ವಿಚ್ಛೇದಿತ ಮುಸ್ಲಿಂ ಮಹಿಳೆ  ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು : ಸುಪ್ರೀಂ ಕೋರ್ಟ್  ಮಹತ್ವದ ತೀರ್ಪು – vishwanews24

ವಿಚ್ಛೇದಿತ ಮುಸ್ಲಿಂ ಮಹಿಳೆ  ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು : ಸುಪ್ರೀಂ ಕೋರ್ಟ್  ಮಹತ್ವದ ತೀರ್ಪು ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆ  ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್  ಮಹತ್ವದ ತೀರ್ಪು ನೀಡಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ […]

ಉಡುಪಿ: ಮಾದಕ ವಸ್ತು ಸೇವನೆ ; ಯುವಕನ ಬಂಧನ – vishwanews24

ಉಡುಪಿ: ಮಾದಕ ವಸ್ತು ಸೇವನೆ ; ಯುವಕನ ಬಂಧನ ಉಡುಪಿ,: ಮಾದಕ ವಸ್ತು ಸೇವಿಸಿದ್ದ ಯುವಕನನ್ನು ಉಡುಪಿ ಪೊಲೀಸರು ಜುಲೈ 6ರಂದು ಬಂಧಿಸಿದ್ದಾರೆ.ಆರೋಪಿಯನ್ನು ಮೊಹಮ್ಮದ್ ನೌಫಿಲ್ ಎಂದು ಗುರುತಿಸಲಾಗಿದೆ. ಪುನೀತ್ ಕುಮಾರ್ ಬಿ ಇ, ಪಿಎಸ್ ಐ ಉಡುಪಿ ನಗರ ಠಾಣೆ […]

ನೇಹಾ ಕೊಲೆ ಪ್ರಕರಣ: ಮದುವೆಗೆ ನಿರಾಕರಿಸಿದ್ದಕ್ಕೆ ಹತ್ಯೆ : ಸಿಐಡಿ ಅಧಿಕಾರಿಗಳ ಸ್ಪಷ್ಟನೆ – vishwanews24

ನೇಹಾ ಕೊಲೆ ಪ್ರಕರಣ: ಚಾರ್ಜ್​ ಶೀಟ್​ನಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ, ಮದುವೆಗೆ ನಿರಾಕರಿಸಿದ್ದಕ್ಕೆ ಹತ್ಯೆ  ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಹಿರೇಮಠ ಕೊಲೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಕೊಲೆ ಹಿಂದೆ ಲವ್​ […]

ಕುಂದಾಪುರ : ಉದ್ಯಮಿ ಸುರೇಂದ್ರ ಶೆಟ್ಟಿ ಕೊಲೆ ಯತ್ನ: ಓರ್ವ ಆರೋಪಿ ಬಂಧನ – vishwanews24

ಕುಂದಾಪುರ :  ಉದ್ಯಮಿ, ಸಹನಾ ಸಮೂಹ ಸಂಸ್ಥೆಗಳ ಮಾಲೀಕ  ಸುರೇಂದ್ರ ಶೆಟ್ಟಿ ಕೊಲೆ ಯತ್ನ ; ಓರ್ವ ಬಂಧನ ಕುಂದಾಪುರ :  ಉದ್ಯಮಿ, ಸಹನಾ ಸಮೂಹ ಸಂಸ್ಥೆಗಳ ಮಾಲೀಕ ಸುರೇಂದ್ರ ಶೆಟ್ಟಿ ಕಾರಿಗೆ ಅಡ್ಡಗಟ್ಟಿ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ […]

ಪ್ರಧಾನಿ ಮೋದಿ ಎದುರು ಅಸ್ಟ್ರೀಯನ್ನರಿಂದ ವಂದೇ ಮಾತರಂ ಗಾಯನ { ವಿಡಿಯೊ} – vishwanews24

ಪ್ರಧಾನಿ ಮೋದಿ ಎದುರು ಅಸ್ಟ್ರೀಯನ್ನರಿಂದ ವಂದೇ ಮಾತರಂ ಗಾಯನ { ವಿಡಿಯೊ} ಅಸ್ಟ್ರೀಯಾ: ಪ್ರಧಾನಿ ನರೇಂದ್ರ ಮೋದಿ ಅವರು ಯುರೋಪ್‌ನ ಅಸ್ಟ್ರೀಯಾ ದೇಶಕ್ಕೆ ಮಂಗಳವಾರದಿಂದ ಎರಡು ದಿನ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಅಸ್ಟ್ರೀಯಾದ ಗಣ್ಯರು ಅದ್ಧೂರಿಯಾಗಿ ವಿಶೇಷವಾಗಿ ಸ್ವಾಗತ ಕೋರಿದ್ದು […]

