Category: Featured
ವಿದ್ಯುತ್ ಶಾಕ್ : ಯುವಕ ಸಾವು – vishwanews24
ಶಿವಮೊಗ್ಗ: ಬೇಲಿ ಬಳಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ; ಯುವಕ ಸಾವು ಶಿವಮೊಗ್ಗ: ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ರಿಪ್ಪನ್ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ಯುವಕ. ಶುಕ್ರವಾರ ಬೆಳಗಿನಜಾವ ಮನೆ […]
ಡೆಂಗಿ ಜ್ವರ ಪತ್ತೆ ಪರೀಕ್ಷೆ: ಪರಿಷ್ಕೃತ ದರ – vishwanews24
ಡೆಂಗಿ ಜ್ವರ ಪತ್ತೆ ಪರೀಕ್ಷೆ: ಪರಿಷ್ಕೃತ ದರ ಉಡುಪಿ : ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು, ಖಾಸಗಿ ಪ್ರಯೋಗ ಶಾಲೆಗಳು ಹಾಗೂ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಗಳಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020, ಸೆಕ್ಷನ್ 4(1) ಮತ್ತು 4(2)ಕೆ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು […]
ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24
ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ: ಜನರಿಗೆ ಸೇವೆ ಸಲ್ಲಿಸುವ ಅವಕಾಶ ಪ್ರತಿಯೊಬ್ಬರಿಗೂ ದೊರೆಯುದಿಲ್ಲ. ಸರ್ಕಾರಿ ಅಧಿಕಾರಿಗಳು ತಮಗೆ ದೊರೆತಿರುವ ಅವಕಾಶವನ್ನು ಬಳಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪ್ರತಿಯೊಬ್ಬರ ಅಭಿವೃದ್ಧಿಯಲ್ಲಿ ಶ್ರಮಿಸಬೇಕು ಎಂದು […]
ನಿರೂಪಣೆ ನೀವಿಲ್ಲದೆ ಅಪೂರ್ಣ : ಅನುಶ್ರೀ ಭಾವುಕ – vishwanews24
ಅಂದು ಇಂದು ಎಂದೆಂದಿಗೂ ಕನ್ನಡಕ್ಕೆ ಒಬ್ಬರೇ ಮಹಾ ನಿರೂಪಕಿ ಅದು ನೀವು : ಅನುಶ್ರೀ ಭಾವುಕ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಜು.11ರಂದು ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ನಟಿ ಜೊತೆ ಬಾಂಧವ್ಯ ಹೊಂದಿರುವ ನಿರೂಪಕಿ ಅನುಶ್ರೀ ಅವರು ಅಪರ್ಣಾ ನಿಧನಕ್ಕೆ ಭಾವುಕರಾಗಿದ್ದಾರೆ. […]
ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – vishwanews24
ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು ಕುಂದಾಪುರ: ಖಾಸಗಿ ಬಸ್ ಹಾಗೂ ಬೈಕ್ ಢಿಕ್ಕಿಯಾಗಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಂದಾಪುರದ ಹಂಗಳೂರು ಬಳಿ ಗುರುವಾರ ರಾತ್ರಿ ನಡೆದಿದೆ. ಮೂಲತಃ ಬಾರಕೂರಿನ ನಿವಾಸಿ, […]
ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದ. ಕ. ಮೂಲದ ಯುವತಿ ಅರೆಸ್ಟ್ – vishwanews24
ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದ. ಕ. ಮೂಲದ ಯುವತಿ ಅರೆಸ್ಟ್ ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು […]
ಖ್ಯಾತ ನಿರೂಪಕಿ,ನಟಿ ಅಪರ್ಣಾ ವಸ್ತಾರೆ ಇನ್ನಿಲ್ಲ : vishwanews24
ಖ್ಯಾತ ನಿರೂಪಕಿ,ನಟಿ ಅಪರ್ಣಾ ವಸ್ತಾರೆ ಇನ್ನಿಲ್ಲ : vishwanews24 ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಅವರು ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್ಗಳಲ್ಲಿ […]
ಪಡುಬಿದ್ರಿ : ಜಿಲ್ಲಾಧಿಕಾರಿ ಆದೇಶದ ನಡುವೆಯೂ ಹೆಜಮಾಡಿ ಟೋಲ್ ನಲ್ಲಿ ಸ್ಥಳೀಯ ವಾಹನಗಳಿಂದ ಸುಂಕ ವಸೂಲಿ – vishwanews24
ಪಡುಬಿದ್ರಿ : ಹೆಜಮಾಡಿ ಟೋಲ್ ನಲ್ಲಿ ಸ್ಥಳೀಯ ವಾಹನಗಳಿಂದಲೂ ಸುಂಕ ವಸೂಲಿ ಪಡುಬಿದ್ರಿ: ಉಡುಪಿ ಜಿಲ್ಲಾಧಿಕಾರಿಯವರು ಹೆಜಮಾಡಿ ಗ್ರಾಪಂ ವ್ಯಾಪ್ತಿಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡುವಂತೆ ಹೆದ್ದಾರಿ ಇಲಾಖೆ ಅಧಿಕಾರಿಗಳು ಸಹಿತ ಟೋಲ್ ಅಧಿಕಾರಿಗಳಿಗೆ ಸಭೆಯಲ್ಲಿ ಆದೇಶಿಸಿದರೂ ಅವರ ಆದೇಶಕ್ಕೆ ಕಿಂಚಿತ್ತೂ […]
ಎರ್ಮಾಳು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ , ಅಪಾಯದಿಂದ ಪಾರು – vishwanews24
ಎರ್ಮಾಳು : ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಕಾರು ಪಲ್ಟಿ ; ಅಪಾಯದಿಂದ ಪಾರಾದ ಚಾಲಕ ಎರ್ಮಾಳು : ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ ಘಟನೆ ಕಾಪು ತಾಲೂಕಿನ ಬಡಾ […]
ಹೊಸ BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿಲ್ಲ: ರಾಜ್ಯ ಆಹಾರ ಇಲಾಖೆ ಸ್ಪಷ್ಟನೆ – vishwanews24 https://wp.me/p9KQap-oK6
ಚಿಕಿತ್ಸೆಗಳಿಗೆ ಅಗತ್ಯವಿರುವವರಿಗೆ ಮಾತ್ರ ಬಿಪಿಎಲ್ ಕಾರ್ಡುಗಳಿಗಾಗಿ ಅರ್ಜಿ ಆಹ್ವಾನ.. ಬಿಪಿಎಲ್, ಎಪಿಎಲ್ ಕಾರ್ಡುಗಳ ಹೆಸರು, ವಿಳಾಸ ಪರಿಷ್ಕರಣೆಗೆ ಅರ್ಜಿ ಸಲ್ಲಿಸಲು ಸಹ ಅವಕಾಶ.. ವದಂತಿ ನಂಬಬೇಡಿ ಎಂದ ರಾಜ್ಯ ಆಹಾರ ಇಲಾಖೆ.. ಬೆಂಗಳೂರು: ರಾಜ್ಯದ ನೂರಾರು ಜನರು BPL ರೇಷನ್ ಕಾರ್ಡ್ […]










