ಕೇರಳ : ಒಂದೇ ಕುಟುಂಬದ ನಾಲ್ವರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ – vishwanews24

ಕೇರಳ : ಒಂದೇ ಕುಟುಂಬದ ನಾಲ್ವರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ ಕೊಚ್ಚಿ : ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಶವ ಸುಟ್ಟ ಸ್ಥಿತಿಯಲ್ಲಿ ಕೇರಳದ ಅಂಗಮಾಲಿಯ ಮನೆಯೊಂದಲ್ಲಿ ಪತ್ತೆಯಾಗಿದೆ. ಶವಗಳು ಸಿಕ್ಕ ಮನೆಯ ಕೋಣೆಯಲ್ಲಿ […]

ಮಣಿಪಾಲ : ಯುವಕನ ಅಪಹರಿಸಿ ಹಲ್ಲೆ, ಜೀವ ಬೆದರಿಕೆ – vishwanews24

ಮಣಿಪಾಲ : ಗಾಂಜಾ ಮಾರಾಟದ ಬಗ್ಗೆ ಹಫ್ತಾ ನೀಡುವಂತೆ ಒತ್ತಾಯಿಸಿ ಯುವಕನ ಅಪಹರಿಸಿ ಹಲ್ಲೆ, ಜೀವ ಬೆದರಿಕೆ ಮಣಿಪಾಲ: ಗರುಡ ಗ್ಯಾಂಗ್‌ ನಡೆಸಿದ ಗ್ಯಾಂಗ್‌ವಾರ್‌ ಘಟನೆ ಮಾಸುವ ಮುನ್ನವೇ ಮತ್ತೊಂದು ದಾಂಧಲೆ, ಹಲ್ಲೆ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳೀಯರನ್ನು ಆತಂಕಗೊಳಿಸಿದೆ. ಗಾಂಜಾ […]

ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ಆಯ್ಕೆ – vishwanews24

ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ಆಯ್ಕೆ ಪಡುಬಿದ್ರಿ: 37ನೇ ವರ್ಷದ ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಅವರು ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಕಿಶೋರ್ ಶೆಟ್ಟಿ […]

ಉಡುಪಿ : ಮಣ್ಣು ಕುಸಿತ – ಇಂದು ಮಂಗಳೂರು- ಮುಂಬಯಿ ರೈಲು ಸೇವೆ ರದ್ದು – vishwanews24

ಉಡುಪಿ : ಮಣ್ಣು ಕುಸಿತ ; ಇಂದು ಮಂಗಳೂರು- ಮುಂಬಯಿ ರೈಲು ಸೇವೆ ರದ್ದು ಉಡುಪಿ : ಗೋವಾದ ಕೊಂಕಣ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವ ಪರಿಣಾಮ ಜುಲೈ 10ರಂದು ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಾಸವಾಗಿದೆ. ಜುಲೈ 11ರಂದು ಮಂಗಳೂರಿನಿಂದ […]

ಕುಂದಾಪುರ: ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಡಾ.ಸತೀಶ್ ಹೃದಯಾಘಾತದಿಂದ ನಿಧನ – vishwanews24

ಕುಂದಾಪುರ: ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಡಾ.ಸತೀಶ್ ಹೃದಯಾಘಾತದಿಂದ ನಿಧನ ಕೋಟ: ಶ್ರೀ ಮಾತಾ ಆಸ್ಪತ್ರೆಯ ಮಾಲಕ ಡಾ.ಸತೀಶ್ ಪೂಜಾರಿ (54) ಹೃದಯಾಘಾತದಿಂದ ಕೋಟ ತಟ್ಟು ಮಣೂರಿನ ಸ್ವಗೃಹದಲ್ಲಿ ಗುರುವಾರ ಬೆಳಗ್ಗೆ ನಿಧನರಾದರು. ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯಲ್ಲಿ ಮಾಲೀಕರಾಗಿದ್ದ ಇವರು […]

ಶಿರ್ವ: ಪಿ. ವೈದೇಹಿ ನಯನ್‌ತಾರಾ ಅವರಿಗೆ ಪಿಎಚ್‌ಡಿ ಪದವಿ ಪ್ರಧಾನ – vishwanews24

ಶಿರ್ವ: ಪಿ. ವೈದೇಹಿ ನಯನ್‌ತಾರಾ ಅವರಿಗೆ ಪಿಎಚ್‌ಡಿ ಪದವಿ ಪ್ರಧಾನ ಶಿರ್ವ: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಆ್ಯಂಡ್‌ ಡಾಟಾ ಸೈನ್ಸ್‌ ವಿಭಾಗದ ಪ್ರಾಧ್ಯಾಪಕಿ ಪಿ. ವೈದೇಹಿ ನಯನ್‌ತಾರಾ ಅವರಿಗೆ ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್‌ ಪದವಿ […]

ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಹಣ ಬಳಕೆ : ರಾಜ್ಯ ಸರ್ಕಾರದಿಂದ ವರದಿ ಕೇಳಿದ ಎಸ್ ಸಿ ಆಯೋಗ – vishwanews24

ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಹಣ ಬಳಕೆ : ರಾಜ್ಯ ಸರ್ಕಾರದಿಂದ ವರದಿ ಕೇಳಿದ ಎಸ್ ಸಿ ಆಯೋಗ ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಲ್ಯಾಣಕ್ಕೆ ಇರಿಸಲಾಗಿದ್ದ ಹಣವನ್ನು ಬೇರೆ ಯೋಜನೆಗಳಿಗೆ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿವರವಾದ ವರದಿ ನೀಡುವಂತೆ ರಾಷ್ಟ್ರೀಯ […]

ಚಲಿಸುತ್ತಿರುವ ರೈಲಿನ ಮುಂದೆ ಕೈಕೈ ಹಿಡಿದು ಮಲಗಿ ಆತ್ಮಹತ್ಯೆ ಮಾಡಿಕೊಂಡ ಅಪ್ಪ ಮಗ : ಸಿಸಿಟಿವಿ ವಿಡಿಯೋ ವೈರಲ್ – vishwanews24

ಚಲಿಸುತ್ತಿರುವ ರೈಲಿನ ಮುಂದೆ ಕೈಕೈ ಹಿಡಿದು ಮಲಗಿ ಆತ್ಮಹತ್ಯೆ ಮಾಡಿಕೊಂಡ ಅಪ್ಪ ಮಗ ; ಸಿಸಿಟಿವಿ ವಿಡಿಯೋ ವೈರಲ್ ಮುಂಬೈ: ಅಪ್ಪಮಗ ಚಲಿಸುತ್ತಿದ್ದ ರೈಲಿನಡಿ ಕೈಕೈ ಹಿಡಿದು ಮಲಗಿ ಸಾವನಪ್ಪಿದ ಘಟನೆ ಮುಂಬೈನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು […]

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಭರತ್ ಶೆಟ್ಟಿ ಮೇಲೆ ಎಫ್​ಐಆರ್ – vishwanews24

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಭರತ್ ಶೆಟ್ಟಿ ಮೇಲೆ ಎಫ್​ಐಆರ್ ಮಂಗಳೂರು: ಕಾಂಗ್ರೆಸ್ ಸಂಸದ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಎಫ್​ಐಆರ್​​ […]

ಪಡುಬಿದ್ರಿ : ಕಂಪೆನಿ ಹೊರಬಿಡುವ ರಾಸಾಯನಿಕ ಮಿಶ್ರಿತ ನೀರಿನಿಂದ ಗ್ರಾಮಸ್ಥರಿಗೆ ತೊಂದರೆ – vishwanews24

ಪಡುಬಿದ್ರಿ : ಕಂಪೆನಿ ಹೊರಬಿಡುವ ರಾಸಾಯನಿಕ ಮಿಶ್ರಿತ ನೀರಿನಿಂದ ಗ್ರಾಮಸ್ಥರಿಗೆ ತೊಂದರೆ ಪಡುಬಿದ್ರಿ: ಇಲ್ಲಿಗೆ ಸಮೀಪದ ನಂದಿಕೂರಿನಲ್ಲಿ ಎಂ11 ಕಂಪನಿ ಹೊರ ಸೂಸುವ ರಾಸಾಯನಿಕ ಮಿಶ್ರಿತ ನೀರಿನಿಂದ ಗ್ರಾಮಸ್ತರು ಸಮಸ್ಯೆ ಎದುರಿಸುತ್ತಿದ್ದು ಸ್ಥಳಕ್ಕೆ ಪಲಿಮಾರು ಗ್ರಾ.ಪಂ. ಅಧ್ಯಕ್ಷೆ ಸೌಮ್ಮಲತಾ ಶೆಟ್ಟಿ ಭೇಟಿ […]