Category: Featured
ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ – vishwanews24
ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು: ಅಭಿವೃದ್ಧಿ ಕಾರ್ಯಗಳು, ಸರ್ಕಾರಿ ಯೋಜನೆಗಳ ಅನುಷ್ಠಾನ ಮತ್ತು ಸಾರ್ವಜನಿಕ ಕುಂದುಕೊರತೆಗಳ ಪರಿಹಾರವನ್ನು ಮೇಲ್ವಿಚಾರಣೆ ಮಾಡಲು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸುವ […]
ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್ ಖಂಡ್ರೆ – vishwanews24
ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು : ಆಗಸ್ಟ್ 15ರ ಸ್ವಾತಂತ್ರ್ಯದಿನದೊಳಗೆ ರಾಜ್ಯದ ಎಲ್ಲ 5927 ಗ್ರಾಮ ಪಂಚಾಯ್ತಿಗಳಿಗೆ ʼಮಹಾತ್ಮಾ ಗಾಂಧಿ ಪಂಚಾಯತಿʼ ಎಂದು ನಾಮಕರಣ ಮಾಡಲು ಗಡುವು ನೀಡಲಾಗಿದೆ ಎಂದು […]
ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ – vishwanews24
ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ ಎಂಬ ಸಂದೇಶವನ್ನು ಬೆಳ್ತಂಗಡಿ ತಾಲೂಕಿನ ಆರ್ವ ನಿವಾಸಿಗಳಾದ ದಿವಂಗತ ಕಾರ್ಮಿನ್ ಪಿರೇರಾ (70) ಅವರ ಕುಟುಂಬ ತಮ್ಮ ಆದರ್ಶ ನಿರ್ಧಾರದ […]
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಶು ಅಭಿವೃದ್ಧಿ […]
ಬೆಳ್ತಂಗಡಿ: ಹಾವು ಕಚ್ಚಿ ಬಾಲಕಿ ಗಂಭೀರ – vishwanews24
ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ. ಹಾವು ಕಚ್ಚಿದ್ದರಿಂದ ಅಸ್ವಸ್ಥಗೊಂಡಿರುವ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, […]
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ – vishwanews24
ವಂಚನೆ ಪ್ರಕರಣ : ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಒಂದನೇ ಎಸಿಜೆಎಂ ನ್ಯಾಯಾಲಯ ತಿರಸ್ಕರಿಸಿದೆ. ಬ್ಲಾಕ್‌ಮೇಲ್ ಹಾಗೂ ಸುಳ್ಳು ಹೇಳಿ ಮೂರು ಪ್ರಕರಣಗಳಲ್ಲಿ ಜನರಿಂದ ಲಕ್ಷಗಟ್ಟಲೆ ಹಣ […]
ಉಡುಪಿ: ನೇರ ಸಂದರ್ಶನ – vishwanews24
ಉಡುಪಿ: ನೇರ ಸಂದರ್ಶನ ಉಡುಪಿ: ಉಡುಪಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ 2ನೇ ಮಹಡಿ ಪ್ರಗತಿ ಬಿಸಿನೆಸ್ ಪಾರ್ಕ್ ಕ್ರೋಮಾ ಬಿಲ್ಡಿಂಗ್ ಕುಂಜಿಬೆಟ್ಟು ಇಲ್ಲಿ ಜುಲೈ 17 ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು […]
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ ವತಿಯಿಂದ ಈ ವರ್ಷದ ನವೆಂಬರ್ ತಿಂಗಳಿನಿಂದ ‘ಆದಿ ಮಾಯೆ ಮೂಕಾಂಬಿಕಾ–ಸ್ವಾಮಿ ಕೊರಗಜ್ಜ ಕೃಪಾಪೋಷಿತ ಯಕ್ಷಗಾನ ಮಂಡಳಿ’ ಆರಂಭಗೊಳ್ಳಲಿದೆ ಎಂದು ಮೇಳದ […]
ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24
ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ ಕೋಟ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಯುವಕನೊಬ್ಬ ವಿಚಿತ್ರವಾಗಿ ವರ್ತಿಸಿ ಸಾರ್ವಜನಿಕರಲ್ಲಿ ಆತಂಕ […]
ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24
ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಪೊಲೀಸ್ ಇಲಾಖೆ ಕೈಗೊಂಡಿರುವ ಕಾರ್ಯಾಚರಣೆಯನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದ್ದು, ಇದೇ […]










