ಕುಂದಾಪುರ: ಸಮುದ್ರಪಾಲಾಗಿದ್ದ ಯುವಕನ ಮೃತದೇಹ ಕಾರವಾರದಲ್ಲಿ ಪತ್ತೆ

ಕುಂದಾಪುರ: ಸಮುದ್ರಪಾಲಾಗಿದ್ದ ಯುವಕನ ಮೃತದೇಹ ಕಾರವಾರದಲ್ಲಿ ಪತ್ತೆ ಕುಂದಾಪುರ : ವಾರದ ಹಿಂದೆ ಬೀಜಾಡಿಯಲ್ಲಿ ಸಮುದ್ರಪಾಲಾಗಿದ್ದ ತುಮಕೂರು ತಿಪಟೂರು ಮೂಲದ ಟಿ.ಆರ್.ಯೋಗೀಶ್(23) ಎಂಬ ಯುವಕನ ಮೃತದೇಹವು ಇಂದು ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಜೂ.20ರಂದು ನಡೆಯಲಿದ್ದ […]

ನಂದಿನಿ ಹಾಲಿನ ದರ ಏರಿಕೆ ಮಾಡಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ – vishwanews24

ನಂದಿನಿ ಹಾಲಿನ ದರ ಏರಿಕೆ ಮಾಡಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿದ್ದರಿಂದ ನಂದಿನಿ ಹಾಲಿನ ಪ್ಯಾಕೆಟ್‌ಗೆ ತಲಾ 50 ಮಿ.ಲೀ. ಹಾಲು ಹೆಚ್ಚಳ ಮಾಡಲಾಗಿದೆ. ಹೀಗಾಗಿ ಹೆಚ್ಚುವರಿ ಹಾಲಿಗೆ 2 ರೂ ದರ ನಿಗದಿಪಡಿಸಿ ಗ್ರಾಹಕರಿಂದ […]

ಕಾಸರಗೋಡು :  ಮನೆಯ ಅಂಗಳದಲ್ಲಿ ಹಿಟಾಚಿ ತೊಳೆಯುವ ವೇಳೆ ಯಂತ್ರ ಪಲ್ಟಿ : ಯುವಕ ಸಾವು – vishwanews24

ಕಾಸರಗೋಡು :  ಮನೆಯ ಅಂಗಳದಲ್ಲಿ ಹಿಟಾಚಿ ತೊಳೆಯುವ ವೇಳೆ ಪಲ್ಟಿ : ಯುವಕ ಸಾವು ಕಾಸರಗೋಡು : ಮನೆಯ ಅಂಗಳದಲ್ಲಿ ಹಿಟಾಚಿ ತೊಳೆಯುವ ವೇಳೆ ಪಲ್ಟಿಯಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ಮಹಿಳಾ ಕಾಂಗ್ರೇಸ್ ನ […]

ಉಡುಪಿ: ಗ್ಯಾಂಗ್ ವಾರ್ ಆರೋಪಿಗಳಿಂದ ಜೈಲಿನಲ್ಲಿ ದಾಂಧಲೆ, ಪೊಲೀಸರ ಮೇಲೆ ಹಲ್ಲೆ – vishwanews24

ಉಡುಪಿ: ಗ್ಯಾಂಗ್ ವಾರ್ ಆರೋಪಿಗಳಿಂದ ಜೈಲಿನಲ್ಲಿ ದಾಂಧಲೆ, ಪೊಲೀಸರ ಮೇಲೆ ಹಲ್ಲೆ ಹಿರಿಯಡ್ಕ: ಉಡುಪಿಯಲ್ಲಿ ಇತ್ತೀಚೆಗೆ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳಿಬ್ಬರು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ಯತ್ನಿಸಿರುವ ಘಟನೆ […]

ಪಡುಬಿದ್ರಿ :ಕಡಲ್ಕೊರೆತ ಪ್ರದೇಶಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ – vishwanews24