ಮಂಗಳೂರು: ತಪ್ಪಿಸಿ ಪರಾರಿಯಾಗಲು ಯತ್ನಿಸಿದ ಖತರ್ನಾಕ್ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್  – vishwanews24

ಮಂಗಳೂರು: ತಪ್ಪಿಸಿ ಪರಾರಿಯಾಗಲು ಯತ್ನಿಸಿದ ಖತರ್ನಾಕ್ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್  ಮಂಗಳೂರು: ತಪ್ಪಿಸಿ ಪರಾರಿಯಾಗಲು ಯತ್ನಿಸಿದ ಖತರ್ನಾಕ್ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್ ನಡೆದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ನಡೆದಿದೆ. ನಿನ್ನೆ […]

ಪುತ್ತೂರು: ಅನಾರೋಗ್ಯದಿಂದ ಯುವತಿ ಸಾವು – vishwanews24

ಪುತ್ತೂರು: ಅನಾರೋಗ್ಯದಿಂದ ಯುವತಿ ಸಾವು ಪುತ್ತೂರು: ಶಿಶಿಲ ಗ್ರಾಮದ ಪೆರಿಕೆ ನಿವಾಸಿ ಸುಪ್ರೀತಾ (16) ಅವರು ಅನಾರೋಗ್ಯದಿಂದ ಮಂಗಳವಾರ ಜು.9ರಂದು ನಿಧನರಾಗಿದ್ದಾರೆ. ಕೃಷ್ಣಪ್ಪ ಮಲೆಕುಡಿಯ ಹಾಗೂ ಸುನಂದಾ ದಂಪತಿಯ ಪುತ್ರಿ ಸುಪ್ರೀತಾ ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. […]

ಕಾಪು : ಎಲ್ಲೂರಿನಲ್ಲಿ ಗೋಶಾಲೆ ಹಾಗೂ ಗೋ ರುದ್ರಭೂಮಿ ಕಾಮಗಾರಿ ಶೀಘ್ರದಲ್ಲಿ ಆರಂಭ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ  – vishwanews24

ಕಾಪು : ಎಲ್ಲೂರಿನಲ್ಲಿ ಗೋ ರುದ್ರಭೂಮಿಗೆ ಶೀಘ್ರದಲ್ಲಿ ಕಾಮಗಾರಿ ಆರಂಭ:  ಶಾಸಕ ಗುರ್ಮೆ ಸುರೇಶ್ ಶೆಟ್ಟಿ  ಕಾಪು : ಎಲ್ಲೂರಿನಲ್ಲಿ ನಿರ್ಮಾಣಗೊಳ್ಳಲಿರುವ ಗೋ ರುದ್ರಭೂಮಿಯ ಸ್ಥಳಕ್ಕೆ ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ […]

ಡಬ್ಬಲ್ ಡೆಕ್ಕರ್‌ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ : 18 ಜನ ಪ್ರಯಾಣಿಕರ ದಾರುಣ ಸಾವು – vishwanews24

ಡಬ್ಬಲ್ ಡೆಕ್ಕರ್‌ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ : 18 ಜನ ಪ್ರಯಾಣಿಕರ ದಾರುಣ ಸಾವು ನವದೆಹಲಿ: ಡಬ್ಬಲ್ ಡೆಕ್ಕರ್‌ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 18 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಲಕ್ನೋ ಆಗ್ರೋ ಎಕ್ಸ್‌ಪ್ರೆಸ್ ವೇಯಲ್ಲಿ […]

ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ – vishwanews24

ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸೂರ್ಯಕುಮಾರ್ ಯಾದವ್ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಉಡುಪಿಗೆ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ […]