Category: Featured
ಉಡುಪಿ: ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ – ನೆರೆ ರಾಜ್ಯಗಳಿಂದ ಮೀನು ಖರೀದಿ ; ಹೆಚ್ಚಿನ ಬೇಡಿಕೆ – vishwanews24
ಉಡುಪಿ: ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ – ನೆರೆ ರಾಜ್ಯಗಳಿಂದ ಮೀನು ಖರೀದಿ ; ಹೆಚ್ಚಿನ ಬೇಡಿಕೆ ಉಡುಪಿ: ಮಳೆಗಾಲದಲ್ಲಿ ಕರ್ನಾಟಕದ ಸಮುದ್ರ ಪ್ರದೇಶಗಳಲ್ಲಿ ಯಾಂತ್ರೀಕೃತ ನಾಡದೋಣಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದ್ದೂ, ಸಾಂಪ್ರದಾಯಿಕ ದೋಣಿ ಮೀನುಗಾರಿಕೆಗೆ ಮಾತ್ರ ಅನುಮತಿ ಇದೆ. ಆದರೆ, ಕರಾವಳಿ ಜಿಲ್ಲೆಗಳ […]
ಕಾಪು : ನಾಳೆ ಹೊಸ ಮಾರಿಗುಡಿಯಲ್ಲಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ :ಸ್ವರ್ಣ ಗೌರಿ ಪೂಜೆ – ಸ್ವರ್ಣ ಸಮರ್ಪಣಾ ಸಮಾರಂಭ – vishwanews24
ಕಾಪು : ನಾಳೆ ಹೊಸ ಮಾರಿಗುಡಿಯಲ್ಲಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ :ಸ್ವರ್ಣ ಗೌರಿ ಪೂಜೆ-ಸ್ವರ್ಣ ಸಮರ್ಪಣಾ ಸಮಾರಂಭ ಕಾಪು : ಪ್ರಥಮ ಹಂತದಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ, ಅತ್ಯಾಕರ್ಷವಾದ ಇಳಕಲ್ […]
ಬೆಂಗಳೂರು: ಮಳೆ ಬೆನ್ನಲ್ಲೇ ಡೆಂಗ್ಯೂ ಪ್ರಕರಣ ಹೆಚ್ಚಳ – vishwanews24
ಬೆಂಗಳೂರು: ಮಳೆ ಬೆನ್ನಲ್ಲೇ ಡೆಂಗ್ಯೂ ಪ್ರಕರಣ ಹೆಚ್ಚಳ: ಬೆಂಗಳೂರು: ಮಳೆ ಶುರುವಾದರೆ ಸಾಕು ಇದರ ಜತೆಗೆ ಸೊಳ್ಳೆಗಳ ಕಾಟವೂ ಹೆಚ್ಚಲಿದೆ. ಇದೇ ಋತುವಿನಲ್ಲಿ ಡೆಂಗ್ಯೂ ಜ್ವರ ಹೆಚ್ಚಳ ಆಗುವುದರಿಂದ ಎಚ್ಚರ ವಹಿಸುವುದು ಅತಿ ಅವಶ್ಯಕ. ಸದ್ಯ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ […]
ಲೋಕಸಭೆಯ ನೂತನ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಎಚ್.ಡಿ.ಕುಮಾರಸ್ವಾಮಿ – vishwanews24
ಲೋಕಸಭೆಯ ನೂತನ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಎಚ್.ಡಿ.ಕುಮಾರಸ್ವಾಮಿ ಹೊಸದಿಲ್ಲಿ: ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಲೋಕಸಭೆಯ ನೂತನ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಗಮನ ಸೆಳೆದರು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ […]
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ – vishwanews24
ಕುಕ್ಕೆ ಸುಬ್ರಹ್ಮಣ್ಯ : ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ ಸುಬ್ರಹ್ಮಣ್ಯ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ದೇವಾಲಯದ ಅರ್ಚಕರಾದ ಸತ್ಯನಾರಾಯಣ ನೂರಿತಾಯ […]
ದ.ಕ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಎದುರಿಸಲು ಜಿಲ್ಲಾಡಳಿತ ಸಜ್ಜು- vishwanews24
ದ.ಕ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಮಸ್ಯೆಗಳಿಗೆ ಕಂಟ್ರೋಲ್ ರೂಂ ಕಾರ್ಯಾರಂಭ ಮಂಗಳೂರು: ಜಿಲ್ಲಾದ್ಯಂತ ರೆಡ್ ಅಲರ್ಟ್ ಮುನ್ಸೂಚನೆಯಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಅನೀರಿಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಜೂನ್ 26ರವರೆಗೆ ಜಿಲ್ಲೆಯಲ್ಲಿ ವ್ಯಾಪಕ […]
18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಬಿ. ಮಹತಾಬ್ ಪ್ರಮಾಣ ವಚನ ಸ್ವೀಕಾರ – vishwanews24
18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಬಿ ಮಹತಾಬ್ ಪ್ರಮಾಣ ವಚನ ಸ್ವೀಕಾರ ನವದೆಹಲಿ: ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಬಿಜೆಪಿ ಸದಸ್ಯ ಬಿ ಮಹತಾಬ್ಗೆ ನೂತನವಾಗಿ ರಚನೆಯಾದ 18ನೇ ಲೋಕಸಭೆಯ ‘ಹಂಗಾಮಿ ಸ್ಪೀಕರ್’ ಆಗಿ ಸೋಮವಾರ ಪ್ರಮಾಣ ವಚನ ಬೋಧಿಸಿದರು. […]
ಕಲಬುರಗಿ : ಏರ್ಪೋರ್ಟ್ಗೆ ಬಾಂಬ್ ಬೆದರಿಕೆ – vishwanews24
ಕಲಬುರಗಿ ಏರ್ಪೋರ್ಟ್ಗೆ ಬಾಂಬ್ ಬೆದರಿಕೆ ಕಲಬುರಗಿ: ಇಲ್ಲಿನ ಏರ್ಪೋರ್ಟ್ ಗೆ ಬಾಂಬ್ ಬೆದರಿಕೆ ಹಾಕಿರುವ ಪ್ರಸಂಗವೊಂದು ನಡೆದಿದೆ. ಏರ್ಪೋರ್ಟ್ ಮೇಲ್ ಐಡಿಗೆ ಅನಾಮಧೇಯ ವ್ಯಕ್ತಿಯಿಂದ ಮೇಲ್ ಬಂದಿದ್ದು, ಏರ್ಪೋರ್ಟ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ವಿಷಯ ಬಯಲಾಗುತ್ತಿದ್ದಂತೆಯೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, […]
ಚಿಕ್ಕಮಗಳೂರು: ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ – vishwanews24
ಚಿಕ್ಕಮಗಳೂರು: ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿಗೆ ವೀಕೆಂಡ್ ಮಸ್ತಿಗಾಗಿ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಹೀಗೆ ತೆರಳುವಾಗ ಅನೇಕರು ಪ್ಲಾಸ್ಟಿಕ್ […]
ಬೆಂಗಳೂರು : 17 ವರ್ಷದ ಯುವಕನ ಬರ್ಬರ ಹತ್ಯೆ – vishwanews24
ಬೆಂಗಳೂರು : 17 ವರ್ಷದ ಯುವಕನ ಬರ್ಬರ ಹತ್ಯೆ ಬೆಂಗಳೂರು: 17 ವರ್ಷದ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗಂಗಮ್ಮ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಗಂಗಮ್ಮ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ವೈಮ್ಯಾಕ್ಸ್ ಸರ್ಕಲ್ ಬಳಿ ಘಟನೆ […]