ಪಡುಬಿದ್ರಿ :ಕಡಲ್ಕೊರೆತ ಪ್ರದೇಶಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಪಂ ವ್ಯಾಪ್ತಿಯ ನಡಿಪಟ್ನದಲ್ಲಿ ಭಾಗದಲ್ಲಿ ಕಡಲ್ಕೊರೆತ ಉಂಟಾದ ಪ್ರದೇಶಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ತಹಶೀಲ್ದಾರ್ […]

ಚಿಕನ್ ಕಬಾಬ್‌ ಗೆ ಕೃತಕ ಬಣ್ಣ ಬಳಕೆಗೆ ರಾಜ್ಯ ಸರ್ಕಾರ ನಿಷೇಧ – vishwanews24

 ಫಿಶ್ ಹಾಗೂ ಚಿಕನ್ ಕಬಾಬ್‌ ಗೆ ಕೃತಕ ಬಣ್ಣ ಬಳಕೆಗೆ ಸರ್ಕಾರ ನಿಷೇಧ- ಉಲ್ಲಂಘಿಸಿದರೆ ಜೀವಾವಧಿ ಶಿಕ್ಷೆ ಬೆಂಗಳೂರು: ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಕೆಗೆ ಬ್ಯಾನ್ ಹೇರಿದ ಬೆನ್ನಲ್ಲೇ ಇದೀಗ ಕಬಾಬ್‌ಗೂ ಕೃತಕ ಬಣ್ಣ ಬಳಸದಂತೆ ರಾಜ್ಯ ಸರ್ಕಾರ ನಿಷೇಧ […]

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ – vishwanews24

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. ಸೋಮವಾರ ಲೋಕಸಭೆಯಲ್ಲಿ ಅವರು ಕನ್ನಡದಲ್ಲಿ ಮಾಡಿದ […]

ಲೈಂಗಿಕ ದೌರ್ಜನ್ಯ ಪ್ರಕರಣ :: ಜುಲೈ 8ರವರೆಗೆ ಪ್ರಜ್ವಲ್ ರೇವಣ್ಣನಿಗೆ ನ್ಯಾಯಾಂಗ ಬಂಧನ – vishwanews24

ಲೈಂಗಿಕ ದೌರ್ಜನ್ಯ ಪ್ರಕರಣ :: ಜುಲೈ 8ರವರೆಗೆ ಪ್ರಜ್ವಲ್ ರೇವಣ್ಣನಿಗೆ ನ್ಯಾಯಾಂಗ ಬಂಧನ ಬೆಂಗಳೂರು : ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದ ಮೂರನೇ ಕೇಸ್‌ ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಮತ್ತೆ ಕೋರ್ಟ್ […]

ಸಲಿಂಗಕಾಮ ಪ್ರಕರಣ : ಸೂರಜ್‌ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ – vishwanews24

ಸಲಿಂಗಕಾಮ ಪ್ರಕರಣ : ಸೂರಜ್‌ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ ಬೆಂಗಳೂರು: ಹಾಸನದ ಜೆಡಿಎಸ್ ಕಾರ್ಯಕರ್ತನನ್ನು ಸಲಿಂಗಕಾಮಕ್ಕೆ ಬಳಕೆ ಮಾಡಿಕೊಂಡ ಆರೋಪದಲ್ಲಿ ನಿನ್ನೆ ಬಂಧನವಾಗಿದ್ದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣನನ್ನು 8 ದಿನಗಳ ಕಾಲ ಅಪರಾಧ ತನಿಖಾ ಇಲಾಖೆ […]

ದರ್ಶನ್‌ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದ ನಟ ವಿನೋದ್‌ ಪ್ರಭಾಕರ್ – vishwanews24

ದರ್ಶನ್‌ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದ ನಟ ವಿನೋದ್‌ ಪ್ರಭಾಕರ್ ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ನೋಡಲು ನಟ ವಿನೋದ್‌ ಪ್ರಭಾಕರ್‌ ಗೆಳಯರೊಂದಗಿಗೆ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ […]