwanews24
Budget 2024: ಉಚಿತ ಸೌರ ವಿದ್ಯುತ್ ಯೋಜನೆ – 300 ಯುನಿಟ್ ವರೆಗೆ ಉಚಿತ ವಿದ್ಯುತ್ ಘೋಷಣೆ ನವದೆಹಲಿ : ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಉಚಿತ ಸೌರ ವಿದ್ಯುತ್ ಯೋಜನೆ ಘೋಷಿಸಿದರು. ಉಚಿತ ಸೌರ ವಿದ್ಯುತ್ ಯೋಜನೆಯ ಬಗ್ಗೆ […]
Budget 2024 : ಮುದ್ರಾ ಯೋಜನೆಯ ಸಾಲ 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗೆ ಹೆಚ್ಚಳ : ನಿರ್ಮಲಾ ಸೀತಾರಾಮನ್ – vishwanews24
Budget 2024 : ಮುದ್ರಾ ಯೋಜನೆಯ ಸಾಲ 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗೆ ಹೆಚ್ಚಳ : ನಿರ್ಮಲಾ ಸೀತಾರಾಮನ್ ನವದೆಹಲಿ : ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಮುದ್ರಾ ಸಾಲವನ್ನು 20 ಲಕ್ಷ ರೂ.ಗೆ ಹೆಚ್ಚಿಸುವುದು […]
Budget 2024: 5 ವರ್ಷಗಳಲ್ಲಿ 20 ಲಕ್ಷ ಯುವಕರಿಗೆ ಕೌಶಲ್ಯ ತರಬೇತಿ : ನಿರ್ಮಲಾ ಸೀತಾರಾಮನ್ ಘೋಷಣೆ -vishwanews24
Budget 2024: 5 ವರ್ಷಗಳಲ್ಲಿ 20 ಲಕ್ಷ ಯುವಕರಿಗೆ ಕೌಶಲ್ಯ ತರಬೇತಿ : ನಿರ್ಮಲಾ ಸೀತಾರಾಮನ್ ಘೋಷಣೆ ನವದೆಹಲಿ : ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ 5 ವರ್ಷಗಳಲ್ಲಿ 20 ಲಕ್ಷ ಯುವಕರಿಗೆ ಕೌಶಲ್ಯ ಘೋಷಣೆ ಮಾಡಿದ್ದಾರೆ. 5 […]
BUDGET 2024 : ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂ.ವರೆಗೆ ಸಾಲ ಘೋಷಣೆ : ನಿರ್ಮಲಾ ಸೀತಾರಾಮನ್ – VISHWANEWS24
BUDGET 2024 : ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂ.ವರೆಗೆ ಸಾಲ ಘೋಷಣೆ : ನಿರ್ಮಲಾ ಸೀತಾರಾಮನ್ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ […]



