Category: Featured
ಉಡುಪಿ : ವ್ಯಕ್ತಿ ನಾಪತ್ತೆ -vishwanews24
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ ವ್ಯಕ್ತಿಯು ಜುಲೈ 13 ರಂದು ಮನೆಯಿಂದ ಹೊರಗೆ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು […]
ಬೈಂದೂರು: ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ; ಐವರು ಮೀನುಗಾರರು ಪಾರು -vishwanews24
ಬೈಂದೂರು: ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ; ಐವರು ಮೀನುಗಾರರು ಪಾರು ಬೈಂದೂರು : ಪ್ರಬಲ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ದೋಣಿಯೊಂದು ಮಗುಚಿ ಬಿದ್ದಿದ್ದು, ಅದರಲ್ಲಿದ್ದ ಐವರು ಮೀನುಗಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಶಿರೂರು ಸಮೀಪದ […]
ಬಂಟ್ವಾಳ: ಆಕಸ್ಮಿಕ ಬೆಂಕಿ ಅವಘಡ; ಬಚ್ಚಲು ಮನೆ ಮತ್ತು ಹಸುವಿನ ಕೊಟ್ಟಿಗೆ ಭಸ್ಮ -vishwanews24
ಬಂಟ್ವಾಳ: ಆಕಸ್ಮಿಕ ಬೆಂಕಿ ಅವಘಡ; ಬಚ್ಚಲು ಮನೆ ಮತ್ತು ಹಸುವಿನ ಕೊಟ್ಟಿಗೆ ಭಸ್ಮ ; ಅದೃಷ್ಟವಶಾತ್ ಜಾನುವಾರುಗಳು ಅಪಾಯದಿಂದ ಪಾರು ಬಂಟ್ವಾಳ : ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗದಲ್ಲಿದ್ದ ಬಚ್ಚಲು ಮನೆ ಹಾಗೂ […]
ಉಡುಪಿ : ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಿಗೆ ಚರ್ಮ ಗಂಟು ರೋಗದ ಭೀತಿ; ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತಾಯ -vishwanews24
ಉಡುಪಿ : ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಿಗೆ ಚರ್ಮ ಗಂಟು ರೋಗದ ಭೀತಿ; ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತಾಯ ಉಡುಪಿ: ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಲ್ಲಿ ಚರ್ಮ ಗಂಟು ರೋಗ (Lumpy Skin Disease) ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. […]
ಜಲಪಾತಗಳಲ್ಲಿ ಪ್ರವಾಸಿಗರ ಹುಚ್ಚಾಟ ; ಅಪಾಯಕಾರಿ ಸಾಹಸ , ಸೆಲ್ಫಿ, ಈಜಾಟ : ಸ್ಥಳೀಯರ ಆಕ್ರೋಶ -vishwanews24
ಜಲಪಾತಗಳಲ್ಲಿ ಪ್ರವಾಸಿಗರ ಹುಚ್ಚಾಟ ; ಅಪಾಯಕಾರಿ ಸಾಹಸ , ಸೆಲ್ಫಿ, ಈಜಾಟ : ಸ್ಥಳೀಯರ ಆಕ್ರೋಶ ಮಡಿಕೇರಿ: ಮಳೆಗಾಲದಲ್ಲಿ ಮೈದುಂಬಿ ಹರಿಯುತ್ತಿರುವ ಕೊಡಗಿನ ಜಲಪಾತಗಳು ಪ್ರವಾಸಿಗರನ್ನು ಸೆಳೆಯುತ್ತಿವೆ. ಆದರೆ ಕೆಲವರ ನಿರ್ಲಕ್ಷ್ಯದ ಸಾಹಸ ಈಗ ಆತಂಕಕ್ಕೂ ಕಾರಣವಾಗಿದೆ. ಮಳೆಗಾಲದ ಅಬ್ಬರಕ್ಕೆ ಕೊಡಗು […]
ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ನಿಷೇಧ: ಆರೋಗ್ಯ ಸಚಿವ ಯುಟಿ ಖಾದರ್ -vishwanews24
ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ನಿಷೇಧ: ಆರೋಗ್ಯ ಸಚಿವ ಯುಟಿ ಖಾದರ್ ಮಂಗಳೂರು: ರಾಜ್ಯದ ಎಲ್ಲ ಆಸ್ಪತ್ರೆ ಹಾಗೂ ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್‌ಗಳಲ್ಲಿ ಆರೋಗ್ಯಕರ ಆಹಾರಗಳನ್ನು ಮಾತ್ರ ಕನಿಷ್ಠ ದರದಲ್ಲಿ ಮಾರಾಟ ಮಾಡಬೇಕು. ಇದನ್ನು ಹೊರತುಪಡಿಸಿ ಯಾವುದೇ ರೀತಿಯ […]
ಗೃಹಲಕ್ಷ್ಮಿ ಪರಿಷ್ಕರಣೆ : ಬಯೋಮೆಟ್ರಿಕ್, ಮುಖಚಹರೆ ಗುರುತು ಕಡ್ಡಾಯ -vishwanews24
ಗೃಹಲಕ್ಷ್ಮಿ ಪರಿಷ್ಕರಣೆ : ಬಯೋಮೆಟ್ರಿಕ್, ಮುಖಚಹರೆ ಗುರುತು ಕಡ್ಡಾಯ 20 ಕೋಟಿ ರೂ. ವೆಚ್ಚದಲ್ಲಿ ಫಲಾನುಭವಿಗಳ ಮರು ಪರಿಶೀಲನೆ : ಸಚಿವ ಸಂಪುಟ ತೀರ್ಮಾನ ಬೆಂಗಳೂರು: ಗೃಹಜ್ಯೋತಿ ಬೆನ್ನಲ್ಲೇ ತನ್ನ ಮತ್ತೊಂದು ಜನಪ್ರಿಯ ಗ್ಯಾರಂಟಿ ಯೋಜನೆ ‘ಗೃಹಲಕ್ಷ್ಮಿ’ ಪರಿಷ್ಕರಣೆಗೆ ಸರ್ಕಾರ ಕೈಹಾಕಲು […]
ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಲಾ ಬೆಟ್ಟು, […]
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಭೇಟಿ ನೀಡುತ್ತಿದ್ದಾರೆ. ಆಗಸ್ಟ್ 1 ರಂದು ಮೈಸೂರಿಗೆ ಭೇಟಿ […]
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಅವರು ಪ್ರತಿಷ್ಠಿತ ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ. ಉಡುಪಿಯಲ್ಲಿ ಹುಟ್ಟಿ ಬೆಳೆದಿರುವ ಸ್ಪೂರ್ತಿ […]










