ವರದಕ್ಷಿಣೆ ಕಿರುಕುಳ : ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು – vishwanews24

ವರದಕ್ಷಿಣೆ ಕಿರುಕುಳ – ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು ಬೆಂಗಳೂರು: ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ(22) ಆತ್ಮಹತ್ಯೆ ಶರಣಾದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. […]

ಉಡುಪಿ: ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ – vishwanews24

ಉಡುಪಿ: ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ ಉಡುಪಿ : ಯಕ್ಷಗಾನದ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ (76)  ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಶ್ರೀ ಗಜಾನನ ಯಕ್ಷಗಾನ ವೇಷಭೂಷಣ […]

ಉಡುಪಿ: ಪ್ರೇಯಸಿಯೊಂದಿಗೆ ವಾಗ್ವಾದ – ಅರ್ಧ ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ – vishwanews24

ಉಡುಪಿ: ಪ್ರೇಯಸಿಯೊಂದಿಗೆ ವಾಗ್ವಾದ – ಅರ್ಧ ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ ; ಪ್ರಯಾಣಿಕರ ಆಕ್ರೋಶ ಉಡುಪಿ: ಖಾಸಗಿ ಬಸ್‌ ಚಾಲಕ ಹಾಗೂ ಆತನ ಪ್ರಿಯತಮೆಯ ನಡುವೆ ವಾಗ್ವಾದ ಉಂಟಾಗಿ ಆತ ಬಸ್‌ ಅನ್ನು ನಿಲ್ಲಿಸಿ ಪರಾರಿಯಾದ ಘಟನೆ ನಡೆದಿದೆ. […]

ಭಾರೀ ಮಳೆ : ನಾಳೆ ಉಡುಪಿಯ 3 ತಾಲೂಕುಗಳಲ್ಲಿ ಅಂಗನವಾಡಿ , ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳಿಗೆ ರಜೆ – vishwanews24

ಭಾರೀ ಮಳೆ : ನಾಳೆ ಉಡುಪಿಯ 3 ತಾಲೂಕುಗಳಲ್ಲಿ ಅಂಗನವಾಡಿ , ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜುಗಳಿಗೆ ರಜೆ ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಮುಖ್ಯವಾಗಿ ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ಭಾಗದಲ್ಲಿ ತಗ್ಗು ಪ್ರದೇಶಗಳು ನೆರೆ […]

ತೆಂಕನಿಡಿಯೂರು ಗ್ರಾಪಂ. ಪ್ರತಿಭಟನೆಗೆ ಬಿಜೆಪಿ ಬೆಂಬಲಿತ ಆಡಳಿತವೇ ನೇರ ಹೊಣೆ : ಶೋಭಾ ಡಿ ನಾಯ್ಕ್ ಆರೋಪ – vishwanews24

ತೆಂಕನಿಡಿಯೂರು ಗ್ರಾಪಂ. ಪ್ರತಿಭಟನೆಗೆ ಬಿಜೆಪಿ ಬೆಂಬಲಿತ ಆಡಳಿತವೇ ನೇರವಾಗಿ ಹೊಣೆ : ಅಧ್ಯಕ್ಷೆ ಶೋಭಾ ಡಿ ನಾಯ್ಕ್ ಆರೋಪ ಉಡುಪಿ: ತೆಂಕನಿಡಿಯೂರು ಪಂಚಾಯತ್ ನಲ್ಲಿ ಬುಧವಾರ ನಡೆದ ಪ್ರತಿಭಟನೆಗೆ ಹಿಂದಿನ ಎರಡು ಅವಧಿಯಲ್ಲಿ ಆಯ್ಕೆಯಾದ ಬಿಜೆಪಿ ಬೆಂಬಲಿತ ಆಡಳಿತವೇ ನೇರವಾಗಿ ಹೊಣೆಯಾಗಿದ್ದು […]

ಕಾಸರಗೋಡು: ಮಲಗಿದ್ದಾಗ ಹಾವು ಕಡಿತ ; ಮಹಿಳೆ ಸಾವು – vishwanews24

ಕಾಸರಗೋಡು: ಮಲಗಿದ್ದಾಗ ಹಾವು ಕಡಿತ ; ಮಹಿಳೆ ಸಾವು ಕಾಸರಗೋಡು: ಹಾವು ಕಡಿದು ಮಹಿಳೆರೋರ್ವರು ಮೃತಪಟ್ಟ ಘಟನೆ ಪೈವಳಿಕೆ ಸಮೀಪದ ಕುರುಡಪದವು ಎಂಬಲ್ಲಿ ನಡೆದಿದೆ. ಪೈವಳಿಕೆ ಕುರುಡಪದವಿನ ದಿವಂಗತ ಮಾಂಕುರವರ ಪುತ್ರಿ ಚೋಮು (64) ಮೃತಪಟ್ಟವರು. ಬುಧವಾರ ರಾತ್ರಿ 12 ಗಂಟೆ […]

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜುಲೈ 18ರವರೆಗೆ ನಟ ದರ್ಶನ್‌ ನ್ಯಾಯಾಂಗ ಬಂಧನ ವಿಸ್ತರಣೆ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜುಲೈ 18ರವರೆಗೆ ನಟ ದರ್ಶನ್‌  ನ್ಯಾಯಾಂಗ ಬಂಧನ ವಿಸ್ತರಣೆ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿಬಂಧಿತನಾಗಿರುವ ನಟ ದರ್ಶನ್‌ಗೆ ಮತ್ತೆ ಪರಪ್ಪನ ಅಗ್ರಹಾರವೇ ಗತಿಯಾಗಿದೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು […]

ದ.ಕ.ಜಿಲ್ಲಾ ನೂತನ ಎಸ್ಪಿ‌ಯಾಗಿ‌ ಯತೀಶ್ ಎನ್.‌ ಅಧಿಕಾರ‌‌ ಸ್ವೀಕಾರ‌‌ – vishwanews24

ದ.ಕ.ಜಿಲ್ಲಾ ನೂತನ ಎಸ್ಪಿ‌ಯಾಗಿ‌ ಯತೀಶ್ ಎನ್.‌ ಅಧಿಕಾರ‌‌ ಸ್ವೀಕಾರ‌‌ ಮಂಗಳೂರು, : ದ.ಕ.ಜಿಲ್ಲಾ ನೂತನ ಎಸ್ಪಿ‌ಯಾಗಿ‌ ಯತೀಶ್ ಎನ್.‌ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ‌. ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಎಸ್‌ಪಿ ಯತೀಶ್ ಎನ್‌ ಅವರಿಗೆ ಗೌರವ ರಕ್ಷೆ ನೀಡುವ ಮೂಲಕ […]

ಉಡುಪಿ : ವಾಹನ ಸವಾರರು ಎಲ್ಇಡಿ ಲೈಟ್ ಬಳಸಿದರೆ ಕಾನೂನು ಕ್ರಮ : ಪೊಲೀಸ್ ಇಲಾಖೆ – vishwanews24

ಉಡುಪಿ:ವಾಹನ ಸವಾರರು ಎಲ್ಇಡಿ ಲೈಟ್ ಬಳಸಿದರೆ ಕಾನೂನು ಕ್ರಮ : ಪೊಲೀಸ್ ಇಲಾಖೆ ಉಡುಪಿ: ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ  ದೀಪಗಳನ್ನು ವಾಹನಗಳಿಗೆ ಬಳಸುತ್ತಿದ್ದು ಇದರಿಂದ ಎದುರು ಮುಖದಲ್ಲಿ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಕೇಂದ್ರ […]

ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ – vishwanews24

ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ ಬೆಂಗಳೂರು: ನಟ ಯುವರಾಜ್‌ ಕುಮಾರ್‌  ಸಲ್ಲಿಸಿದ್ದ ವಿಚ್ಛೇದನ ಅರ್ಜಿಯ ವಿಚಾರಣೆ ಗುರುವಾರ(ಜು.4ರಂದು) ನಡೆದಿದೆ. ಬೆಂಗಳೂರಿನ 1 ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆದಿದೆ. ನ್ಯಾಯಾಧೀಶೆ ಕಲ್ಪನಾ ಅವರಿದ್ಧ ಪೀಠದಲ್ಲಿ ಅರ್ಜಿ […]